ಮಂಗಳೂರು ನವೆಂಬರ್ 10: ಮಳಲಿ ಪೇಟೆಯ ಜುಮ್ಮಾ ಮಸೀದಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ಮತ್ತು ಜೆಎಂಎಫ್ ನ್ಯಾಯಾಲಯವು ಬುಧವಾರ ನೀಡಿದ ತೀರ್ಪಿನ ವಿರುದ್ಧ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ದಕ್ಷಿಣ ಕನ್ನಡ...
ಮಂಗಳೂರು ನವೆಂಬರ್ 09: ಮಳಲಿ ಮಸೀದಿ ವಿವಾದ ಕುರಿತ ಕೋರ್ಟ್ ತೀರ್ಪು ಇಂದು ಬಂದಿದ್ದು, ಮಸೀದಿ ಕಮಿಟಿಯವರು ವಕ್ಫ್ ಆಸ್ತಿಯೆಂದು ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಸಿವಿಲ್ ಕೋರ್ಟ್ ವಜಾ ಮಾಡಿದೆ. ಇದು ಮೊದಲ ಹಂತದಲ್ಲಿ...
ಮಂಗಳೂರು ನವೆಂಬರ್ 09: ಮಂಗಳೂರಿನಲ್ಲಿ ಮತ್ತೆ ಮರಳು ದಂಧೆಕೋರರ ಹಾವಳಿ ಹೆಚ್ಚಾಗಿದ್ದು, ಇದೀಗ ಜಿಲ್ಲಾಡಳಿತ ನಿರ್ದೇಶನದಂತೆ ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿರುವ ಘಟನೆ ಸೋಮೇಶ್ವರ ಮೂಡ ಲೇಔಟ್ ನಲ್ಲಿ ನಡೆದಿದೆ. ಅಕ್ರಮ ಮರಳು ದಂಧೆಕೊರರ ಅಟ್ಟಹಾಸ...
ಮಂಗಳೂರು ನವೆಂಬರ್ 09: ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂದಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ಇದರೊಂದಿಗೆ ಈ ಕೇಸ್ ನಲ್ಲಿ ಹಿಂದೂ ಸಂಘಟನೆಗಳಿಗೆ ಮೊದಲ...
ಮಂಗಳೂರು ನವೆಂಬರ್ 08: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಎಂಬ ಪದ ಅಶ್ಲೀಲ ಹೇಳಿಕೆ ವಿರುದ್ದ ಕ್ರಿಮಿನಲ್ ಕೇಸು ದಾಖಲಿಸಬೇಕು ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ....
ಮಂಗಳೂರು ನವೆಂಬರ್ 08: ಎಲ್ಲಾ ಬ್ಲಡ್ ಬ್ಯಾಂಕ್ ಗಳಲ್ಲಿ ಎಸ್ ಡಿಪಿಐ ಕಾರ್ಯಕರ್ತರ ರಕ್ತ ಇದೆ ಅದನ್ನು ಬೇಕಾದರೆ ಪೊಲೀಸ್ ಕಮಿಷನರ್ ವಶಕ್ಕೆ ಪಡೆಯಲಿ ಎಂದು ನಡೆಸಲಿದೆ ಎಂದು ಎಸ್.ಡಿ.ಪಿ.ಐ ದ.ಕ.ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್...
ಮಂಗಳೂರು ನವೆಂಬರ್ 08: ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಕುಟುಂಬ ಸದಸ್ಯರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ರೂಪೇಶ್ ಶೆಟ್ಟಿ ಅವರು ಬಿಗ್ಬಾಸ್ನಲ್ಲಿ ನೀಡಿರುವ...
ಮಂಗಳೂರು ನವೆಂಬರ್ 08: ವಿಮಾನದ ಪೆಟ್ರೋಲ್ ಗೆ ಸೀಮೆಎಣ್ಣೆ ಮಿಕ್ಸ್ ಮಾಡಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಸುರತ್ಕಲ್ ಬಳಿಯ ಬಾಳಾದಲ್ಲಿ ಖಚಿತ ಮಾಹಿತಿ ಮೇರೆಗೆ...
ಮಂಗಳೂರು ನವೆಂಬರ್ 8: 2014ರಲ್ಲಿ ಇಲ್ಲಿ ಶಿರಚ್ಛೇದಿತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಂಗಳೂರು ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಕೇರಳ ಮೂಲದ ರೋಹಿತ್ ರಾಧಾಕೃಷ್ಣನ್ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ನಿರ್ದೇಶನ...
ಮಂಗಳೂರು ನವೆಂಬರ್ 07:ಸೆಂಟ್ರಲ್ ಮಾರ್ಕೆಟ್ ನಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟದಲಲ್ಲಿ ಭೀಪ್ ಸ್ಟಾಲ್ ಗಳಿದ್ದರೆ ನಾನು ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆಯನ್ನೇ ಮಾಡುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ...