ಮಂಗಳೂರು ಜನವರಿ 15: ಫೆಬ್ರವರಿ 1 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ಇನ್ನು ಮುಂದೆ ಬಳಕೆದಾರರ ಅಭಿವೃದ್ಧಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಸದ್ಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಯುಡಿಎಫ್ ಅನ್ನು ನಿರ್ಗಮನ...
ಮಂಗಳೂರು ಜನವರಿ 14: ಕರಾವಳಿಯ ದೇವಸ್ಥಾನಗಳಲ್ಲಿ ಧರ್ಮದಂಗಲ್ ಮುಂದುವರೆದಿದ್ದು, ಅನ್ಯಧರ್ಮೀಯರಿಗೆ ದೇವಸ್ಥಾನಗಳ ಜಾತ್ರೋತ್ಸವ ಸಂದರ್ಭದಲ್ಲಿ ವ್ಯಾಪಾರಕ್ಕೆ ನಿಷೇಧ ಮುಂದುವರೆದಿದ್ದು, ಇದೀಗ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಸಂತೆ ವ್ಯಾಪಾರಕ್ಕೆ ಅವಕಾಶ ಎಂದು...
ಪಣಂಬೂರು ಜನವರಿ 14 :ಐಷರಾಮಿ ಮನೆಗಳುಳ್ಳ ಬೃಹತ್ ಪ್ರವಾಸಿ ಹಡಗು ದಿ ವರ್ಲ್ಡ್ ನವಮಂಗಳೂರು ಬಂದರಿಗೆ ಬಂದಿದೆ. ಇದು 123 ಪ್ರವಾಸಿಗರು, 280 ಸಿಬಂದಿಗಳನ್ನೊಳಗೊಂಡಿದೆ. ದಿ ವರ್ಲ್ಡ್ ಐಷಾರಾಮಿ ಮನೆಗಳುಳ್ಳ ಹಡಗಾಗಿದ್ದು, ಇದರಲ್ಲಿ ಹಲವಾರು ಶ್ರೀಮಂತರು...
ಮಂಗಳೂರು ಜನವರಿ 13: ಖ್ಯಾತ ಗಾಯಕಿ ಮಂಗ್ಲಿ ಇದೀಗ ಮೊದಲ ಬಾರಿಗೆ ತುಳು ಚಿತ್ರವೊಂದಕ್ಕೆ ಹಾಡು ಹಾಡಿದ್ದಾರೆ. ಎ.ಆರ್ ಪ್ರೊಡಕ್ಷನ್ಸ್ ಬ್ಯಾನರ್ನಡಿ ಅರುಣ್ ರೈ ತೋಡಾರ್ ನಿರ್ಮಾಣ, ಎಸ್.ವಿ.ಬಾಬು ರಾಜೇಂದ್ರ ಸಿಂಗ್ ನಿರ್ದೇಶನದ ‘ಬಿರ್ದ್ದ ಕಂಬಳ’...
ಮಂಜೇಶ್ವರ, ಜನವರಿ 13 :ಬೈಕ್ ಹಾಗೂ ಶಾಲಾ ಬಸ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ವಿಧ್ಯಾರ್ಥಿಗಳು ಸ್ಥಳದಲ್ಲೇ ಸಾವನಪ್ಪರುವ ಘಟನೆ ಇಲ್ಲಿನ ಮೀಯಪದವು ಬಳಿಯ ಬಾಳ್ಯೂರು ಎಂಬಲ್ಲಿ ನಡೆದಿದೆ. ಮೃತರನ್ನು ಮೀಯಪದವು ದರ್ಬೆ ನಿವಾಸಿ ಹರೀಶ್...
ಮಂಗಳೂರು ಜನವರಿ 13: ಮಂಗಳೂರಿನಲ್ಲಿ ನಡೆಯುತ್ತಿರುವ ವೈದ್ಯಕೀಯ ವಿಧ್ಯಾರ್ಥಿಗಳ ಗಾಂಜಾ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಬಂಧಿತರಲ್ಲಿ ಓರ್ವ ವೈದ್ಯ ಮತ್ತು ವೈದ್ಯಕೀಯ ವಿಧ್ಯಾರ್ಥಿನಿ ಸೇರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ...
ಮಂಗಳೂರು ಜನವರಿ 13: ಬಲವಂತವಾಗಿ ಲಿಂಗ ಪರಿವರ್ತನೆ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಸುದ್ದಿ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ತೃತೀಯಲಿಂಗಿಯಾಗಿ ಪರಿವರ್ತನೆಗೊಂಡಿರುವ ಮಹಮ್ಮದ್ ನಿಜಾಮ್ ನಮ್ಮನ್ನು ಸ್ವಂತ ಇಚ್ಛೆಯ ಪ್ರಕಾರ ಬದುಕಲು ಬಿಡಿ....
ಮಂಗಳೂರು ಜನವರಿ 12: ಮಂಗಳೂರಿನ ಖ್ಯಾತ ವೈದ್ಯ ಡಾ. ಜಯರಾಮ ಶೆಟ್ಟಿ(53) ಹೈದಯಾಘಾತದಿಂದ ಜನವರಿ 11ರಂದು ಬುಧವಾರ ನಿಧನ ಹೊಂದಿದರು. ದೇರಳಕಟ್ಟೆ ಯ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ರೇಡಿಯೇಷನ್ ಆಂಕಾಲಜಿ ಕ್ಯಾನ್ಸರ್ ವಿಭಾಗದ ತಜ್ಞ...
ಮಂಗಳೂರು ಜನವರಿ 12 : ಸುರತ್ಕಲ್ ಠಾಣಾ ವ್ಯಾಪ್ತಿಯ ಸುರತ್ಕಲ್ ಸದಾನಂದ ಹೋಟೆಲ್ ಬಳಿ ಬುಧವಾರ ಅಂದಾಜು 3-4 ವರ್ಷ ಪ್ರಾಯದ ಹೆಣ್ಣು ಮಗುವೊಂದು ಪತ್ತೆಯಾಗಿರುವುದು ವರದಿಯಾಗಿದೆ. ಒಂಟಿಯಾಗಿದ್ದ ಮಗುವನ್ನು ಗಮನಿಸಿದ ಸಾರ್ವಜನಿಕರು ಪೊಲೀಸ್ ಠಾಣೆಗೆ ಮಾಹಿತಿ...
ಮಂಗಳೂರು ಜನವರಿ 11: ಶಿವಮೊಗ್ಗ ಬಾಂಬ್ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂದಿಸಿದಂತೆ ಮಂಗಳೂರಿನಲ್ಲಿ ಓರ್ವನನ್ನು ಎನ್ಐಎ ವಶಕ್ಕೆ ಪಡೆದಿದೆ. ಬಂಧಿತನನ್ನು ಮಂಗಳೂರಿನ ತೊಕ್ಕೊಟ್ಟುವಿನ ಬಬ್ಬುಕಟ್ಟೆ ನಿವಾಸಿ ಮಝೀನ್ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದ್ದು, ಶಂಕಿತ ಉಗ್ರ...