ಮಂಗಳೂರು ಜನವರಿ 08: ಆಟಿಕೆಯ ಗನ್ ಎಂದು ವ್ಯಕ್ತಿಯೊಬ್ಬರು ತನಗೆ ತಾನೆ ಶೂಟ್ ಮಾಡಿಕೊಂಡು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ನಂಬಲಾದ ಕಥೆಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರ ತನಿಖೆಗ ವೇಳೆ ಪಿಸ್ತೂಲ್ ಗೆ ಲೈಸೆನ್ಸ್ ಇಲ್ಲ...
ಮಂಗಳೂರು ಜನವರಿ 08: ಕಳೆದ ವರ್ಷ ತೋಟ ಬೆಂಗ್ರೆಯ ಕಡಲ ತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದಾಗ ಬೃಹತ್ ಅಲೆಯ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾದ ಪ್ರಜೀತ್ ಎಂ.ಕರ್ಕೇರ ಬಿನ್ ಮಿಥುನ್, ಸ್ಯಾಂಡ್ಸ್ ಫಿಟ್, ಬೆಂಗ್ರೆ ರವರ...
ಮಂಗಳೂರು ಜನವರಿ 07 : ಡೊಂಗರಕೇರಿ ವೆಂಕಟರಮಣ ದೇವಸ್ಥಾನದಲ್ಲಿ ಜನವರಿ 10ರಂದು ಏಳನೇ ವರ್ಷದ ಏಕಾದಶಿಯನ್ನು ಅದ್ಧೂರಿಯಿಂದ ಆಚರಿಸಲಾಗುವುದು” ಎಂದು ದೇವಳದ ಮೆನೇಜಿಂಗ್ ಟ್ರಷ್ಟಿ ಪ್ರವೀಣ್ ನಾಗ್ವೇಕರ್ ಬೋಳಾರ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. “ಇಲ್ಲಿ ನಡೆಯುವ...
ಮಂಗಳೂರು ಜನವರಿ 07: ವ್ಯಕ್ತಿಯೊಬ್ಬರು ನಿಜವಾದ ರಿವಾಲ್ವರ್ ನ್ನು ಆಟದ ಸಾಮಾನು ಎಂದು ಅದರ ಟ್ರಿಗರ್ ಒತ್ತಿದ ಪರಿಣಾಮ ಹೊಟ್ಟೆ ಗುಂಡು ಹೊಡೆದು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಹೊರವಲಯದ ವಾಮಂಜೂರಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಸಫ್ವಾನ್...
ಮಂಗಳೂರು ಜನವರಿ 07: ಮಂಗಳೂರಿನ ಜೈಲಿಗೆ ಹೊರಗಡೆಯಿಂದ ಮೊಬೈಲ್ ಹಾಗೂ ಸಿಗರೇಟ್ ಎಸೆಯಲು ಯತ್ನಿಸಿದ ಯುವಕನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪಂಜಿಮೊಗರಿನ ಪ್ರಜ್ವಲ್ (21) ಬಂಧಿತ ಆರೋಪಿ. ಈತ ರವಿವಾರ ಅಪರಾಹ್ನ 3ಕ್ಕೆ ಕೆನರಾ ಕಾಲೇಜಿನ...
ಮಂಗಳೂರು ಜನವರಿ 06: ಅಸೈಗೋಳಿ ಬಳಿಯ ತಿಬ್ಲಪದವು ಎಂಬಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ದೇರಳಕಟ್ಟೆ ನಿವಾಸಿ ಮೆಡಿಕಲ್ ಸೆಂಟರ್...
ಮಂಗಳೂರು ಜನವರಿ 06: ಅತಿ ಅಪರೂಪದ ಪ್ರಕರಣವೊಂದರಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಪ್ರಕರಣ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ...
ಮಂಗಳೂರು ಜನವರಿ 05: ಕನ್ನಡದ ಹಿರಿಯ ಸಾಹಿತಿ ನಾ. ಡಿಸೋಜಾ ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ನಾ.ಡಿಸೋಜ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಕೇಂದ್ರ ಸಾಹಿತ್ಯ...
ಮಂಜೇಶ್ವರಂ ಜನವರಿ 05: ಕೇಂದ್ರ ಹಾಗೂ ರಾಜ್ಯದ ಸರಕಾರಿ ಸಂಸ್ಥೆಗಳಲ್ಲಿ ಉದ್ಯೋಗ ಕೋಡಿಸುವದಾಗಿ ಜನರಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದ ಆರೋಪದಲ್ಲಿ ಇದೀಗ ಜೈಲಿನಲ್ಲಿರುವ ಡಿವೈಎಫ್ಐನ ಮಾಜಿ ಮಹಿಳಾ ನಾಯಕಿ ಸಚಿತಾ ರೈ ವಿರುದ್ಧ...
ಮಂಗಳೂರು ಜನವರಿ 04: ಚಲಿಸುತ್ತಿದ್ದ ಸ್ವಿಫ್ಟ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಲೇಡಿಹಿಲ್ ಬಳಿ ಶನಿವಾರ ಸಂಜೆ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಕಾರನ್ನು ನಿಲ್ಲಿಸಿ ಕಾರಿನಿಂದ ಹೊರಗೆ ಬಂದಿದ್ದಾನೆ....