ಮಂಗಳೂರು, ಏ 11: ಬಸ್ನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ನಗರದ ಲೇಡಿಹಿಲ್ ಸಾಯಿಬಾಬಾ ಮಂದಿರದ ಬಳಿ ನಡೆದಿದೆ. ಪಾರ್ವತಮ್ಮ (53) ಗಾಯಗೊಂಡ ಮಹಿಳೆ. ಮಹಿಳೆಯು ತನ್ನ ಪತಿ ಮತ್ತು...
ಮಂಗಳೂರು, ಎಪ್ರಿಲ್ 11: ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆ ನಡೆಸುವ ಉದ್ದೇಶದಿಂದ ಪರವಾನಿಗೆ ಹೊಂದಿದ ಆಯುಧಗಳನ್ನು ಎ.13ರ ಒಳಗಾಗಿ ಠೇವಣೆ ಮಾಡಲು ಜಿಲ್ಲಾಧಿಕಾರಿ ರವಿಕುಮಾರ್...
ಉಳ್ಳಾಲ, ಏಪ್ರಿಲ್ 10 : ನಗರದ ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ...
ಮಂಗಳೂರು ಎಪ್ರಿಲ್ 08: ಮುಸ್ಲಿಂರೇ ನಿರ್ಮಿಸಿರುವ ಮುಲ್ಕಿ ಬಪ್ಪನಾಡು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ನಿರಾಕರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುರಾತನ ಪ್ರಸಿದ್ಧ 800 ವರ್ಷಗಳ ಇತಿಹಾಸ ಇರುವ ದಕ್ಷಿಣ ಭಾರತದ ಸೌಹಾರ್ದದ ಕೊಂಡಿ...
ಮಂಗಳೂರು, ಎಪ್ರಿಲ್ 08 : ಪುರಾಣ ಪ್ರಸಿದ್ದ ಮಂಗಳೂರನ ಕದ್ರಿ ಜೋಗಿ ಮಠ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು ಮಠದ ಸ್ವಾಮೀಜಿ ವಿರುದ್ದ ಜೋಗಿ ಸಮುದಾಯದ ಮುಖಂಡ ಹರಿನಾಥ ಜೋಗಿ ವಾಗ್ದಾಳಿ ನಡಿಸಿದ್ದಾರೆ. ನಗರದ ಜೋಗಿ...
ಮಂಗಳೂರು ಎಪ್ರಿಲ್ 07 : ಅಸೌಖ್ಯದಿಂದ ತೆಂಕುತಿಟ್ಟಿನ ಯಕ್ಷಗಾನದ ಪ್ರತಿಭಾನ್ವಿತ ಕಲಾವಿದ ಜಗದೀಶ ನಲ್ಕ (46) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಒಂದು ತಿಂಗಳ ಹಿಂದೆ ಅಸೌಖ್ಯಗೊಂಡು ಆಸ್ಪತ್ರೆ ಸೇರಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ...
ಮಂಗಳೂರು ಎಪ್ರಿಲ್ 07: ವಿದೇಶದಲ್ಲಿ ಉದ್ಯೋಗದ ವೀಸಾ ಕೂಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ಹಣವನ್ನು ಪಡೆದು 30 ಕ್ಕೂ ಅಧಿಕ ಮಂದಿಯನ್ನು ವಂಚಿಸಿದ ಆರೋಪಿಯನ್ನು ನಗರ ಕಮಿಷನರೇಟ್ನ ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ...
ಮಂಗಳೂರು ಎಪ್ರಿಲ್ 06 : ಕರ್ನಾಟಕ ವಿಧಾನಸಭಾ ಚುನಾವಣಾ ಮುಂಜಾಗ್ರತಾ ಕ್ರಮವಾಗಿ ಕೋಮು ಸೂಕ್ಷ್ಮ ಮತ್ತು ಅಂತರಾಜ್ಯ ಗಡಿ ಪ್ರದೇಶವಾಗಿರುವ ಉಳ್ಳಾಲದಲ್ಲಿ ಬೀಗಿ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಗಿದೆ. ಜನರಲ್ಲಿ ಧೈರ್ಯ ತುಂಬಲು ಉಳ್ಳಾಲ ಪೊಲೀಸ್ ಠಾಣಾ...
ಮಂಗಳೂರು ಎಪ್ರಿಲ್ 06: ದ್ವಿಚಕ್ರದಿಂದ ಬಿದ್ದು ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಕಟೀಲು ಸಮೀಪದ ಕಲ್ಲಕುಮೇರು ಬಳಿ ನಡೆದಿದೆ. ಮೃತ ಮಹಿಳೆಯನ್ನು ಕಾರ್ಕಳದ ಈದು ಗ್ರಾಮದ ಮಮತಾ ಶೆಟ್ಟಿ (35) ಎಂದು ಗುರುತಿಸಲಾಗಿದೆ. ಕಾರ್ಕಳದಿಂದ ಕಟೀಲಿಗೆ ತನ್ನ...
ಮಂಗಳೂರು ಎಪ್ರಿಲ್ 06: ಕರಾವಳಿಯ ಜನಪ್ರತಿನಿಧಿಯೋರ್ವರ ಜೊತೆ ಮಹಿಳೆಯೋರ್ವರು ಸಲುಗೆಯಿಂದ ಇರುವ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಈ ಫೋಟೋಗಳನ್ನು ಮಹಿಳೆಯೇ ತೆಗೆದಿರುವಂತೆ ಕಾಣುತ್ತಿದ್ದು, ಈ ಫೋಟೋಗಳನ್ನು ಕೆಲವು ರಾಜಕೀಯ...