ಮಂಗಳೂರು ಜೂನ್ 6 : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದ್ದು ಈ ಚಂಡಮಾರುತಕ್ಕೆ ಬಿಪರ್ಜಾಯ್ ಎಂದು ಹೆಸರಿಡಲಾಗಿದೆ. ಈ ಚಂಡಮಾರುತದಿಂದಾಗಿ ಕರ್ನಾಟಕದಲ್ಲೂ ಕೂಡ ಭಾರಿ ಮಳೆಯಾಗಲಿದೆ ಎಂದು...
ಮಂಗಳೂರು, ಜೂನ್ 06: ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸುದ್ದಿಗೋಷ್ಠಿಯಲ್ಲಿ ನಗರದಲ್ಲಿ ನೈತಿಕ ಪೊಲೀಸ್ ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ನ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕೋಮು ಸೌಹಾರ್ದತೆ...
ಮಂಗಳೂರು, ಜೂನ್ 06: ಮಂಗಳೂರು ವಿಶ್ವವಿದ್ಯಾನಿಲಯದ ಎಂಕಾಂ ಪ್ರಥಮ ವರ್ಷದ ವಿದ್ಯಾರ್ಥಿನಿ ಶ್ರೀದೇವಿ, ವಿಶ್ವವಿದ್ಯಾನಿಲಯದ ಸಮಾರಂಭದಲ್ಲಿ ಮಾಸ್ಟರ್ ಆಫ್ ಸೆರೆಮನಿ ಮುಗಿಸಿ ವಿಶ್ವವಿದ್ಯಾಲಯದಿಂದ ಹಿಂತಿರುಗುತ್ತಿದ್ದಾಗ ಅಪಘಾತಕ್ಕೀಡಾಗಿದ್ದರು. ಅವರು ಕಳೆದ 2 ವಾರಗಳಲ್ಲಿ ಒಟ್ಟು ಮೂರು “ಜೀವ...
ಮಂಗಳೂರು, ಜೂನ್ 06 : ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳೆಪಾಡಿ ಮಿತ್ತಬೆಟ್ಟು ಬಳಿ ಗುಡ್ಡೆಯಲ್ಲಿ ಉರುಳಿಗೆ ಸಿಕ್ಕ ಚಿರತೆ ಒದ್ದಾಡಿ ಸಾವನ್ನಪ್ಪಿದ ಘಟನೆ ನಡೆದಿದೆ. ಇಲ್ಲಿನ ಉಳೆಪಾಡಿ ಮಿತ್ತಬೆಟ್ಟು...
ಬೆಂಗಳೂರು ಜೂನ್ 06 :9ನೇ ತರಗತಿ ಬಾಲಕನೊಬ್ಬ ಅಮ್ಮನ ಮೊಬೈಲ್ ನಲ್ಲಿ ಪ್ರವಾಸಿ ತಾಣಗಳನ್ನು ಹುಡುಕಿ ಮನೆಯಿಂದ ನಾಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದೀಗ ಪೋಷಕರು ಬಾಲಕನನ್ನು ಹುಡುಕುತ್ತಾ ಮಲ್ಪೆಗೆ ಆಗಮಿಸಿದ್ದಾರೆ. ಆದಿತ್ಯಾ ಮನೆ ಬಿಟ್ಟ...
ನವದೆಹಲಿ ಜೂನ್ 06: ಜೂನ್ ಎರಡನೇ ವಾರಕ್ಕೆ ಕಾಲಿಟ್ಟರೂ ಮುಂಗಾರು ಮಳೆಯ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹವಮಾನ ಇಲಾಖೆಯ ಪ್ರಕಾರ ಈ ಬಾರಿ ನಿರೀಕ್ಷೆಯ ಪ್ರಕಾರ ಮುಂಗಾರು ಪ್ರವೇಶ ಕೇರಳಕ್ಕೆ ನಿಧಾನವಾಗುತ್ತಿದೆ. ಇನ್ನು ಚಂಡಮಾರುತದ ಪರಿಚಲನೆಯಿಂದಾಗಿ...
ಮಂಗಳೂರು, ಜೂನ್ 05: ರಾಜ್ಯದ ಕಾಂಗ್ರೆಸ್ ಸರಕಾರದ ವಿದ್ಯುತ್ ಶುಲ್ಕ ಹೆಚ್ಚಳವನ್ನು ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಇಂದು ಸಾರ್ವಜನಿಕ ಪ್ರತಿಭಟನೆ ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗದಲ್ಲಿ...
ಉಳ್ಳಾಲ, ಜೂನ್ 05: ಮೆಹಂದಿ ಶಾಸ್ತ್ರದ ದಿನ ನಾಪತ್ತೆಯಾಗಿದ್ದ ಮದುಮಗ ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ ಕಿಶನ್ ಶೆಟ್ಟಿ ಮೆಹಂದಿ ಶಾಸ್ತ್ರದ ದಿನ ನಾಪತ್ತೆಯಾಗಿದ್ದಾರೆ....
ಮಂಗಳೂರು ಜೂನ್ 05: ಮುಂಗಾರು ಮಳೆ ಈ ಬಾರಿ ನೀರಿಕ್ಷೆಗಳನ್ನು ತಲೆ ಕೆಳಗೆ ಮಾಡಿದ್ದು, ಭಾರತೀಯ ಹವಾಮಾನ ಇಲಾಖೆ ಮುಂಗಾರು ಪ್ರವೇಶದ ಬಗ್ಗೆ ನೀಡಿದ್ದ ದಿನಾಂಕ ಇದೀಗ ಮುಂದಕ್ಕೆ ಹೊದಂತಿದೆ. ಈ ಬಾರಿ ನಿರೀಕ್ಷೆಯ ಪ್ರಕಾರ...
ಉಳ್ಳಾಲ ಜೂನ್ 04: ತನ್ನ ಆಪ್ತನ ಸಹೋದರನ ಅಂತಿಮಯಾತ್ರೆಯಲ್ಲಿ ಭಾಗವಹಿಸಿ ಶವಯಾತ್ರೆಯ ವೇಳೆ ಹೆಗಲುಕೊಟ್ಟು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಮಾನವೀಯತೆ ಮೆರೆದಿದ್ದಾರೆ. ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ ಶರತ್ ಕಾಜವ...