ಬೆಂಗಳೂರು ನವೆಂಬರ್ 24: ಕೊನೆಗೂ ತುಳು ಭಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಡಿಸೆಂಬರ್ 2 ರಂದು ತುಳು ಬಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಯಾಗಲಿದೆ. ಕಾಂತಾರ ಇದೀಗ ಬಿಡುಗಡೆಯಾದ ಎಲ್ಲಾ ಭಾಷೆಗಳಲ್ಲಿ...
ಮಂಗಳೂರು ನವೆಂಬರ್ 24:ಸುರತ್ಕಲ್ ಟೋಲ್ ಗೇಟ್ ನಲ್ಲಿ ಸುಂಕ ಸಂಗ್ರಹವನ್ನು ಮೂರು ದಿನಗಳಲ್ಲಿ ಸ್ಥಗಿತಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ. ಆರ್ ತಿಳಿಸಿದ್ದಾರೆ. ಸುರತ್ಕಲ್ ಟೋಲ್ ಗೇಟ್ ತೆರವುಗಳಿಸಲು ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿ...
ಮಂಗಳೂರು ನವೆಂಬರ್ 23: ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಉಗ್ರ ಶಾರೀಕ್ ಇದೀಗ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದು, ಆತನಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಪ್ರಮುಖ...
ಮಂಗಳೂರು ನವೆಂಬರ್ 23:ಕುಕ್ಕರ್ ಬಾಂಬ್ ಸ್ಪೋಟ ಸಂದರ್ಭ ಗಾಯಗೊಂಡಿದ್ದ ಆಟೋ ಚಾಲಕನನ್ನು ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ ಯಾಗಿ ಆರೋಗ್ಯ ವಿಚಾರಿಸಿದ್ದು, ಈ ವೇಳೆ ವೈಯುಕ್ತಿಕವಾಗಿ 50 ಸಾವಿರ ಧನ ಸಹಾಯ ಮಾಡಿದ್ದಾರೆ....
ಬೆಂಗಳೂರು ನವೆಂಬರ್ 23: ಮಂಗಳೂರು ಸ್ಪೋಟ ನಮಗೆಲ್ಲರಿಗೆ ಪಾಠವಾಗಿದೆ ಎಂದು ಎಡಿಜಿಪಿ ಅಲೋಕ್ ಕಮಾರ್ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ” ಮಂಗಳೂರು ಸ್ಫೋಟ ಪ್ರಕರಣದಿಂದ ಪಾಠ ಕಲಿಯಬೇಕಿದೆ. ನಿಮ್ಮ...
ಮಂಗಳೂರು, ನವೆಂಬರ್ 23: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಪಿತಾನಿಯೋ ಶಾಲೆ ಬಳಿ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಪೋಟಗೊಂಡ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಇಂದು ಬೆಳಿಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು...
ಮಂಗಳೂರು, ನವೆಂಬರ್ 22: ನಗರದ ನಾಗುರಿ ಬಳಿ ಶನಿವಾರ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ನಗರದಲ್ಲಿ ಸರಣಿ ಸ್ಪೋಟ ನಡೆಸುವ ಮೂಲಕ ಕರಾವಳಿಯಲ್ಲಿ ತಲ್ಲಣ ಸೃಷ್ಟಿಸುವ ಸಂಚು ರೂಪಿಸಿದ್ದರು ಎನ್ನುವುದು ಇದೀಗ...
ಮಂಗಳೂರು, ನವೆಂಬರ್ 22: ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ ಸಂಖ್ಯೆ 67ರ 16.20 ಕಿ.ಮೀ. ನಿಂದ 19 ಕಿ.ಮೀ. ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ ಆದೇಶ ಹಾಗೂ ಸಾರ್ವಜನಿಕರ ಓಡಾಟಕ್ಕೆ...
ಮಂಗಳೂರು, ನವೆಂಬರ್ 21: ನಗರದ ಮಧ್ಯೆ ಸಂಚರಿಸುವ ಆಟೋಗಳಲ್ಲಿ ಮೀಟರ್ ಅಳವಡಿಸಲಾಗಿದ್ದರೂ, ಮೀಟರ್ ಹಾಕದೆ ಸಾರ್ವಜನಿಕರನ್ನು ದೋಚಲಾಗುತ್ತಿದೆ ಎಂದು ಸಾರ್ವಜನಿಕರೊಬ್ಬರು ಅಟೋ ಚಾಲಕನಲ್ಲಿ ವಾಗ್ವಾದ ನಡೆಸುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಆಟೋ...
ಮಂಗಳೂರು, ನವೆಂಬರ್ 21: ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಬಾಂಬ್ ಸ್ಫೋಟ. ಸುತ್ತಮುತ್ತಲು ಆವರಿಸಿಕೊಂಡ ದಟ್ಟ ಹೊಗೆ. ಶೇಕಡ 60 ಸುಟ್ಟುಹೋದ ಆತಂಕವಾದಿ. ಅಚ್ಚರಿಯ ರೀತಿಯಲ್ಲಿ ಪಾರಾದ ಆಟೋ ಚಾಲಕ ಪುರುಷೋತ್ತಮ್. ಈ ಗ್ರೇಟ್ ಎಸ್ಕೇಪ್ ಗೆ ಪುರುಷೋತ್ತಮ್...