ಮಂಗಳೂರು : ಬುದ್ದಿವಂತರ ನಾಡು, ಮೆಡಿಕಲ್ ಹಬ್ ಅಂತ ಹೇಳುವ ಮಂಗಳೂರು ನಗರದಲ್ಲಿ ಖಾಸಾಗಿ ಆಸ್ಪತ್ರೆಗಳು ರೋಗಿಗಳೊಂದಿಗೆ ಚೆಲ್ಲಾಟವಾಡುವ, ಅವರ ಜೀವ ತೆಗೆಯುವ ಕಾರ್ಯಗಳು ಹೆಚ್ಚಾಗುತ್ತಿದ್ದು ಜನ ಆಸ್ಪತ್ರೆ ಮೆಟ್ಟಲು ಹತ್ತುವಾಗ, ಅಥವಾ ರೋಗಿ ಸಂಬಂಧಿಕರು...
ಮಂಗಳೂರು ಸೆಪ್ಟೆಂಬರ್ 25: ಅಂಬ್ಯುಲೆನ್ಸ್ ವಾಹನವೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಪಡೀಲ್ ನಲ್ಲಿ ನಡೆದಿದೆ. ಅಪಘಾತದಲ್ಲಿ ಅಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವನಪ್ಪಿದ್ದಾರೆ. ಕಡಬ ದಿಂದ ರೋಗಿಯನ್ನು ಮಂಗಳೂರಿಗೆ...
ಮಂಗಳೂರು ಸೆಪ್ಟೆಂಬರ್ 25: ತುಳುನಾಡಿನಲ್ಲಿ ದೈವಗಳನ್ನು ಎದುರು ಹಾಕಿ ಯಾವುದೇ ಕಾರ್ಯ ನಡೆಸಲು ಆಗುವುದಿಲ್ಲ ಎನ್ನುವುದು ಹಲವು ನಿದರ್ಶನಗಳ ಮೂಲಕ ತಿಳಿದು ಬಂದಿದೆ. ಆದರೂ ಹಣದ ಆಸೆಗೆ ಬಿದ್ದು ದೈವಗಳನ್ನು ಕಡೆಗಣಿಸಿ ಮತ್ತೆ ಮತ್ತೆ ಜನಪ್ರತಿನಿಧಿಗಳು...
ಮಂಗಳೂರು : ಬೀದಿಬದಿ ವ್ಯಾಪಾರಿಗಳಿಗೆ ನೀಡುವ ಐಡಿ ಕಾರ್ಡ್, ಪ್ರಮಾಣ ಪತ್ರ ಅಧಿಕಾರಸ್ಥರ ಭಿಕ್ಷೆ ಅಲ್ಲ ಅದು ಅವರ ಹಕ್ಕಾಗಿದೆ ಬೀದಿ ವ್ಯಾಪಾರದ ಕಾನೂನುಬದ್ಧ ಹಕ್ಕನ್ನು ನಿರಾಕರಿಸಿದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು CITU ಸಂಯೋಜಿತ ದಕ್ಷಿಣಕನ್ನಡ...
ಮಂಗಳೂರು ಸೆಪ್ಟೆಂಬರ್ 24: ಕರಾವಳಿಯಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. 2019ರ ಮೇ 11ರಂದು...
ಮಂಗಳೂರು ಸೆಪ್ಟೆಂಬರ್ 24: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರಿಗೆ ಕಿರುಕುಳ ನೀಡಿದ ಅಪರಿಚಿತನ ವಿರುದ್ದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಂಗಳೂರಿನ ನವಭಾರತ್ ಸರ್ಕಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರಿಗೆ ಆರೋಪಿ ಹತ್ತಿರ ಬಂದು...
ಮಂಗಳೂರು ಸೆಪ್ಟೆಂಬರ್ 24: ಇನ್ನೇನು ಮುಂಗಾರು ಮಳೆಯ ಋತು ಅಂತಿಮ ಹಂತದಲ್ಲಿರುವ ವೇಳೆ ಮತ್ತೆ ಮಳೆ ಪ್ರಾರಂಭವಾಗಿದೆ. ಕರಾವಳಿಯ ಉಡುಪಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಉತ್ತಮ ಮಳೆಯಾಗಿದೆ. ಹವಮಾನ ಇಲಾಖೆ ಪ್ರಕಾರ ಸೆಪ್ಟೆಂಬರ್ 24 ರಂದು...
ಮಂಗಳೂರು : 102ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ ಆಕ್ಟೋಬರ್ 8ರಿಂದ ಆರಂಭವಾಗಲಿದ್ದು ಈ ಬಾರಿ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಾ ಯಾತ್ರೆಯಲ್ಲಿ D.J., ನಾಸಿಕ ಬ್ಯಾಂಡ್ ಗಳಿಗೆ ನಿಷೇಧ ಹೇರಿ ಶ್ರೀ...
ಮಂಗಳೂರು ಸೆಪ್ಟೆಂಬರ್ 23: ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಸುವ ವಿಧಾನ ಪರಿಷತ್ ಸ್ಥಾನದ ಮರು ಚುನಾವಣೆ ಅಕ್ಟೋಬರ್ 21...
ಮಂಗಳೂರು ಸೆಪ್ಟೆಂಬರ್ 22: ಹಿಂದೂಗಳ ಧಾರ್ಮಿಕ ಮೆರವಣಿಗೆ ವೇಳೆ ಮುಸ್ಲಿಂ ಗೂಂಡಾಗಳಿಂದ ರಕ್ಷಣೆ ಮಾಡಲು 50 ಮಂದಿ ಶ್ರೀರಾಮ ಸೇನೆ ಕಾರ್ಯಕರ್ತರು ತಲವಾರು ಹಿಡಿದು ತಯಾರಾಗಿದ್ದಾರೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ್ ಕುಲ್ಕರ್ಣಿ ವಿವಾದಾತ್ಮಕ...