ಮಂಗಳೂರು ನವೆಂಬರ್ 16: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಂತೆ ಕಾಂಗ್ರೇಸ್ ನಲ್ಲಿ ಇದೀಗ ಟಿಕೆಟ್ ಗಾಗಿ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಪಕ್ಷದ ಚುನಾವಣೆ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ್ದು,...
ಮಂಗಳೂರು ನವೆಂಬರ್ 16: ಕಾಂತಾರ ಸಿನೆಮಾ 50 ದಿನ ಪೂರೈಸಿದ ಬೆನ್ನಲ್ಲೆ ನಟಿ ಸಪ್ತಮಿ ಗೌಡ ಕರಾವಳಿಯ ತೀರ್ಥ ಕ್ಷೇತ್ರಗಳಲ್ಲಿ ದರ್ಶನದಲ್ಲಿ ಬಿಸಿಯಾಗಿದ್ದಾರೆ. ನಿನ್ನೆ ಕೊರಗಜ್ಜನ ಆದಿ ಸ್ಥಳಕ್ಕೆ ಭೇಟಿ ನೀಡಿದ್ದ ಸಪ್ತಮಿ ಗೌಡ ಇಂದು...
ಮಂಗಳೂರು ನವೆಂಬರ್ 15: ಕಾಂತಾರ ಚಿತ್ರ 50ನೇ ದಿನ ಪೂರೈಸಿದ ದಾಖಲೆ ಬರೆಯುತ್ತಿರುವ ಬೆನ್ನಲ್ಲೇ ಕಾಂತಾರದ ನಟಿ ಲೀಲಾ ಇದೀಗ ಕರಾವಳಿಯ ದೈವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಮಂಗಳೂರಿನ ಕಲ್ಲಾಪು ಬಳಿಯ ಬುರ್ದುಗೋಳಿಯ ಗುಳಿಗ ದೈವಸ್ಥಾನ, ಕೊರಗ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಕೆಂಗಣ್ಣು ಕಾಯಿಲೆ ಕಾಣಿಸಿಕೊಂಡಿದ್ದು, ಈ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲೆಯ ಎಲ್ಲ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸೂಚನೆ ನೀಡಲಾಗಿದೆ. ಬಜಪೆ ಪರಿಸರದಲ್ಲಿ ವಾರದ ಹಿಂದೆ ಆರಂಭ ಗೊಂಡ...
ಮಂಗಳೂರು ನವೆಂಬರ್ 14 : ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಎರಡೂವರೆ ವರ್ಷ ವಯಸ್ಸಿನ ಹುಲಿಮರಿಯೊಂದು ಸಾವನಪ್ಪಿದೆ. ಇದರೊಂದಿಗೆ ಪಿಲಿಕುಳದಲ್ಲಿನ ಹುಲಿಗಳ ಸಂಖ್ಯೆ 11ಕ್ಕೆ ಇಳಿದಿದೆ. ಕೆಲ ಸಮಯದ ಹಿಂದೆ ಹುಲಿಗಳ ನಡುವಿನ ಕಚ್ಚಾಟದಲ್ಲಿ ತೀವ್ರವಾಗಿ...
ಮಂಗಳೂರು ನವೆಂಬರ್ 14: ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ನಡೆದ ಘಟನೆ ಜ್ಯೋತಿ ಸರ್ಕಲ್ ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಎರಡು ಬಸ್ಸುಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್ನಲ್ಲಿದ್ದ ಪ್ರಯಾಣಿಕರು...
ಮಂಗಳೂರು ನವೆಂಬರ್ 13 : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಮತ್ತೊಬ್ಬ ಆರೋಪಿಯನ್ನು ಎನ್ಐಎ ಶನಿವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಬಂಧಿತರನ್ನು ಸಾಹಿದ್ ಬೆಳ್ಳಾರೆ ಎಂದು ಗುರುತಿಸಲಾಗಿದೆ. ಎನ್ಐಎ ತಂಡವು ಈ...
ಮಂಗಳೂರು ನವೆಂಬರ್ 12: ಕೇರಳದ ಕಾಸರಗೋಡಿನ ವೈದ್ಯನ ಸಾವಿನ ಹಿಂದೆ ಲ್ಯಾಂಡ್ ಜಿಹಾದ್, ಬ್ಲ್ಯಾಕ್ ಮೇಲ್ ಸದ್ದು ಕೇಳಿ ಬರುತ್ತಿದ್ದು ಮೇಲ್ನೋಟಕ್ಕೆ ಇದೊಂದು ಕೊಲೆ ಎಂದು ಕಂಡು ಬರುತ್ತಿದ್ದು ಈ ಬಗ್ಗೆ ಕರ್ನಾಟಕದಲ್ಲಿ ದೂರು ದಾಖಲು...
ಮಂಗಳೂರು ನವೆಂಬರ್ 12: ಭರ್ಜರಿ ಯಶಸ್ಸು ಗಳಿಸಿರುವ ಕಾಂತಾರ ಸಿನೆಮಾಗೆ ಇದೀಗ ವಿವಾದಗಳು ಅಂಟಿಕೊಳ್ಳಲಾರಂಭಿಸಿದ್ದು, ವರಾಹ ರೂಪಂ ಹಾಡಿಮ ಕಾಪಿರೈಟ್ ವಿವಾದದ ಹಿನ್ನಲೆ ಇದೀಗ ಯೂಟ್ಯೂಬ್ ವರಾಹ ರೂಪಂ ಹಾಡನ್ನು ಹೊಂಬಾಳೆ ಫಿಲ್ಸ್ ಚಾನೆಲ್ ನಿಂದ...
ಮಂಗಳೂರು ನವೆಂಬರ್ 12: ಚುನಾವಣಾ ಹೊಸ್ತಿಲಿನಲ್ಲಿ ರಾಜ್ಯ ಇದ್ದು, ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾಡಳಿತಗಳು ಕರಡು ಮತದಾರರ ಪಟ್ಟಿ ತಯಾರಿಕೆಯಲ್ಲಿ ತೊಡಗಿವೆ. ಇದರನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾಕ್ಷೇತ್ರಗಳ ಮತದಾರರ ಕರಡು ಪಟ್ಟಿಯನ್ನು...