ಮಂಗಳೂರು/ಉಡುಪಿ, ಮೇ. 08: ಭಾರತ ’ಆಪರೇಷನ್ ಸಿಂಧೂರ್” ಕಾರ್ಯಾಚರಣೆ ಬೆನ್ನಲ್ಲೇ ರಾಜ್ಯದ ಕರಾವಳಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ 324 ಕಿಮೀ ಉದ್ದದ ಕರಾವಳಿ ಪ್ರದೇಶದಲ್ಲಿ ಮಂಗಳೂರು,...
ಮಂಗಳೂರು ಮೇ 08: ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಜಾರಿಯಲ್ಲಿದ್ದ ನಿಷೇಧಾಜ್ಞೆ ಸಂದರ್ಭ ಪಂಜಿಮೊಗರು ಹಾಗೂ ಶಾಂತಿನಗರ ಪ್ರದೇಶದಲ್ಲಿ ಮೇ 2ರಂದು ನಿಷೇಧಾಜ್ಞೆ ಜಾರಿಯಲ್ಲಿದ್ದ ಸಮಯದಲ್ಲಿ ಕೈಯಲ್ಲಿ ತಲವಾರು ಬೀಸುತ್ತಾ ದ್ವಿಚಕ್ರ ವಾಹನದಲ್ಲಿ ತಿರುಗಾಡಿ ಸಾರ್ವಜನಿಕರಲ್ಲಿ...
ಮಂಗಳೂರು ಮೇ 07: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಅವರು ಯು.ಟಿ.ಖಾದರ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ, ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ. ಖಾದರ್ ಬಗ್ಗೆ...
ಮಂಗಳೂರು ಮೇ 07: ಕುಡುಪುವಿನಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಯಾವುದೇ ಸಾಕ್ಷಿ ಇಲ್ಲದಿದ್ದರೂ ಪೊಲೀಸರು 22 ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಸುಹಾಸ್ ಕೊಲೆ ಕೃತ್ಯದಲ್ಲಿ ಅನೇಕ ಸಾಕ್ಷಿಗಳಿದ್ದರೂ ಎಂಟು ಮಂದಿಯನ್ನು ಮಾತ್ರ ಬಂಧಿಸಿದ್ದು ಯಾಕೆ ಎಂದು...
ಮಂಗಳೂರು ಮೇ 07: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಹತ್ತು ಹದಿನೈದು ದಿನಗಳಿಂದ ನಡೆದ ಘಟನೆಯಿಂದ ಜನ ತಲೆತಗ್ಗಿಸುವಂತೆ ಮಾಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು...
ಮಂಗಳೂರು ಮೇ 07 : ಆಪರೇಷನ್ ಸಿಂಧೂರ್ ಕೇವಲ ಭಯೋತ್ಪಾದಕ ವಿರುದ್ದ ಕಾರ್ಯಾಚರಣೆಯಾಗಿರಲಿಲ್ಲ, ಬದಲಾಗಿ ಅದು ನವ ಭಾರತದ ಅಪ್ರತಿಮ ಶಕ್ತಿಯನ್ನು ಜಗತ್ತಿಗೆ ಸಾರಿದ ಐತಿಹಾಸಿಕ ದಿನ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್...
ಮಂಗಳೂರು ಮೇ 06: ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಬಳಿಕ ಬೂದಿ ಮುಚ್ಚಿದ ಕೆಂಡಂತಿರುವ ಮಂಗಳೂರಿನಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಮಂಗಳೂರು ನಗರದಲ್ಲಿ ಅಲಲ್ಲಿ ಪೊಲೀಸರು ವಾಹನ ತಪಾಸಣೆಯಲ್ಲಿ ತೊಡಗಿದ್ದಾರೆ. ಬಜ್ಪೆಯಲ್ಲಿ ಹಿಂದೂ...
ಮಂಗಳೂರು ಮೇ 06: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆಯಲ್ಲಿ ಬಜ್ಪೆ ಪೊಲೀಸ ಠಾಣೆಯ ಹೆಡ್ ಕಾನ್ಸ್ಟೆಬಲ್ ರಶೀದ್ ಅವರ ಪಾತ್ರ ಇದೆ ಎಂದು ಸಾಮಾಜಿಕ ಜಾಲತಾಣದಗಳಲ್ಲಿ ನಿರಾಧಾರ ಆರೋಪ ಮಾಡಿದ್ದಾರೆ ಎಂದು ಬಜ್ಪೆ ಪೊಲೀಸ್...
ಮಂಗಳೂರು ಮೇ 06: ಸುಹಾಸ್ ಶೆಟ್ಟಿ ಕೊಲೆಗೆ ಪ್ರತಿಯಾಗಿ ಕೊಂಚಾಡಿಯಲ್ಲಿ ಮೀನು ವ್ಯಾಪಾರಿಗೆ ಚೂರಿ ಇರಿತಕ್ಕೆ ಯತ್ನಿಸಿದ ಪ್ರಕರಣ ಸಂಬಂಧಿಸಿದಂತೆ ರೌಡಿ ಶೀಟರ್ ಲೋಕಿ ಯಾನೆ ಲೋಕೇಶ್ ಕೋಡಿಕೆರೆ ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಮೇ...
ಮಂಗಳೂರು ಮೇ 06: ಪ್ಲ್ಯಾಟ್ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಢ ಸಂಭವಿಸಿದ ಘಟನೆ ಕುದ್ರೋಳಿ ದೇವಸ್ಥಾನದ ಪ್ರವೇಶದ್ವಾರದ ಬಳಿ ಇರುವ ಫ್ಲಾಟ್ನಲ್ಲಿ ನಡೆದಿದೆ. ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ....