ಮಂಗಳೂರು: ಕ್ರೀಡೆಗೆ ಮತ್ತು ಕ್ರೀಡಾ ಸೌಲಭ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಭಾರತೀಯ ಜನತಾ ಪಕ್ಷದ ಸರಕಾರ ಬದ್ಧವಾಗಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನ ಜನತೆಗೆ ಕ್ರೀಡಾ ಸೌಲಭ್ಯಗಳನ್ನು ಒದಗಿಸಲು ಹೆಚ್ಚಿನ ಅನುದಾನವನ್ನು...
ಕಾಸರಗೋಡು ಫೆಬ್ರವರಿ 15: ಕೇರಳದಲ್ಲಿ ಭಾರೀ ಸುದ್ದಿ ಮಾಡಿದ್ದ ವಿಧ್ಯಾರ್ಥಿನಿ ಅಂಜುಶ್ರೀ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಸಾಯನಿಕ ವರದಿ ಬಂದಿದ್ದು, ಅಂಜುಶ್ರೀ ಸಾವಿಗೆ ಇಲಿ ಪಾಷಾಣ ಸೇವನೆ ಕಾರಣ ಎಂದು ತಿಳಿದು ಬಂದಿದೆ. ಮಂಜೇಶ್ವರ...
ಸುರತ್ಕಲ್ ಫೆಬ್ರವರಿ 14: 7ನೇ ತರಗತಿ ಕಲಿಯುತ್ತಿರುವ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಸುರತ್ಕಲ್ ಸಮೀಪದ ಕೃಷ್ಣಾಪುರದ ಖಾಸಗಿ ಶಾಲಾ ವಿದ್ಯಾರ್ಥಿ ಕಾಟಿಪಳ್ಳದ ಹರ್ಷಿತ್ (13) ಮೃತ ವಿದ್ಯಾರ್ಥಿ. ಪ್ರತೀ...
ಮಂಗಳೂರು ಫೆಬ್ರವರಿ 13: ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆಗೆ ಪಶುವೈದ್ಯಯೊಬ್ಬರ ಸಾಹಸಕ್ಕೆ ಇದೀಗ ಮೆಚ್ಚುಗೆ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನಿಡ್ಡೋಡಿ ಗ್ರಾಮದಲ್ಲಿ ಬಾವಿಗೆ ಬಿದ್ದ ಚಿರತೆಯೊಂದು ಬಿದ್ದಿತ್ತು, ಮಾಹಿತಿ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿಗಳು...
ಮಂಗಳೂರು ಫೆಬ್ರವರಿ 13 : ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಸಿನೆಮಾ ಶೂಟಿಂಗ್ ಗಾಗಿ ಮಂಗಳೂರಿಗೆ ಆಗಮಿಸಿದ್ದಾರೆ. ನಿನ್ನೆ ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ರಜನಿಕಾಂತ್ ನಟನೆಯ ಜೈಲು ಸಿನಿಮಾದ ಶೂಟಿಂಗ್ ಗಾಗಿ...
ಮಂಗಳೂರು ಫೆಬ್ರವರಿ 13: ಚಿನ್ನ ಅಕ್ರಮ ಸಾಗಾಟದ ಬಳಿಕ ಇದೀಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ವಜ್ರ ಸಾಗಾಟಕ್ಕೆ ಯತ್ನಿಸಿದ್ದ ಸ್ಮಗ್ಲರ್ ಗಳನ್ನು ಭಾರತೀಯ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬೈಗೆ ಪ್ರಯಾಣ...
ಸುರತ್ಕಲ್ ಫೆಬ್ರವರಿ 13 : ಮಾರ್ಬಲ್ ಅಂಗಡಿಯೊಂದರ ಕಾರ್ಮಿಕರ ನಡುವೆ ನಡೆದ ಹೊಡೆದಾಟದಲ್ಲಿ ಓರ್ವ ಮೃತಪಟ್ಟು ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶನಿವಾರ ರಾತ್ರಿ ಕುಳಾಯಿ ಮಾರ್ಬಲ್ ಸಂಸ್ಥೆಯ ಬಳಿ ವರದಿಯಾಗಿದೆ. ಮೃತ ಯುವಕನ್ನು...
ಮಂಗಳೂರು ಫೆಬ್ರವರಿ 11 : ಮಹಾನಗರಪಾಲಿಕೆಯ 5ನೇ ಅತ್ತಾವರ ವಾರ್ಡ್ನ ಪ್ರಮುಖ 3ನೇ ಅಡ್ಡರಸ್ತೆಯಲ್ಲಿರುವ ಶ್ರೀ ಕೋಡ್ದಬ್ಬು ದೈವಸ್ಥಾನದ ಪರಿಸರದಲ್ಲಿ ಒಟ್ಟು 1 ಕೋಟಿ 06 ಲಕ್ಷ ರೂ ಮೊತ್ತದ ಮೂರು ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳೂರು...
ಬೆಂಗಳೂರು ಫೆಬ್ರವರಿ 12 : ದಕ್ಷಿಣಕನ್ನಡದವರು ಬೇವರು ಸುರಿಸಿ ಅಡಿಕೆ ಬೆಳೆದರೆ ಗುಜರಾತ್ ನವರು ಅಡಿಕೆ ತಿಂದು ಬೇವರು ಸುರಿಸುತ್ತಾರೆ ಎಂಬ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ...
ಹೊಸದಿಲ್ಲಿ: ಮೂಡಬಿದಿರೆ ಮೂಲದ ಸುಪ್ರೀಂಕೋರ್ಟ್ ನ ಮಾಜಿ ನ್ಯಾಯಾಧೀಶ ಎಸ್.ಅಬ್ದುಲ್ ನಜೀರ್ ಅವರು ಆಂಧ್ರಪ್ರದೇಶ ರಾಜ್ಯದ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಎಸ್.ಅಬ್ದುಲ್ ನಜೀರ್ ಅವರು ದಕ್ಷಿಣ ಕನ್ನಡದ ಬೆಳುವಾಯಿ ಮೂಲದವರಾಗಿದ್ದು, ಐತಿಹಾಸಿಕ ಅಯೋಧ್ಯೆ ರಾಮಜನ್ಮ ಭೂಮಿ ತೀರ್ಪು...