ಮಂಗಳೂರು ಡಿಸೆಂಬರ್ 9: ಕಾಮಾಗಾರಿ ನಡೆಸಲು ಮರಳು ಕೊರತೆಯಾದ ಹಿನ್ನಲೆ ಕೆಲ ವರ್ಷಗಳ ಹಿಂದೆ ಮಲೇಷ್ಯಾದಿಂದ ತರಿಸಿದ್ದ ಸುಮಾರು 75,400 ಟನ್ ಮರಳು ವಿತರಣೆ ಆಗದೆ ಹಾಗೆ ನವಮಂಗಳೂರು ಬಂದರಿನಲ್ಲಿ ಉಳಿದಿದೆ. ಈ ಬಗ್ಗೆ ಮಾಹಿತಿ...
ಮಂಗಳೂರು ಡಿಸೆಂಬರ್ 08: ಮಂಗಳೂರಿನ ವಾಮಂಜೂರಿನಲ್ಲಿ ಖಾಸಗಿ ಕಾಲೇಜಿನಲ್ಲಿ ವಿಧ್ಯಾರ್ಥಿಗಳು ಬುರ್ಖಾ ಧರಿಸಿ ನೃತ್ಯ ಪ್ರದರ್ಶನ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನಲೆ ಕಾಲೇಜು ಡ್ಯಾನ್ಸ್ ಮಾಡಿದ್ದ ನಾಲ್ವರು ವಿಧ್ಯಾರ್ಥಿಗಳು ಸಸ್ಪೆಂಡ್ ಮಾಡಿ...
ಮಂಗಳೂರು ಡಿಸೆಂಬರ್ 08: ಮಂಗಳೂರು ಮಹಾನಗರ ಪಾಲಿಕೆಯ ಪದವು ಪಶ್ಚಿಮ ವಾರ್ಡಿನ ಕೋಡಂಗೆ ಭಾಗದಲ್ಲಿ 1.5 ಕೋಟಿ ವೆಚ್ಚದಲ್ಲಿ ರಾಜಕಾಲುವೆಯ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶಕ್ತಿನಗರದ ಕೋಡಂಗೆಯ...
ಮೂಲ್ಕಿ ಡಿಸೆಂಬರ್ 08 :ಎನ್ಐಎ ಯಿಂದ ಬಂಧಿತರಾಗಿರುವ ಎಸ್ ಡಿಪಿಐ ಮುಖಂಡ ಮೊಯ್ದಿನ್ ಅವರ ಪತ್ನಿ ನಿಧನರಾಗಿದ್ದು, ಈ ಹಿನ್ನಲೆ ಪತ್ನಿ ಅಂತಿಮ ದರ್ಶನಕ್ಕೆ ಪೊಲೀಸರು ಪೆರೋಲ್ ನಲ್ಲಿ ಕರೆತಂದಿದ್ದಾರೆ. ಹಳೆಯಂಗಡಿ ಸಮೀಪದ ಇಂದಿರಾ ನಗರ...
ಮಂಗಳೂರು, ಡಿಸೆಂಬರ್ 08: ಕಾಂತಾರ ನಿನಿಮಾ ಯಶಸ್ಸಿನ ಬಳಿಕ ಮೊದಲ ಬಾರಿಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ರಿಷಬ್ ಶೆಟ್ಟಿ ಭೇಟಿ ನೀಡಿದ್ದಾರೆ. ಪತ್ನಿ ಪ್ರಗತಿ ಜೊತೆ ಆಗಮಿಸಿದ ನಟ, ನಿರ್ದೇಶಕ ರಿಷಬ್ ಶೆಟ್ಟಿಯವರನ್ನು ದೇವಳದ...
ಉಳ್ಳಾಲ ಡಿಸೆಂಬರ್ 08: ಹಣವನ್ನು ಹಿಂತಿರುಗಿಸುವ ನೆಪದಲ್ಲಿ ಸಹೋದ್ಯೋಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಅನ್ಯಮತೀಯ ಯುವಕನೋರ್ವನಿಗೆ ಹಿಂದೂ ಸಂಘಟನೆಯ ಯುವಕರು ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ. ಮಂಗಳೂರು ಹೊರವಲಯದ ಉಳ್ಳಾಲ ಅಬ್ಬಂಜರ ಎಂಬಲ್ಲಿ...
ಮಂಗಳೂರು ಡಿಸೆಂಬರ್ 07 : ಮಂಗಳೂರಿನಲ್ಲಿ ಸದ್ಯ ಸುದ್ದಿಯಲ್ಲಿರು ಹಣದ ಕಂತೆ ಕುರಿತಂತೆ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದು, ಮೆಕ್ಯಾನಿಕ್ ಶಿವರಾಜ್ ಸಿಕ್ಕಿದ್ದ ಹಣದ ಬಂಡಲ್ ಪ್ರಕರಣದಲ್ಲಿ ಇದುವರೆಗೆ 3,48,500 ರೂಪಾಯಿ ಹಣ ಪೊಲೀಸ್ ವಶದಲ್ಲಿದ್ದು,...
ಮಂಗಳೂರು ಡಿಸೆಂಬರ್ 07: ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಮಂಗಳೂರು ವಕೀಲರ ಸಂಘದ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಪ್ರತಿಭಟನೆ ನಡೆಸಲಾಯಿತು. ಯುವ ವಕೀಲ ಕುಲದೀಪ್ ಮೇಲೆ...
ಉಳ್ಳಾಲ ಡಿಸೆಂಬರ್ 07: ಬಾಡಿಗೆ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಮೇಲೆ ಉಳ್ಳಾಲ ಪೊಲೀಸರು ದಾಳಿ ನಡೆಸಿ ದಂಪತಿ ಸಹಿತ ನಾಲ್ವರನ್ನು ಬಂಧಿಸಿದ್ದಾರೆ. ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ಈ...
ಮಂಗಳೂರು, ಡಿಸೆಂಬರ್ 07 : ಸುರತ್ಕಲ್ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯಲ್ಲಿ ಕೆಲಸ...