ಮಂಗಳೂರು ನವೆಂಬರ್ 13 : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಮತ್ತೊಬ್ಬ ಆರೋಪಿಯನ್ನು ಎನ್ಐಎ ಶನಿವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಬಂಧಿತರನ್ನು ಸಾಹಿದ್ ಬೆಳ್ಳಾರೆ ಎಂದು ಗುರುತಿಸಲಾಗಿದೆ. ಎನ್ಐಎ ತಂಡವು ಈ...
ಮಂಗಳೂರು ನವೆಂಬರ್ 12: ಕೇರಳದ ಕಾಸರಗೋಡಿನ ವೈದ್ಯನ ಸಾವಿನ ಹಿಂದೆ ಲ್ಯಾಂಡ್ ಜಿಹಾದ್, ಬ್ಲ್ಯಾಕ್ ಮೇಲ್ ಸದ್ದು ಕೇಳಿ ಬರುತ್ತಿದ್ದು ಮೇಲ್ನೋಟಕ್ಕೆ ಇದೊಂದು ಕೊಲೆ ಎಂದು ಕಂಡು ಬರುತ್ತಿದ್ದು ಈ ಬಗ್ಗೆ ಕರ್ನಾಟಕದಲ್ಲಿ ದೂರು ದಾಖಲು...
ಮಂಗಳೂರು ನವೆಂಬರ್ 12: ಭರ್ಜರಿ ಯಶಸ್ಸು ಗಳಿಸಿರುವ ಕಾಂತಾರ ಸಿನೆಮಾಗೆ ಇದೀಗ ವಿವಾದಗಳು ಅಂಟಿಕೊಳ್ಳಲಾರಂಭಿಸಿದ್ದು, ವರಾಹ ರೂಪಂ ಹಾಡಿಮ ಕಾಪಿರೈಟ್ ವಿವಾದದ ಹಿನ್ನಲೆ ಇದೀಗ ಯೂಟ್ಯೂಬ್ ವರಾಹ ರೂಪಂ ಹಾಡನ್ನು ಹೊಂಬಾಳೆ ಫಿಲ್ಸ್ ಚಾನೆಲ್ ನಿಂದ...
ಮಂಗಳೂರು ನವೆಂಬರ್ 12: ಚುನಾವಣಾ ಹೊಸ್ತಿಲಿನಲ್ಲಿ ರಾಜ್ಯ ಇದ್ದು, ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾಡಳಿತಗಳು ಕರಡು ಮತದಾರರ ಪಟ್ಟಿ ತಯಾರಿಕೆಯಲ್ಲಿ ತೊಡಗಿವೆ. ಇದರನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾಕ್ಷೇತ್ರಗಳ ಮತದಾರರ ಕರಡು ಪಟ್ಟಿಯನ್ನು...
ಮಂಗಳೂರು ನವೆಂಬರ್ 11: ಇಡೀ ದೇಶವೆ ತಿರುಗಿ ನೋಡುವಂತೆ ಮಾಡಿದ ಕಾಂತಾರ ಸಿನೆಮಾ ವಿರುದ್ದ ಇದೀಗ ಆಕ್ರೋಶ ಕೇಳಿ ಬಂದಿದ್ದು, ದೈವಾರಾಧನೆಯಲ್ಲಿ ತೊಡಗಿರುವ ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯವನ್ನು ಕಾಂತಾರದಲ್ಲಿ ಕೀಳಾಗಿ ತೋರಿಸಲಾಗಿದೆ ಎಂದು ಎಂದು...
ಮಂಗಳೂರು ನವೆಂಬರ್ 11: ಸುಮಾರು 2 ಕೋಟಿ ಬೆಲೆ ಬಾಳುವ ಚಿನ್ನವನ್ನು ಅಕ್ರಮ ಸಾಗಾಟಕ್ಕೆ ಯತ್ನಿಸಿದ್ದ ನಾಲ್ವರನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, 3.895 ಕೆಜಿ ಚಿನ್ನ ವಶಕ್ಕೆ ಪಡೆದಿದ್ದಾರೆ. ಬಂಧಿತರು ನವೆಂಬರ್ 10ರಂದು...
ಮಂಗಳೂರು ನವೆಂಬರ್ 11: ಮದುಕನೊಬ್ಬ ನೀಡುತ್ತಿದ್ದ ಲೈಂಗಿಕ ಕಿರುಕುಳಕ್ಕೆ ಮನನೊಂದು ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ, ಬಂಧಿತ ಆರೋಪಿಯನ್ನು ಶ್ರೀಧರ ಪುರಾಣಿಕ್ನನ್ನು (62) ಎಂದು ಗುರುತಿಸಲಾಗಿದೆ....
ಮಂಗಳೂರು ನವೆಂಬರ್ 10: ಹಿಂದೂ ಎಂಬುದು ಅಶ್ಲೀಲ ಪದ ಎಂದಿರುವ ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೇಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ಅಮಾನತು ಮಾಡಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ಕಾಂಗ್ರೇಸಿಗರಿಗೆ ಹಿಂದೂ ಎನ್ನುವ ಪದದಿಂದ ಅಲರ್ಜಿ ಉಂಟಾಗಿದೆ....
ಮಂಗಳೂರು ನವೆಂಬರ್ 10: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವೈದ್ಯೆಗೆ ಗುಪ್ತಾಂಗ ತೋರಿಸಿದ ಬಸ್ ಕ್ಲೀನರ್ ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಜ್ಪೆ ಕೆಂಜಾರು ನಿವಾಸಿ ಮಹಮ್ಮದ್ ಇಮ್ರಾನ್(26) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ...
ಉಳ್ಳಾಲ ನವೆಂಬರ್ 10: ಅಕ್ರಮ ಮರಳುಗಾರಿಕೆ ಕಣ್ಗಾವಲಿಗೆ ಜಿಲ್ಲಾಡಳಿತ ಹಾಕಿದ್ದ ಸಿಸಿ ಕ್ಯಾಮರಾ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತುಂಬಿನಾಡ್ ಮೂಲದ ದಿಶಾಂತ್ (21) ಮತ್ತು ರಕ್ಷಿತ್...