ಮಂಗಳೂರು ಜನವರಿ 02: ಪಣಂಬೂರು ಬೀಚ್ ನಲ್ಲಿದ್ದ ಅನಧಿಕೃತ 6 ಫಾಸ್ಟ್ ಪುಡ್ ಅಂಗಡಿ ಸೇರಿದಂತೆ 9 ಅಂಗಡಿಗಳನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಅವರು ಮುಚ್ಚಿಸಿದ್ದಾರೆ. ಪಣಂಬೂರು ಬೀಚ್ ನಲ್ಲಿ ಏರ್ಪಡಿಸಲಾಗಿದ್ದ ‘ಸ್ವಚ್ಛ ಸುಂದರ ಕಿನಾರೆ’...
ಮಂಗಳೂರು ಜನವರಿ 1 : ಸುರತ್ಕಲ್ ಸಮೀಪದಲ್ಲಿ ಲೈಟ್ ಹೌಸ್ ಕಡಲ ಕಿನಾರೆಯ ಬಳಿ ಈಜಲು ಸಮುದ್ರಕ್ಕಿಳಿದ ಡಿಪ್ಲೋಮಾ ವಿಧ್ಯಾರ್ಥಿ ನೀರು ಪಾಲಾಗಿದ್ದಾರೆ. ಸಮುದ್ರ ಪಾಲಾಗಿರುವ ವಿದ್ಯಾರ್ಥಿಯನ್ನು ಸತ್ಯಂ (18 ವರ್ಷ) ಎಂದು ಗುರುತಿಸಲಾಗಿದೆ. ಕಾನದ...
ಮಂಗಳೂರು ಜನವರಿ 01: ರಜೆ ಹಿನ್ನಲೆ ಊರಿಗೆ ಬಂದಿದ್ದ ಯೋಧರೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಮೃತರನ್ನು ಕುಲಶೇಖರ ಉಮಿಕಾನ ನಿವಾಸಿ ಹರೀಶ್ ಕುಮಾರ್ (43) ಎಂದು ಗುರುತಿಸಲಾಗಿದೆ. ಗಡಿ ಭದ್ರತಾ ಪಡೆಯಲ್ಲಿ...
ಮಂಗಳೂರು ಡಿಸೆಂಬರ್ 31: ಹೊಸ ವರ್ಷಾಚರಣೆ ಹಿನ್ನಲೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಾಂಪ್ರದಾಯಿಕ ಶೈಲಿಯಲ್ಲಿ ಅಲಂಕಾರಗೊಂಡಿದೆ. ಬೆಂಗಳೂರು ಮೂಲದ ಭಕ್ತರ ತಂಡದಿಂದ ಧರ್ಮಸ್ಥಳ ಕ್ಷೇತ್ರವನ್ನು ಸಂಪೂರ್ಣವಾಗಿ ಅಲಂಕಾರಗೊಳಿಸಿದೆ. ಸುಮಾರು 80 ಮಂದಿ ಕುಶಲಕರ್ಮಿಗಳು ಎರಡು ದಿನಗಳಿಂದ...
ಮಂಗಳೂರು ಡಿಸೆಂಬರ್ 31: ಅಡಿಕೆ ಬೆಳೆಗೆ ಭವಿಷ್ಯವಿಲ್ಲ ಎಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆಯಲ್ಲಿ ದೊಡ್ಡ ದೊಡ್ಡ ಕುಳಗಳ ಕೈವಾಡವಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಆರೋಪಿಸಿದ್ದಾರೆ....
ಮಂಗಳೂರು ಡಿಸೆಂಬರ್ 31: ಓಟಗಾರರಾಗಿ ದಾಖಲೆಗಳ ಸಾಧನೆಯಿಂದ ಗಮನ ಸೆಳೆದಿದ್ದ ಮಿಜಾರು ಅಶ್ವತಪುರ ಶ್ರೀನಿವಾಸ ಗೌಡ ಇದೀಗ ಮಾಡೆಲಿಂಗ್ ರಂಗದಲ್ಲೂ ಮಿಂಚಲಾರಂಭಿಸಿದ್ದಾರೆ. ಕರಾವಳಿಯ ಹಸಿರು ನಿಸರ್ಗದ ಹಿನ್ನೆಲೆಯಲ್ಲಿ ಓಟದ ಕೋಣದ ಜತೆ ಅಭರಣಗಳ ಅಲಂಕಾರದೊಂದಿಗೆ ನಗುಮೊಗದೊಂದಿಗೆ...
ಮಂಗಳೂರು, ಡಿಸೆಂಬರ್ 30: ಕಾರಿನಲ್ಲಿ ಸಹಪ್ರಯಾಣಿಕ ಹೆಲ್ಮೆಟ್ ಹಾಕಿಲ್ಲವೆಂದು ನಗರದ ಟ್ರಾಫಿಕ್ ಪೊಲೀಸರು ನೊಟೀಸ್ ನೀಡಿರುವ ಘಟನೆ ನಡೆದಿದೆ. ಕಾರಿನಲ್ಲಿ ಕುಳಿತ ಸಹಪ್ರಯಾಣಿಕನೂ ಹೆಲ್ಮೆಟ್ ಹಾಕಬೇಕೇ..? ಎನ್ನುವ ಪ್ರಶ್ನೆ ಮಂಗಳೂರಿನ ಜನತೆಗೆ ಕಾಡಿದೆ. ಮಂಗಳೂರು ನಗರ...
ಉಳ್ಳಾಲ ಡಿಸೆಂಬರ್ 30 : ಕಳೆದೆರಡು ದಿವಸಗಳಿಂದ ತಲೆನೋವು, ಜ್ವರದಿಂದ ಬಳಲುತ್ತಿದ್ದ ಶಾಲಾ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್...
ಮಂಗಳೂರು ಡಿಸೆಂಬರ್ 29: ಸುರತ್ಕಲ್ ಮೂಲದ ಯುವಕನೊಬ್ಬ ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ. ತಡಂಬೈಲ್ ಫಾತಿಮಾ ಸೂಪರ್ ಮಾರ್ಕೆಟ್ ನ ಅಬ್ದುಲ್ ಖಾದರ್ ಹಾಗೂ ಬೀ ಫಾತಿಮಾ ಎಂಬವರ ಪುತ್ರ ಫಾಝಿಲ್ (29) ಮೃತಪಟ್ಟ...
ಮಂಗಳೂರು ಡಿಸೆಂಬರ್ 28: ಅಪ್ರಾಪ್ತ ವಯಸ್ಸಿನ ಸೊಸೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಎಫ್ಟಿಎಸ್ಸಿ-II (ಪೋಕ್ಸೊ)ನ್ಯಾಯಾಲಯ 15 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹ 50,000 ದಂಡ...