ಮಂಗಳೂರು ಡಿಸೆಂಬರ್ 06: ಕಂಕನಾಡಿಯ ಚಿನ್ನಾಭರಣ ಮಾರಾಟ ಮಳಿಗೆಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ದೂರುಗಳು ದಾಖಲಾಗಿದೆ. ನಗರದ ಕಂಕನಾಡಿಯ ಚಿನ್ನಾಭರಣ ಮಾರಾಟ ಮಳಿಗೆಯ ಉದ್ಯೋಗಿಯಾಗಿರುವ ಮುಸ್ಲಿಂ ಯುವಕ, ತನ್ನ...
ಮಂಗಳೂರು ಡಿಸೆಂಬರ್ 06: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಬೆಂದೂರ್ ವಾರ್ಡಿನಲ್ಲಿ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್ ಅವರು, ಬೆಂದೂರ್ ವಾರ್ಡಿನ...
ಮಂಗಳೂರು ಡಿಸೆಂಬರ್ 06:ಕೈಗೆ ಸಿಕ್ಕ ತುತ್ತು ಬಾಯಿಗೆ ಬರಲಿಲ್ಲ ಎಂಬ ಗಾದೆ ಮಾತಿನಂತೆ ಮಂಗಳೂರಿನಲ್ಲಿ ಒಂದು ಘಟನೆ ನಡೆದಿದೆ. ಕುಡುಕನೊಬ್ಬನಿಗೆ ದಾರಿಯಲ್ಲಿ ಕಂತೆ ಕಂತೆ ಹಣ ಸಿಕ್ಕರೂ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಅರ್ಧ...
ಮಂಗಳೂರು ಡಿಸೆಂಬರ್ 06: ಪುಂಜಾಲಕಟ್ಟೆ ಪೊಲೀಸರು ಯುವ ವಕೀಲರೊಬ್ಬ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ತಪ್ಪಿತಸ್ಥ ಪೊಲೀಸರ ಕ್ರಮ ಕೈಗೊಳ್ಳುವಂತೆ ವಕೀಲರ ಸಂಘ ಒತ್ತಾಯಿಸಿದ್ದಾರೆ. ಸಂಘದ ಕಾರ್ಯಕಾರಿ ಸಮಿತಿಯು ಸೋಮವಾರ ತುರ್ತು ಸಭೆ ನಡೆಸಿ,...
ಮಂಗಳೂರು ಡಿಸೆಂಬರ್ 05: ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದಂತಹ ವಿದ್ಯಾರ್ಥಿ ಪರಿಷತ್ನ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಂಶುಪಾಲರ ಕೊಠಡಿಯಿಂದ ಹೊರದಬ್ಬಿದ ಘಟನೆ ಕೆಪಿಟಿ ಕಾಲೇಜಿನಲ್ಲಿ ನಡೆದಿದೆ. ಪ್ರಾಂಶುಪಾಲರ ನಡೆಯಿಂದ ಕೆರಳಿದ ವಿದ್ಯಾರ್ಥಿಗಳು ಕಾಲೇಜು...
ಮಂಗಳೂರು ಡಿಸೆಂಬರ್ 5: ನಗರದಲ್ಲಿ ಮಳೆಗಾಲದ ಸಂದರ್ಭದಲ್ಲಿ ಉಂಟಾಗುವ ಕೃತಕ ನೆರೆ ಸಮಸ್ಯೆ ಬಗೆಹರಿಸಲು ರಾಜಕಾಲುವೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸುವ ಮೂಲಕ ನಗರದ ಬಹುಕಾಲದ ಸಮಸ್ಯೆ ಪರಿಹರಿಸುವ ದೃಷ್ಟಿಯಿಂದ ನಮ್ಮ ಆಡಳಿತ ವ್ಯವಸ್ಥೆಯು ಪೂರಕವಾಗಿ...
ಮಂಗಳೂರು ಡಿಸೆಂಬರ್ 05: ರೌಡಿಗಳನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿರುವುದನ್ನು ಸಮರ್ಥಿಸಿಕೊಂಡಿರುವ ಸಿಟಿ ರವಿ ಹೇಳಿಕೆ ಆ ಪಕ್ಷದ ನೈಜ್ಯ ಸಿದ್ದಾಂತವನ್ನು ಬಹಿರಂಗಪಡಿಸಿದೆ ಎಂದು ಕಾಂಗ್ರೇಸ್ ಮುಖಂಡ ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ರೌಡಿ...
ಮಂಗಳೂರು ಡಿಸೆಂಬರ್ 05 : ಎರಡು ಲಾರಿಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಚಾಲಕರಿಬ್ಬರೂ ಸಾವನಪ್ಪಿರುವ ಘಟನೆ ಮಂಗಳೂರು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದ ಪರಿಣಾಮ ಟಿಪ್ಪರ್ ಮಾಲಕ ಹಾಗೂ...
ಉಳ್ಳಾಲ ಡಿಸೆಂಬರ್ 05: ಬೆಂಗಳೂರು ಮೂಲದ ಯುವಕನ ಮೃತದೇಹ ತೊಕ್ಕೊಟ್ಟು ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಉಳ್ಳಾಲ ಪೊಲೀಸರು , ಅಗ್ನಿಶಾಮಕ ದಳ ಸಿಬ್ಬಂದಿ ಶವ ಮೇಲಕ್ಕೆತ್ತಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ...
ಮಂಗಳೂರು ಡಿಸೆಂಬರ್ 04: ಖ್ಯಾತ ನಟ ಸುದೀಪ್ ಪತ್ನಿ ಪ್ರಿಯಾ ಜೊತೆ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು...