ಸುರತ್ಕಲ್ ಮೇ 13: ಆಕಸ್ಮಿಕ ಬೆಂಕಿಗೆ ಸುರತ್ಕಲ್ ನಲ್ಲಿರುವ ಕರಾವಳಿ ಸ್ಪೋಟ್ಸ್ ಮಳಿಗೆ ಹೊತ್ತಿ ಉರಿದಿದೆ. ಕ್ರೀಡಾ ಸಾಮಗ್ರಿ ಸಿಗುವ ಬೃಹತ್ ಮಳಿಗೆ ಇದಾಗಿದ್ದು ಮಳಿಗೆಯ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಸಂಪೂರ್ಣ ಮಳಿಗೆಯನ್ನು ಆವರಿಸಿದೆ....
ಮಂಗಳೂರು ಮೇ 13: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದ್ದು, ಸೋಲಿನ ಹೊಣೆ ಹೊರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರಿಗೆ ಧನ್ಯವಾದ...
ಮಂಗಳೂರು, ಮೇ 13: ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಯಾವ ಪಕ್ಷ ಈ ಬಾರಿ ಅಧಿಕಾರ ಗಿಟ್ಟಿಸಿಕೊಳ್ಳುತ್ತದೆ ಎಂಬ ಕುತೂಹಲ ಮೂಡಿದೆ. ಈ ನಡುವೆ ಮಂಗಳೂರು ಕಾಂಗ್ರೆಸ್ ಅಭ್ಯರ್ಥಿ ಯುಟಿ ಖಾದರ್ ಬಹುಮತದ ನಿರೀಕ್ಷೆಯಲ್ಲಿ...
ಮಂಗಳೂರು, ಮೇ 13: ಪುತ್ತೂರು ವಿಧಾನಸಭಾ ಕ್ಷೇತ್ರ ಮತ ಎಣಿಕೆ ಆರಂಭವಾಗಿದ್ದು, ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ 1000 ಮತಗಳ ಮುನ್ನಡೆಯಲ್ಲಿದ್ದು, ಎರಡನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ...
ಮಂಗಳೂರು, ಮೇ 13: ಸುರತ್ಕಲ್ನ ಎನ್ಐಟಿಕೆ ಕಾಲೇಜಿನಲ್ಲಿ ಮತ ಎಣಿಕೆಗೂ ಮುನ್ನ ಸ್ಟ್ರಾಂಗ್ ರೂಂ ತೆರೆಯುವ ವೇಳೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸ್ಟ್ರಾಂಗ್ ರೂಂನ ಬೀಗದ ಕೀಯನ್ನು ಅಧಿಕಾರಿಗಳು ಕಳೆದುಹಾಕಿದ್ದರು. ಕೊನೆಗೆ ಜಿಲ್ಲಾಧಿಕಾರಿ ಬಡಗಿಯನ್ನು...
ಸುರತ್ಕಲ್ ಮೇ 12: ಸರಕಾರಿ ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ 30 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಮುಕ್ಕದಲ್ಲಿ ನಡೆದಿದೆ. ಎರಡು ಬಸ್ ಗಳು ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ಮಳೆಯಾಗುತ್ತಿದ್ದ ಪರಿಣಾಮ ನಿಯಂತ್ರಣ...
ಮಂಗಳೂರು ಮೇ 12 : ಕದ್ರಿ ದೇವಸ್ಥಾನದ ಅಂಗಣಕ್ಕೆ ಗುರುವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ಮೂವರು ಮುಸ್ಲಿಂ ಯುವಕರು ನುಗ್ಗಿ ಅನುಮಾನಸ್ಪದವಾಗಿ ವರ್ತಿಸಿದ ಘಟನೆ ಕುರಿತಂತೆ ಇದೀಗ ದೇವಸ್ಥಾನಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ವಿಶ್ವ ಹಿಂದೂ...
ಮಂಗಳೂರು ಮೇ 12 : ಚುನಾವಣೆ ಮುಗಿದು ಆರಾಮ ಪಡೆಯುತ್ತಿದ್ದ ಶಾಸಕ ಡಾ. ಭರತ್ ಶೆಟ್ಟಿ ವೈ ಮಂಗಳೂರಿನ ಲಾಲ್ ಬಾಗ್ ನಲ್ಲಿರುವ ಭಾರತ್ ಸಿನಿಮಾದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ಗುರುವಾರ ವೀಕ್ಷಿಸಿದ್ದಾರೆ. ಬಳಿಕ...
ಮಂಗಳೂರು ಮೇ 12 : ಮಂಗಳೂರಿನ ಪ್ರಸಿದ್ದ ಕದ್ರಿ ದೇವಸ್ಥಾನಕ್ಕೆ ನುಗ್ಗಲು ಯತ್ನಿಸಿದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬೈಕ್ ನಲ್ಲಿ ಬಂದ ಮೂವರು ದೇವಾಲಯದ ಆವರಣ ಪ್ರವೇಶಿಸಿದ್ದಾರೆ. ಈ ವೇಳೆ...
ಮಂಗಳೂರು ಮೇ 10: ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿಗೆ ಕಲ್ಲೆಸೆತ ಪ್ರಕರಣದಲ್ಲಿ ಪೊಲೀಸರು ಮೇಲೆ ಕಲ್ಲು ತೂರಾಟ ನೆೆಡೆದಿದ್ದು, ಇದೀಗ ಪೊಲೀಸ್ ಕಮಿಷನರ್ ಕುಲದೀಪ್ ಜೈನ್, ಕಾವೂರು ಠಾಣೆ ವ್ಯಾಪ್ತಿಯಲ್ಲಿ 144 ಸೆಕ್ಷನ್...