ಮಂಗಳೂರು ಫೆಬ್ರವರಿ 19: ಕೆಎಸ್ಆರ್ ಪಿಯ 7 ನೇ ಬೆಟಾಲಿಯನ್ ನ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸೈಗೋಳಿ ಸೈಟ್ನಲ್ಲಿ ಇಂದು ಸಂಜೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬೆಳಗಾಂ ನಿವಾಸಿ ವಿಮಲನಾಥ ಜೈನ್...
ಮಂಗಳೂರು ಫೆಬ್ರವರಿ 19: ಬಿಜೆಪಿ ವಿರುದ್ದ ಕಾಂಗ್ರೇಸ್ ನಡೆಸುತ್ತಿರುವ ಸಾಕಪ್ಪ ಸಾಕು ಕಿವಿ ಮೇಲೆ ಹೂವು ಎಂಬ ಅಭಿಯಾನ ಆರಂಭಿಸಿದ್ದು ಎಲ್ಲೆಡೆ ಚರ್ಚೆ ಹುಟ್ಟು ಹಾಕಿದೆ. ಇದೀಗ ಕರಾವಳಿಯಲ್ಲೂ ಕಾಂಗ್ರೆಸ್ ನ ಈ ಅಭಿಯಾನ ಭಾರಿ...
ಉಳ್ಳಾಲ ಫೆಬ್ರವರಿ 19: ತಾಯಿ ಬೈದಿದಕ್ಕೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾಳೆ. ಮೃತಳನ್ನು ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯಾ ದಂಪತಿಯ ಹಿರಿಯ ಪುತ್ರಿ...
ತುಮಕೂರು ಫೆಬ್ರವರಿ 18: ತುಮಕೂರಿನಲ್ಲಿ ಮಾಡಿದ ಜನವರಿ 28 ರಂದು ಮಾಡಿದ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಎಚ್ ಪಿ ನಾಯಕ ಶರಣ್ ಪಂಪ್ವೆಲ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನನ್ನು ತುಮಕೂರು ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದ್ದು, ಶರಣ್...
ಮಂಗಳೂರು ಫೆಬ್ರವರಿ 18: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜಾನುವಾರು ಸಾಗಾಣಿಕೆ ಸಂಬಂಧಿಸಿ ಹೇರಲಾಗಿದ್ದ ನಿಷೇಧವನ್ನು ಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿಯಾದ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ. 348 ಗ್ರಾಮಗಳಲ್ಲಿನ 7,036 ಜಾನುವಾರಗಳಲ್ಲಿ ಚರ್ಮ ಗಂಟು ರೋಗ...
ಚಿರತೆ ರಕ್ಷಣೆಗಾಗಿ 25 ಅಡಿ ಆಳದ ಬಾವಿಗಿಳಿದ ಡಾ. ಮೇಘನಾ…..ಕಾರ್ಯಾಚರಣೆಯ ರೋಚಕ ಕಥೆ…!! ಮುದ್ದಾದ ನಾಯಿ, ಬೆಕ್ಕುಗಳ ಜೊತೆ ಆಡೋಕೆ ಚೆನ್ನಾಗಿರುತ್ತದೆ.. ಸಿಂಹ, ಹುಲಿ. ಚಿರತೆಯನ್ನೆಲ್ಲಾ ಕಂಡ್ರೆ ಯಾರಿಗೆ ತಾನೇ ಪ್ರೀತಿಯಿದೆ ಹೇಳಿ. ಅವುಗಳನ್ನು ಏನಿದ್ರೂ...
ಮಂಗಳೂರು ಫೆಬ್ರವರಿ 17: ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಕರಾವಳಿ ಅಭಿವೃದ್ಧಿಗೆ ಪೂರಕ ಬಜೆಟ್ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ರಾಜ್ಯ ಬಜೆಟ್ ನಲ್ಲಿ ಮೀನುಗಾರಿಕಾ ವಲಯ ಹಾಗೂ ಪ್ರವಾಸೋದ್ಯಮ ವಲಯ...
ಮಂಗಳೂರು: ನಗರದಲ್ಲಿ ಕ್ರೀಡಾ ಚಟುವಟಿಕೆಗಳು ಮತ್ತು ಕ್ರೀಡಾ ಮೂಲಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮೈದಾನದ ಪಕ್ಕದಲ್ಲಿರುವ ಕ್ರೀಡೆಗೇ ಮೀಸಲಾದ ಜಾಗದಲ್ಲಿ ಕಬಡ್ಡಿ ಮತ್ತು ಕುಸ್ತಿಯ ಅಭ್ಯಾಸಕ್ಕಾಗಿ ಎರಡು ಹೊಸ ಕ್ರೀಡಾಂಗಣಗಳನ್ನು ನಿರ್ಮಿಸಲಾಗುವುದು ಎಂದು...
ಬೆಳ್ತಂಗಡಿ ಫೆಬ್ರವರಿ 17: ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಾಪತ್ತೆಯಾಗಿರುವ ವಿದ್ಯಾರ್ಥಿನಿ ದೀಕ್ಷಿತಾ (18) ಎಂದು ಗುರುತಿಸಲಾಗಿದೆ. ಇವರು ಉಜಿರೆ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದು, ಈಕೆ...
ಮಂಗಳೂರು ಫೆಬ್ರವರಿ 17: ನವಜಾತ ಶಿಶು ಮಗುವನ್ನು ಹೆತ್ತವರು ರಸ್ತೆಯಲ್ಲೇ ಬಿಟ್ಟು ಹೋದ ಘಟನೆ ಸ್ಟೇಟ್ಬ್ಯಾಂಕ್ ಸಮೀಪದ ಸರ್ವಿಸ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಗುವನ್ನು ವೆನ್ಲಾಕ್ನ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಡು...