ಮಂಗಳೂರು ಎಪ್ರಿಲ್ 1 : ಅಡ್ಯಾರ್ -ಕಣ್ಣೂರಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇಂದಿನಿಂದ ಅಧಿಕೃತವಾಗಿ ಸಂಚಾರ ಆರಂಭಗೊಂಡಿದೆ.ಬಹುಪಯೋಗಿ ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್-ಕಣ್ಣೂರಿಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು,...
ಮಂಗಳೂರು, ಎಪ್ರಿಲ್ 01: ಮಾಜಿ ರೌಡಿ ಶೀಟರ್ ಲೋಕೇಶ್ ಕೋಡಿಕೆರೆ ಯಾನೆ ಲೋಕು ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಗಾಂಜಾ ಸೇವನೆ ವಿರುದ್ಧ ಪ್ರಕರಣ ದಾಖಲಾಗಿದೆ. ಮಾ.31 ರಂದು ಸಾರ್ವಜನಿಕರಿಗೆ ಮತದಾನಕ್ಕೆ ತೊಂದರೆಯಾಗದಂತೆ ಕಾನೂನು ಸುವ್ಯವಸ್ಥೆ...
ಮಂಗಳೂರು ಮಾರ್ಚ್ 31: ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿಯ ಸತ್ಯಜಿತ್ ಸುರತ್ಕಲ್ ಅವರಿಗೆ ಸರಕಾರ ನೀಡಲಾಗಿದ್ದ ಪೊಲೀಸ್ ಭದ್ರತೆ ಹಿಂಪಡೆಯಲಾಗಿದೆ. ರಾಜ್ಯ ವಿಧಾನ ಸಭಾ ಚುನಾವಣೆ ಘೊಷಣೆಯ ಸಂದರ್ಭದಲ್ಲೇ ಸತ್ಯಜೀತರ ಅಂಗರಕ್ಷಕನನ್ನು ವಾಪಸ್ ಪಡೆದಿರುವುದು ಹಲವು...
ಮಂಗಳೂರು ಮಾರ್ಚ್ 31: ಜೀವ ಬೆದರಿಕೆ ಎದುರಿಸುತ್ತಿದ್ದ ಹಿನ್ನಲೆ ವಿಚಾರವಾದಿ ಪ್ರೊ.ನರೇಂದ್ರ ನಾಯಕ್ ಸೇರಿದಂತೆ ನಾಲ್ವರಿಗೆ ಒದಗಿಸಿದ್ದ ಪೊಲೀಸ್ ಭದ್ರತೆ ಯನ್ನು ಪೊಲೀಸರು ಹಿಂಪಡೆದುಕೊಂಡಿದ್ದಾರೆ. ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬೆದರಿಕೆ ಎದುರಿಸುತ್ತಿದ್ದ ಐವರಿಗೆ ಪೊಲೀಸ್...
ಕಿನ್ನಿಗೋಳಿ ಮಾರ್ಚ್ 31:ತೀವ್ರ ಜ್ವರಕ್ಕೆ ಬಾಲಕನೋಬ್ಬ ಮೃತಪಟ್ಟಿರುವ ಘಟನೆ ಕಿನ್ನಿಗೋಳಿಯ ಪಕ್ಷಿಕೆರೆ ಎಂಬಲ್ಲಿ ನಡೆದಿದೆ. ಪಕ್ಷಿಕೆರೆ ಜುಮಾ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಅವರ ಪುತ್ರ 10ನೇ ತರಗತಿ ವಿದ್ಯಾರ್ಥಿ ಹಿಲಾಲ್(16 )ಮೃತ ಬಾಲಕ. ಹಿಲಾಲ್...
ಮಂಗಳೂರು ಮಾರ್ಚ್ 31: ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು , ಪಕ್ಕದಲ್ಲೇ...
ಮಂಗಳೂರು ಮಾರ್ಚ್ 30 : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಅದರ ಜೊತೆಗೆ ನೀತಿ ಸಂಹಿತೆಯೂ ಜಾರಿಯಲ್ಲಿದೆ. ಆದರೆ ಕರಾವಳಿಯಲ್ಲಿ ಕೋಲ ಮತ್ತು ಯಕ್ಷಗಾನ ಸೇರಿದಂತೆ ಧಾರ್ಮಿಕ ಆಚರಣೆಗಳು ಹೆಚ್ಚಾಗಿ ಈ ವೇಳೆ ನಡೆಯುತ್ತದೆ....
ಮಂಗಳೂರು ಮಾರ್ಚ್ 30 : ಧ್ಯೇಯ, ಧೈರ್ಯ, ವಿಶ್ವಾಸಾರ್ಹತೆ, ಪ್ರಶಂಸೆಯ ಜತೆಗೆ ಉತ್ತಮ ಸಂವಹನ ಕೌಶಲವಿದ್ದಾಗ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಉಜ್ವಲ ಭವಿಷ್ಯ , ಬದುಕು ರೂಪಿಸಿಕೊಳ್ಳಬಹುದು. ನಮ್ಮ ದೇಶದಲ್ಲಿ ಶಿಕ್ಷಣ ವಂಚಿತರು, ವಿಕಲ ಚೇತನರು, ಮಾನಸಿಕ...
ಮಂಗಳೂರು ಮಾರ್ಚ್ 30: 14ನೇ ಮಹಡಿಯಿಂದ ಕೆಳಗೆ ಬಿದ್ದು ಯುವಕನೋರ್ವ ಸಾವನಪ್ಪಿರುವ ಘಟನೆ ಮಂಗಳೂರಿನ ಕೆಪಿಟಿ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ. ಮೃತ ಯುವಕನನ್ನು ಮಹಮ್ಮದ್ ಶಮಾಲ್ (21) ಎಂದು ಗುರುತಿಸಲಾಗಿದೆ. ರಂಜಾನ್ ಹಿನ್ನೆಲೆಯಲ್ಲಿ ಬೆಳಗ್ಗಿನ...
ಮಂಗಳೂರು ಮಾರ್ಚ್ 30: ಮಂಗಳೂರಿನಲ್ಲಿ ಖಾಸಗಿ ಬಸ್ ಗಳು ಕಿಲ್ಲರ್ ಬಸ್ ಗಳಾಗಿ ಪರಿವರ್ತನೆ ಆಗುತ್ತಿದ್ದು, ಮೊನ್ನೆಯಷ್ಟೇ ಬಾಲಕನೊಬ್ಬನನ್ನು ಬಲಿ ಪಡೆದಿದ್ದ ಜಾಗದಲ್ಲೇ ಇಂದು ಮಹಿಳೆಯೊಬ್ಬರನ್ನು ಖಾಸಗಿ ಬಸ್ ಬಲಿ ಪಡೆದಿದೆ. ಮೃತರನ್ನು ಐರಿನ್ ಡಿಸೋಜ(55)...