ಮಂಗಳೂರು ಜನವರಿ 24: ರಾಜ್ಯದಲ್ಲಿ ಬಿಜೆಪಿ ನಾಯಕರಗಳ ನಡುವೆ ಗುದ್ದಾಟ ನಡೆಯುತ್ತಿದ್ದರೆ ಇದೀಗ ಜಿಲ್ಲೆ ಮಟ್ಟದರಲ್ಲೂ ಮುಖಂಡರಗಳ ನಡುವೆ ಮುಸುಕಿ ಗುದ್ದಾಟ ಆರಂಭವಾಗಿದೆ. ಬಿಜೆಪಿಯ ಪ್ರಯೋಗಶಾಲೆ ಎಂದು ಹೇಳುವ ಮಂಗಳೂರಿನಲ್ಲೂ ಇದೀಗ ಬಣಗಳ ಬಡಿದಾಟ ಆರಂಭವಾಗಿದೆ...
ಮಂಗಳೂರು ಜನವರಿ 23: ಬಿಜೈ ನಲ್ಲಿ ನಡೆದ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾಮ ಸೇನೆಯ...
ಮಂಗಳೂರು ಜನವರಿ 23: ಬಿಜೈಯ ಕಲರ್ಸ್ ಮಸಾಜ್ ಸೆಂಟರ್ ಮೇಲೆ ದಾಳಿ ನಡೆಸಿ ದಾಂಧಲೆ ಮಾಡಿದ ಆರೋಪದ ಮೇಲೆ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರನನ್ನು ಪೊಲೀಸರು ಬಂಧಿಸಿದ್ದಾರೆ. ನಗರ ಹೊರವಲಯದ ಕುಡುಪು ಬಳಿಯ ಮನೆಯಿಂದ ಪ್ರಸಾದ್...
ಮಂಗಳೂರು ಜನವರಿ 23: ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ಮಸಾಜ್ ಪಾರ್ಲರ್ ಒಂದರ ಮೇಲೆ ರಾಮ್ ಸೇನಾ ಕರ್ನಾಟಕದ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಬಿಜೈ ಕೆಎಸ್ಆರ್ ಟಿಸಿ ಬಳಿಯ...
ಮಂಗಳೂರು ಜನವರಿ 23: ಮಂಗಳೂರು ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ 100 % ಸ್ಥಳೀಯರ ಕೈವಾಡವಿದ್ದು ಅವರನ್ನು ಬಚಾವ್ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಶಾಸಕ ಡಾ.ವೈ ಭರತ್ ಶೆಟ್ಟಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ...
ಮೂಡುಬಿದಿರೆ ಜನವರಿ 22: ಬಸ್ ಟಿಕೆಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಯಾಣಿಕ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಬಸ್ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶಾಲೋಮ್ ಬಸ್ ನ ನಿರ್ವಾಹಕ ಪ್ರಶಾಂತ್ ಪೂಜಾರಿ ಎಂದು...
ಮಂಗಳೂರು ಜನವರಿ 22: ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟಾ ಉದ್ಘಾಟನೆಗೆ ಡಾಲಿ ಚಾಯ್ ವಾಲಾ ಅವರನ್ನು ಅತಿಥಿಯಾಗಿ ಆಹ್ವಾನಿಸಿದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ನಟ ನಿರ್ದೇಶಕ ರಾಜ್ ಬಿ ಶೆಟ್ಟಿ ಕೂಡ ಡಾಲಿ ಚಾಯ್ ವಾಲಾ...
ಮಂಗಳೂರು ಜನವರಿ 22: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 21ನೇ ಆರೋಪಿಯನ್ನು ಎನ್ಐಎ ಬಂಧಿಸಿದೆ. ಬಂಧಿತನನ್ನು ಅತೀಕ್ ಅಹಮದ್ ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಬಂಧನಕ್ಕೊಳಗಾದ 21ನೇ ಆರೋಪಿ ಈತ ಎಂದು...
ಮಂಗಳೂರು ಜನವರಿ 21: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಒಟ್ಟು ದರೋಡೆಕೋರರನ್ನು 15 ಕೋಟಿಯ ಬೆಲೆಬಾಳುವ ಚಿನ್ನವನ್ನು ದರೋಡೆ ಮಾಡಿದ್ದಾರೆ ಎಂದು ಬ್ಯಾಂಕಿನ ಅಧ್ಯಕ್ಷ ಕೃಷ್ಣ ಶೆಟ್ಟಿ ಮಾಹಿತಿ ನೀಡಿದ್ದಾರೆ. ಚಿನ್ನದ ಜೊತೆ 11...
ಮಂಗಳೂರು ಜನವರಿ 21: ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನ ಮೇಲೆ ಮಂಗಳೂರು ಪೊಲೀಸರು ಗಂಡು ಹಾರಿಸಿದ್ದಾರೆ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್ ನಗರ ನಿವಾಸಿ ಕಣ್ಣನ್ ಮಣಿ ಎಂಬಾತನ ಮೇಲೆ...