ಮಂಗಳೂರು, ಡಿಸೆಂಬರ್ 01 : ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿಯೊಂದನ್ನು ಕನ್ನ ಕೊರೆದು ದರೋಡೆಗೆ ಯತ್ನಿಸಿದ್ದ ಕುಖ್ಯಾತ ಆಂತಾರಾಜ್ಯ ಜ್ಯುವೆಲ್ಲರಿ/ ಬ್ಯಾಂಕ್ ದರೋಡೆ ಗ್ಯಾಂಗ್ ನ 9 ಮಂದಿಯನ್ನು ದಸ್ತಗಿರಿ ಮಾಡಿ...
ಮಂಗಳೂರು ನವೆಂಬರ್ 30 : ಅಂಬೇಡ್ಕರ್ ಚಿಂತನೆಗಳನ್ನು ಯುವ ಪೀಳಿಗೆ ಅಭ್ಯಸಿಸಿ, ಅಳವಡಿಸಿಕೊಂಡಾಗ, ದೇಶಕ್ಕೆ ಮುಂದಿನ ಭವಿಷ್ಯವಾಗಿ ವ್ಯಕ್ತಿತ್ವ ರೂಪುಗೊಳ್ಳಲಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ನಂತೂರು...
ಮುಡಿಪು, ನವೆಂಬರ್ 30: ಮುಡಿಪು ಸಮೀಪದ ತಾಜ್ ಸೆಂಟರ್ ಎಂಬ ಹೋಟೆಲಿನಲ್ಲಿ ದನದ ಮಾಂಸದ ಬಿರಿಯಾನಿ ಇದೆ ಎಂದು ವೀಡಿಯೋ ಮಾಡಿ ಹರಿ ಬಿಟ್ಟು ಈಗ ಕ್ಯಾಂಟಿನ್ ಮಾಲಕ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ವ್ಯಾಪಾರ ಮಾಡುತಿದ್ದ...
ಮಂಗಳೂರು ನವೆಂಬರ್ 30: ಯಕ್ಷಗಾನದ ಹಿರಿಯ ಕಲಾವಿದ ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ಇಂದು ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು, ಮಂಗಳೂರಿನ ಪಂಪ್ವೆಲ್ ಸ್ವಗೃಹದಲ್ಲಿ ಕುಂಬ್ಳೆ ಸುಂದರ್ ರಾವ್ ನಿಧನರಾಗಿದ್ದು, ನಾಳೆ ಅಂತ್ಯಕ್ರಿಯೆ...
ಮಂಗಳೂರು ನವೆಂಬರ್ 29: ಮಂಗಳೂರು ನವಮಂಗಳೂರು ಬಂದರಿಗೆ ಈ ಋತುವಿನ ಮೊದಲ ಐಷರಾಮಿ ಹಡಗು ಆಗಮಿಸಿದೆ. ಮಾಲ್ಟಾದಿಂದ ಬಂದಿದ್ದ ‘ಎಂಎಸ್ ಯುರೋಪ–2’ ಹೆಸರಿನ ಹಡಗಿನಲ್ಲಿ 271 ಪ್ರಯಾಣಿಕರು ಹಾಗೂ 373 ಸಿಬ್ಬಂದಿ ಆಗಮಿಸಿದ್ದಾರೆ. ಹಡಗಿನಲ್ಲಿ ಆಗಮಿಸಿದ್ದ...
ಮಂಗಳೂರು ನವೆಂಬರ್ 29: ಕೊನೆಗೂ ಸುರತ್ಕಲ್ ಎನ್ಐಟಿಕೆ ಟೋಲ್ ಗೇಟ್ ಸ್ಥಗಿತಕ್ಕೆ ದಕ್ಷಿಣಕನ್ನಡ ಜಿಲ್ಲಾದಿಕಾರಿ ಎಂ. ಆರ್ ರವಿಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದು, ಡಿಸೆಂಬರ್ 1 ರಿಂದ ಇದು ಜಾರಿಗೆ ಬರಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ...
ಮಂಗಳೂರು ನವೆಂಬರ್ 28: ಕುಡಿದ ಮತ್ತಿನಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಮಾಡಿದ ಘಟನೆ ಮಂಗಳೂರಿನ ಬಜಪೆ ಠಾಣಾ ವ್ಯಾಪ್ತಿಯ ಎಕ್ಕಾರಿನಲ್ಲಿ ನಡೆದಿದೆ. ಸರಿತಾ (35) ಕೊಲೆಯಾದ ಮಹಿಳೆ. ಮದ್ಯವ್ಯಸನಿಯಾಗಿದ್ದ ಆಕೆಯ ಪತಿ ದುರ್ಗೇಶ್ ಆರೋಪಿಯಾಗಿದ್ದು...
ಮಂಗಳೂರು, ನವೆಂಬರ್ 28: ವ್ಯದ್ಯೆಯೊಬ್ಬರು ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿ ದೌರ್ಜನ್ಯ ಎಸಗಿರುವ ಬಗ್ಗೆ ಇದೀಗ ಮಂಗಳೂರಿನ ಸಂತ್ರಸ್ತ ಯುವತಿ ಹಿಂದು ಸಂಘಟನೆಗಳೊಂದಿಗೆ ತನಗೆ ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದಾಳೆ. ಈಕೆ ಹೋರಾಟಕ್ಕೆ ವಿಶ್ವಹಿಂದು ಪರಿಷತ್ನ ದುರ್ಗಾವಾಹಿನಿ...
ಮಂಗಳೂರು ನವೆಂಬರ್ 27:ನವೆಂಬರ್ 24 ರಂದು ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂದಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಸುರತ್ಕಲ್ ನ ಮುತ್ತು, ಪ್ರಕಾಶ್ ಮತ್ತು ಅಸೈಗೋಳಿಯ ರಾಕೇಶ್ ಎಂದು ಗುರುತಿಸಲಾಗಿದೆ....
ಮಂಗಳೂರಿನಲ್ಲಿ ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರ ಮಾಡಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಮಂಗಳೂರಿನ ಪ್ರಸಿದ್ಧ ವೈದ್ಯೆ ಮತ್ತು ಮುಸ್ಲಿಂ ಯುವಕರ ವಿರುದ್ಧ ದೂರು ದಾಖಲಾಗಿದೆ. ಹಿಂದೂ...