ಮಂಗಳೂರು ಮಾರ್ಚ್ 17: ಲಂಚ ಹಾಗೂ ಭ್ರಷ್ಟಾಚಾರದ ಮೂಲಕ ಆದಾಯಕ್ಕಿಂತ ಅಧಿಕ ಆಸ್ತಿ ಮಾಡಿದ ಮೂಲ್ಕಿ ನಗರ ಪಂಚಾಯಿತಿಯ ಕಿರಿಯ ಎಂಜಿನಿಯರ್ ಎನ್.ಕೆ.ಪದ್ಮನಾಭಗೆ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ₹ 26.5 ಲಕ್ಷ...
ಮಂಗಳೂರು, ಮಾರ್ಚ್ 17: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1,08,28,240 ರೂ.ಮೌಲ್ಯದ ಚಿನ್ನ ಅಕ್ರಮ ಸಾಗಾಟವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಫೆ.16ರಿಂದ 28ರ ಮಧ್ಯೆ ಓರ್ವ ಮಹಿಳೆ ಹಾಗೂ ಆರು ಮಂದಿ ಪುರುಷ ಪ್ರಯಾಣಿಕರನ್ನು...
ಉಳ್ಳಾಲ ಮಾರ್ಚ್ 16: ಮಹಿಳೆಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಉಳ್ಳಾಲದ ಕೋಟೆಪುರ ಬಸ್ ನಿಲ್ದಾಣದ ಸಮೀಪ ನಡೆದಿದೆ. ಮೃತ ಮಹಿಳೆ ದೆಹಲಿ ಮೂಲದವರು ಎಂದು ಹೇಳಲಾಗಿದ್ದು, ಈಕೆ ಜತೆಗಿದ್ದ ನಯೀಮ್ (35) ಎಂಬಾತ...
ಮಂಗಳೂರು ಮಾರ್ಚ್ 16: ಕಾರ್ಯಕ್ರಮವೊಂದರಲ್ಲಿ ಶಿವಧೂತ ಗುಳಿಗ ನಾಟಕದ ಬಗ್ಗೆ ಅವಹೇಳನ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಇದೀಗ ಕರಾವಳಿ ಜನ ಸಿಡಿದೆದ್ದಿದ್ದು ಭಾರೀ ಆಕ್ರೋಶ ಕೇಳಿ ಬಂದಿದೆ. ಮಾರ್ಚ್ 15 ರಂದು...
ಮಂಗಳೂರು ಮಾರ್ಚ್ 16: ಮಂಗಳೂರು ನಗರದ ಹೊರ ವಲಯದ ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಕಾರ್ಯಕರ್ತ ಸಂದೀಪ್ ಶೆಟ್ಟಿ ಮೊಗರು(35) ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಬುಧವಾರ ರಾತ್ರಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗ...
ಉಳ್ಳಾಲ, ಮಾರ್ಚ್ 16: ಮಂಗಳೂರು ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪುರಾಣ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬುಧವಾರದಂದು ಭೇಟಿ ನೀಡಿದರು. ಸೋಮನಾಥೇಶ್ವರ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಿ.ರವೀಂದ್ರನಾಥ ರೈ...
ಮಂಗಳೂರು ಮಾರ್ಚ್ 15: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಗೆ ಕೆಲವೇ ದಿನಗಳಿರುವ ಬೆನ್ನಲ್ಲೇ ಇದೀಗ ದಕ್ಷಿಣಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಜಿಲ್ಲೆಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್, ಫ್ಲೆಕ್ಸ್ , ಜಾಹೀರಾತು ಮತ್ತು ಫಲಕಗಳನ್ನು ತೆರವುಗೊಳಿಸಬೇಕು. ರಾಜಕೀಯ...
ಮಂಗಳೂರು ಮಾರ್ಚ್ 14: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 26 ನೇ ದೇರೆಬೈಲು ನೈರುತ್ಯ ವಾರ್ಡಿನಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನದ ಕಾಮಗಾರಿಯ ಭೂಮಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ನೆರವೇರಿಸಿದರು. ಈ...
ಮುಂಬೈ ಮಾರ್ಚ್ 14: ಮಹಾರಾಷ್ಟ್ರದಲ್ಲಿರುವ ಪ್ರಸಿದ್ಧ ತೀರ್ಥಕ್ಷೇತ್ರ ಕೊಲ್ಲಾಪುರ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಭೇಟಿ ನೀಡಿದರು. ಸ್ವಾಮೀಜಿಯವರನ್ನು ದೇವಳದ ಆಡಳಿತ ಮಂಡಳಿಯ ಪ್ರಮುಖರು ವಿಶೇಷವಾಗಿ ಸ್ವಾಗತಿಸಿದರು. ವಿಶೇಷವಾಗಿ ಅಲಂಕೃತವಾಗಿದ್ದ...
ಮೂಲ್ಕಿ ಮಾರ್ಚ್ 14: ಕಾಂಗ್ರೇಸ್ ಯುವಮುಖಂಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ ಕುರಿತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೈ ಶ್ರೀರಾಮ್ ಎಂಬ ಹೆಸರಿನ...