ಮಂಗಳೂರು, ಮೇ 20: ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿಯ ಫ್ಲೈಒವರ್ ಕೆಳಗೆ ಅಮಾಯಕ ಯುವಕನೋರ್ವನ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಿದ ಘಟನೆ ಸಂಜೆ ವೇಳೆ ನಡೆದಿದೆ. ಹಲವು ವರ್ಷಗಳಿಂದ ಇದೇ ಫ್ಲೈಒವರ್ ಕೆಳಗೆ ಸಂಜೆ ವೇಳೆ...
ಮಂಗಳೂರು ಮೇ 19: ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹೊಡೆಸಿದ್ದಕ್ಕೆ ನಳಿನ್ ಕುಮಾರ್ ಮತ್ತು ಕಲ್ಲಡ್ಕ ಭಟ್ಟರು ಕಾರಣ. ಲೋಕಸಭೆ ಸದಸ್ಯನಾಗಿ ಪೊಲೀಸರಿಗೆ ಹೇಳಿ ಕಾರ್ಯಕರ್ತರ ಹೊಡೆಸಿದ್ದಾರಂದ್ರೆ ಏನರ್ಥ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಪ್ರಶ್ನೆ...
ಮಂಗಳೂರು, ಮೇ 18: ಪುತ್ತೂರಿನಲ್ಲಿ ಬಿಜೆಪಿ ನಾಯಕರ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ ಆರೋಪದ ಮೇಲೆ ಬಂಧಿತರಾದವರಿಗೆ ಚಿತ್ರಹಿಂಸೆ ನೀಡಿದ ಪ್ರಕರಣವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತೀವ್ರವಾಗಿ ಖಂಡಿಸಿದ್ದಾರೆ. ಜೊತೆಗೆ ತಪ್ಪಿತಸ್ಥ...
ಕಟೀಲು ಮೇ 17: ಖಾಸಗಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ 2.30 ರ ಸುಮಾರಿಗೆ...
ಮಂಗಳೂರು ಮೇ 17: ಸಮುದ್ರದಲ್ಲಿ ಬಲೆ ಹಾಕುತ್ತಿದ್ದ ವೇಳೆ ಕಾಲಿಗೆ ಬಲೆ ಸಿಕ್ಕಿ ಸಮುದ್ರಕ್ಕೆ ಬಿದ್ದು ಮೀನುಗಾರನೊಬ್ಬ ಸಾವನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಜಯರಾಜ್ (46 ವರ್ಷ) ಎಂದು ಗುರುತಿಸಲಾಗಿದೆ. ಮೀನುಗಾರ ಬಲೆ ಹಾಕುತ್ತಿದ್ದ...
ಮಂಗಳೂರು ಮೇ 16: ತಾವು ಇನ್ನು ಮುಂದೆ ಚುನಾವಣೆ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುತ್ತಿದ್ದೇನೆ ಎಂದು ರಮಾನಾಥ ರೈ ಅವರು ಘೋಷಿಸಿದ ಬೆನ್ನಲ್ಲೇ ಮಾಜಿ ಸಚಿವ ಯು ಟಿ ಖಾದರ್ ಸುದ್ದಿಗೋಷ್ಠಿ ನಡೆಸಿ ರಮಾನಾಥ ರೈ ಅವರನ್ನು...
ಮಂಗಳೂರು, ಮೇ.16: ಬಂಟ್ವಾಳದಲ್ಲಿ ಸೋಲಿನ ಬೆನ್ನಲ್ಲೇ ಇದೀಗ ಮಾಜಿ ಸಚಿವ ಕಾಂಗ್ರೇಸ್ ನ ಹಿರಿಯ ಮುಖಂಡ ರಮಾನಾಥ ರೈ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಕಾಂಗ್ರೆಸ್ ಭವನದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಂಟ್ವಾಳದಲ್ಲಿ...
ಮಂಗಳೂರು, ಮೇ 16: ಅಂಗರ ಗುಂಡಿ ಯಲಿ ನಡೆದ ಬೀಕರ ರೈಲು ಅಫಘಾತದಲ್ಲಿ ಅಸುನೀಗಿದ 24 ಜಾನುವಾರುಗಳ ಅಂತ್ಯ ಕ್ರಿಯೆಯನ್ನು ಹಿಂದೂ ಸಂಘಟನೆಗಳು ನೆರವೆರಿಸಿದೆ. ಚಲಿಸುತ್ತಿದ್ದ ಗೂಡ್ಸ್ ರೈಲಿನಡಿ ಬಿದ್ದು ಎಮ್ಮೆಗಳು ಅರೆ ಜೀವದಲ್ಲಿದವು ವಿಷಯ...
ಕೊಣಾಜೆ, ಮೇ 16: ಬೋಳಿಯಾರ್ ನ ಕುಚುಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಘಾತಗೊಂಡು ಮೃತಪಟ್ಟ ಘಟನೆ ಸೋಮವಾರ ಮುಂಜಾವು ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ಬೋಳಿಯಾರ್ ನ ಕುಕ್ಕೋಟ್ಟು ಕುಚುಗುಡ್ಡೆಯ ಹಸನಬ್ಬ(60) ಎಂದು ಗುರುತಿಸಲಾಗಿದೆ. ಹಸನಬ್ಬ ಅವರ...
ಮಂಗಳೂರು ಮೇ 15: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಜರಂಗದಳದ ಕಾರ್ಯಕರ್ತ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರನ್ನು ಬಜರಂಗದಳ ಕಾರ್ಯಕರ್ತ ಬಂಟ್ವಾಳ ಸರಪಾಡಿ ನಿವಾಸಿ ನಿತಿನ್ ಯಾನೆ ರೂಪೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ರೂಪೇಶ್ ಪೂಜಾರಿ...