ಉಳ್ಳಾಲ, ಡಿಸೆಂಬರ್ 12: ಕಾಂತಾರ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರುಗಳನ್ನು ಒಳಗೊಂಡು , ಪ್ರಮುಖ ಗುರುವ ಪಾತ್ರ ಮಾಡಿದ್ದ ಸ್ವರಾಜ್ ಶೆಟ್ಟಿ ನಾಯಕನಟನಾಗಿ ನಟಿಸಲಿರುವ , ಮ್ಯಾಕ್ಸ್ ಕ್ರಿಯೇಷನ್ಸ್ ಸಂಸ್ಥೆ ನಿರ್ಮಿಸುತ್ತಿರುವ ಇನ್ನೇನು ಹೆಸರು ಇಡಲಿರುವ...
ಮಂಗಳೂರು ಡಿಸೆಂಬರ್ 12: ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಜೇಂದ್ರ ಪ್ರಸಾದ್ ಹೃದಯಾಘಾಥತದಿಂದ ನಿಧನರಾಗಿದ್ದಾರೆ. ಮೂಲತಃ ಸುಳ್ಯಪದವು ನಿವಾಸಿಯಾಗಿರುವ ರಾಜೇಂದ್ರ ಪ್ರಸಾದ್ ಪ್ರಸ್ತುತ ಪಡೀಲಿನಲ್ಲಿ ವಾಸವಿದ್ದಾರೆ. ಬೆಳಿಗ್ಗೆ ರಾಜೇಂದ್ರ ಪ್ರಸಾದ್ ರವರಿಗೆ...
ಮಂಗಳೂರು ಡಿಸೆಂಬರ್ 12: ಆಭರಣದ ಅಂಗಡಿಯೊಂದರಲ್ಲಿ ನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದ ನಾಲ್ವರು ಆರೋಪಿಗಳನ್ನು ಕದ್ರಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಂಕನಾಡಿಯ ಚೇತನ್ ಕುಮಾರ್ (39), ಪ್ರಕಾಶ್ (34), ಜೆಪ್ಪಿನಮೊಗರುವಿನ ಶಿಬಿನ್ ಪಡಿಕಲ್...
ಮಂಗಳೂರು ಡಿಸೆಂಬರ್ 11: ಮೈದಾನದಲ್ಲಿ ಆಟವಾಡುತ್ತಿದ್ದ ಮಕ್ಕಳಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಮಂಗಳೂರು ನಗರದ ಹೊರವಲಯದ ಬೆಂಗರೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ 7 ಮಕ್ಕಳು ಗಾಯಗೊಂಡಿದ್ದಾರೆ. ನಾಶಿಕ್, ಶಬೀಬ್, ಶಮ್ಮಾಝ್, ಮುಶೈಫ್, ಅರಾಫತ್, ಶಾಬಿಕ್,...
ಮಂಗಳೂರು, ಡಿಸೆಂಬರ್ 11: ಮಂಗಳೂರಿನಲ್ಲಿ ಮತ್ತೆ ಭಜರಂಗದಳದ ಕಾರ್ಯಕರ್ತರ ನೈತಿಕ ಪೊಲೀಸ್ ಗಿರಿ ನಡೆದಿದ್ದು, ತಡರಾತ್ರಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಮಂಗಳೂರು ನಗರದ ಕೊಟ್ಟಾರ ಎಂಬಲ್ಲಿ ಈ ಘಟನೆ ನಡೆದಿದ್ದು,...
ಮಂಗಳೂರು ಡಿಸೆಂಬರ್ 10: ಮಂಗಳೂರು ಮಹಾನಗರ ಪಾಲಿಕೆಯ ಮಣ್ಣಗುಡ್ಡೆ ವಾರ್ಡಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಯ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಮಣ್ಣಗುಡ್ಡೆ ವಾರ್ಡಿನಲ್ಲಿ ಸಾರ್ವಜನಿಕರ ಹಾಗೂ...
ಮಂಗಳೂರು, ಡಿಸೆಂಬರ್ 10: ಮಂಗಳೂರಿನ ಬಂದಲೆಯಲ್ಲಿ ನಡೆದ ಅಣ್ಣಪ್ಪ ಪಂಜುರ್ಲಿ ಕೋಲದಲ್ಲಿ ಕಾಂತಾರ 2 ಗೆ ಚಿತ್ರತಂಡ ಅನುಮತಿ ಕೇಳಿದೆ. ಅಣ್ಣಪ್ಪ ಪಂಜುರ್ಲಿ ದೈವಕ್ಕೆ ಹರಕೆ ಕೋಲ ನೀಡಿದ ಕಾಂತಾರಾ ಚಿತ್ರ ತಂಡ, ಹರಕೆ ಕೋಲದಲ್ಲಿ...
ಮಂಗಳೂರು, ಡಿಸೆಂಬರ್ 10: ವೇದ ಚಿತ್ರದ ಪ್ರಮೋಷನ್ ಗಾಗಿ ಮಂಗಳೂರಿಗೆ ಆಗಮಿಸಿರುವ ಶಿವರಾಜ್ ಕುಮಾರ್ ಇಂದು ಕೊರಗಜ್ಜನ ಆದಿಸ್ಥಳ ಕುತ್ತಾರುಗೆ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಪತ್ನಿ ಗೀತಾ,ಮಗಳೊಂದಿಗೆ ಕುತ್ತಾರು ಗೆ ಶಿವಣ್ಣ ಭೇಟಿ ನೀಡಿದ್ದು, ಕೊರಗಜ್ಜ...
ಉಳ್ಳಾಲ ಡಿಸೆಂಬರ್ 10 : ತಲಪಾಡಿಯಲ್ಲಿ ಆರು ಅಂಗಡಿಗೆ ನುಗ್ಗಿದ ಕಳ್ಳರು ಸಾವಿರಾರು ರೂಪಾಯಿ ಬೆಲೆ ಬಾಳುವ ಸೊತ್ತುಗಳನ್ನು ಕಳವು ಮಾಡಿದ್ದು ಇಂದು ಬೆಳಿಗ್ಗೆ ಈ ಘಟನೆ ಗೊತ್ತಾಗಿದೆ. ಅಶ್ರಫ್ , ಕುಲದೀಪ್, ಶ್ರೀಧರ್ ಹಾಗೂ...
ಮಂಗಳೂರು ಡಿಸೆಂಬರ್ 09: 8 ಸಾವಿರ ಕೋಟಿ ವೆಚ್ಚದಲ್ಲಿ ಪ್ರಾರಂಭವಾದ ಎತ್ತಿನಹೊಳೆ ಕುಡಿಯುವ ನೀರಿನ ಯೊಜನೆ ಇದೀಗ ಅದರ ಪರಿಷ್ಕೃತ ವೆಚ್ಚ ಬರೋಬ್ಬರಿ 23 ಸಾವಿ ಕೋಟಿಗೆ ಏರಿಕೆಯಾಗಿದೆ. 2012ರ ನಂತರ ಮೂರನೇ ಬಾರಿಗೆ ವೆಚ್ಚ...