ಮಂಗಳೂರು ಜನವರಿ 08: ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಬಹುನಿರೀಕ್ಷಿತ ಜಿಪಿಎಲ್ ಉತ್ಸವ – 2023 ಇದರ ಆಮಂತ್ರಣ ಪತ್ರಿಕೆಯನ್ನು ಭಾರತೀಯ ಕ್ರಿಕೆಟ್ ತಂಡ ಯಶಸ್ವಿ ನಾಯಕ ಎಂದೇ ಕರೆಸಿಕೊಂಡಿರುವ ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿಯವರು...
ಮುಂಬೈ ಜನವರಿ 8 : ರಾಜ್ ಕೋಟ್ ನಲ್ಲಿ ನಡೆದ ಶ್ರೀಲಂಕಾ ವಿರುದ್ದದ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾದ ಮಿಸ್ಟರ್ 360 ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ನೋಡಿ ಕನ್ನಡಿಗ ಕೆ.ಎಲ್ ರಾಹುಲ್ ಬಾರಿ ಎಡ್ಡೆ ಗೊಬ್ಬಿಯ...
ಉಳ್ಳಾಲ ಜನವರಿ 08: ನಿನ್ನೆ ತಡರಾತ್ರಿ ಉಳ್ಳಾಲ ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು ಇದೀಗ ಮನೆಮಂದಿ ಯುವಕನ ಅಂಗಾಂಗ ದಾನಕ್ಕೆ...
ಕಾಸರಗೋಡು ಜನವರಿ 07: ಕೇರಳದಲ್ಲಿ ಇತ್ತೀಚೆಗೆ ಅರೇಬಿಯನ್ ಸ್ಟೈಲ್ ಆಹಾರ ಸೇವಿಸಿ ಸಾವನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಕಾಸರಗೋಡಿನ ಯುವತಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಈ ಬೆನ್ನಲ್ಲೆ ಕೇರಳ ರಾಜ್ಯಾದ್ಯಂತ ಅರೇಬಿಯನ್ ಸ್ಟೈಲ್ ಹೊಟೇಲ್ ಮೇಲೆ...
ಮಂಗಳೂರು ಜನವರಿ 07: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ವಯೋ ಸಹಜ ಅರುಳು ಮರುಳು ಪ್ರಾರಂಭವಾಗಿದೆ. ಹಾಗಾಗಿ ಅವರು ರಾಷ್ಟ್ರೀಯವಾದ ಮತ್ತು ಉಗ್ರವಾದದ ನಡುವಿನ ಸಾಮ್ಯತೆ ತಿಳಿಯುತ್ತಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ....
ಮಂಗಳೂರು ಜನವರಿ 07 : ನಗರದ ಅನೇಕ ಕಡೆಗಳಲ್ಲಿ ಉದ್ಯಾನವನಗಳ ಅಭಿವೃದ್ಧಿ ಹಾಗೂ ಹೊಸ ಪಾರ್ಕ್ ನಿರ್ಮಾಣ ಕಾಮಗಾರಿಗಳು ನಡೆಯುತ್ತಿದೆ. ಹಸಿರು ಉಳಿಸಿಕೊಂಡು ನಗರದ ಅಭಿವೃದ್ಧಿಗೆ ಚಿಂತನೆ ನಡೆಸುತ್ತಿದ್ದು ಗ್ರೀನ್ ಮಂಗಳೂರು ಪರಿಕಲ್ಪನೆಗೆ ಒತ್ತು ನೀಡಲಾಗುತ್ತಿದೆ...
ಮಂಗಳೂರು ಜನವರಿ 07: ಕಾಸರಗೋಡಿನಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾರತ ತಂಡದ ಮಾಜಿ ನಾಯಕ ಎಮ್ ಎಸ್ ಧೋನಿ ಅವರು ಇಂದು ಮುಂಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಂಗಳೂರಿಗೆ ಆಗಮಿಸಿದ ಅವರನ್ನು...
ಮಂಗಳೂರು ಜನವರಿ 07: ಹೊಸ ವರ್ಷದ ಹಿಂದಿನ ದಿನ ಆನ್ಲೈನ್ ಮೂಲಕ ತರಿಸಿದ ಊಟ ತಿಂದು 19 ವರ್ಷ ವಯಸ್ಸಿನ ವಿಧ್ಯಾರ್ಥಿನಿ ಸಾವನಪ್ಪಿರುವ ಘಟನೆ ಕಾಸರಗೋಡಿನ ಪೆರುಂಬಳ ಬೇನೂರಿನಲ್ಲಿ ನಡೆದಿದೆ. ಬೇನೂರು ತಲಕ್ಲಾಯಿಯ ಅಂಜುಶ್ರಿ ಪಾರ್ವತಿ...
ಮಂಗಳೂರು ಜನವರಿ 06: ಮಂಗಳೂರು ನಗರದ ಪಚ್ಚನಾಡಿಯಲ್ಲಿರುವ ಮಹಾನಗರ ಪಾಲಿಕೆ ತಾಜ್ಯ ವಿಲೇವಾರಿ ಘಟಕ (ಡಂಪಿಂಗ್ ಯಾರ್ಡ್) ಸಮೀಪ ಇಂದು ಅಪರಾಹ್ನ 2 ಗಂಟೆ ಸುಮಾರಿಗೆ ಅಗ್ನಿ ಅವಘಡ ಕಾಣಿಸಿಕೊಂಡ ಹಿನ್ನಲೆ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ....
ಸುಳ್ಯ ಜನವರಿ 06: ಬೆಳ್ಳಾರೆ ನಿವಾಸಿ, ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದಲ್ಲಿ ತಪ್ಪಿಸಿಕೊಂಡಿರುವ ಆರೋಪಿಗಳ ಮಾಹಿತಿ ನೀಡಿದವರಿಗೆ 14 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದೆ. ಆರೋಪಿಗಳಾದ...