ಮಂಗಳೂರು ಡಿಸೆಂಬರ್ 16: ಖ್ಯಾತ ನ್ಯಾಯವಾದಿ ಫಾರೂಕ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರ ಕಿರಿಯ ಸಹೋದರರಾಗಿದ್ದಾರೆ. ಅವರ ಮೂಲ ಮೂಡುಬಿದಿರೆ, ಬೆಳುವಾಯಿಯವರಾಗಿದ್ದು. ಸ್ವಲ್ಪ ಸಮಯ ಮಂಗಳೂರು...
ಮಂಗಳೂರು ಡಿಸೆಂಬರ್ 16: ರಾಮಕೃಷ್ಣ ಮಠದ ನಿಕಟಪೂರ್ವ ಅಧ್ಯಕ್ಷ ಸ್ವಾಮಿ ಪೂರ್ಣಕಾಮಾನಂದಜಿ ಮಹಾರಾಜ್ (81) ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. 1969ರಲ್ಲಿ ಭಾರತೀಯ ನೌಕಾ ಪಡೆಯಿಂದ ನಿವೃತ್ತಿ ಪಡೆದು, ಮುಂಬೈ ರಾಮಕೃಷ್ಣ ಮಠಕ್ಕೆ ಬ್ರಹ್ಮಚಾರಿಯಾಗಿ ಸೇರಿದ್ದ...
ಮಂಗಳೂರು ಡಿಸೆಂಬರ್ 16: ನವಮಂಗಳೂರು ಬಂದರಿಗೆ ಪ್ರಸಕ್ತ ಸಾಲಿನ ಮೂರನೇ ಪ್ರಯಾಣಿಕರ ಹಡಗು ಆಗಮಿಸಿದೆ. ಒಟ್ಟು 548 ಪ್ರವಾಸಿಗರನ್ನು ಈ ಹಡಗು ಕರೆತಂದಿದೆ. ಎಂಎಸ್ ನೌಟಿಕಾ ಎಂಬ ಹೆಸರಿನ ಹಡಗು ಇದಾಗಿದ್ದು, ಸುಮಾರು 548 ಪ್ರಯಾಣಿಕರು...
ಮಂಗಳೂರು, ಡಿಸೆಂಬರ್ 15: ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದ ಹನುಮಂತ ನಾಯ್ಕ (38) ಅವರು ಹೃದಯಾಘಾತದಿಂದ ವಿಧಿವಶರಾದರು. ಹನುಮಂತ...
ಸುರತ್ಕಲ್ ಡಿಸೆಂಬರ್ 14: ಹಣಕ್ಕಾಗಿ ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿದ್ದ ಆರೋಪದಲ್ಲಿ ರಾಜ್ಯ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಅವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಕಾವೂರು ನಿವಾಸಿ ಸುರೇಶ್ ಎಂಬವರು ಸುರತ್ಕಲ್ನಲ್ಲಿ ರಾಜೇಶ್ ಪವಿತ್ರನ್ ಜೊತೆ...
ಮಂಗಳೂರು ಡಿಸೆಂಬರ್ 14: ಶೌಚಾಲಯಕ್ಕೆ ಗುಂಡಿ ತೆಗೆಯುತ್ತಿದ್ದ ವೇಳೆ ಮಣ್ಣು ಕುಸಿದ ಪರಿಣಾಮ ವ್ಯಕ್ತಿಯೊಬ್ಬರು ಸಾವನಪ್ಪಿರುವ ಘಟನೆ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಗ್ರಾಮದ ಅಳಿಕೆ ಎಂಬಲ್ಲಿ ನಡೆದಿದೆ. ಮೃತರನ್ನು ಸ್ಥಳೀಯರಾದ ಆದಂ (63)...
ಮಂಗಳೂರು, ಡಿ.13: ಪಂಪ್ ವೆಲ್ ಬಳಿ ಲಾಡ್ಜ್ ವೊಂದರಲ್ಲಿ ವ್ಯಾಪಾರಿಯೊಬ್ಬರ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನುಮಾನಾಸ್ಪದ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತರನ್ನು ಮೂಲತಃ ಕುಂಬಳೆ ನಿವಾಸಿ ಅಬ್ದುಲ್ ಕರೀಂ...
ಮಂಗಳೂರು ಡಿಸೆಂಬರ್ 13: ಗೋದಾಮಿನಲ್ಲಿ ಶೇಖರಿಸಿಟ್ಟಿದ್ದ 50 ಕೆಜಿ ತೂಕದ 400 ಚೀಲಗಳ ಫಿಶ್ ಮೀಲ್ ಕಳವಾಗಿದೆ ಎಂದು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೋದಾಮಿನ ಮೇಲ್ವಿಚಾರಕ ಇರ್ಫಾನ್ ಈ ಫಿಶ್ ಮೀಲ್ ಚೀಲಗಳನ್ನು...
ಮಂಗಳೂರು ಡಿಸೆಂಬರ್ 13: ಪಂಪ್ ವೆಲ್ ನಲ್ಲಿ ಕುಡುಕನೊಬ್ಬನಿಗೆ ಸಿಕ್ಕ 10 ಲಕ್ಷದ ಬಂಡಲ್ ಕಥೆಗೆ ಟ್ವಿಸ್ಟ್ ಸಿಕ್ಕಿದ್ದು, ಇದೀಗ ನೋಟಿನ ಬಂಡಲ್ ನನ್ನದೇ ಎಂದು ವ್ಯಕ್ತಿಯೊಬ್ಬರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು...
ಉಳ್ಳಾಲ ಡಿಸೆಂಬರ್ 13: ಬೈಕ್ ಅಪಘಾತದಲ್ಲಿ ವೈದ್ಯ ವಿಧ್ಯಾರ್ಥಿಯೊಬ್ಬ ಸಾವನಪ್ಪಿರುವ ಘಟನೆ ಅಂಬ್ಲಮೊಗರು ಗ್ರಾಮದ ಮದಕಬಳಿ ಸೋಮವಾರ ತಡರಾತ್ರಿ ನಡೆದಿದೆ. ಮೃತರನ್ನು ಬೆಂಗಳೂರು ಯಶವಂತಪುರ ನಿವಾಸಿ ನಿಶಾಂತ್ (22) ಎಂದು ಗುರುತಿಸಲಾಗಿದ್ದು, ಸಹ ಸವಾರ ಬೀದರ್ ನಿವಾಸಿ...