ಮಂಗಳೂರು ಫೆಬ್ರವರಿ 04: ಮಂಗಳೂರಿನ ಮುಸ್ಲಿಂ ಯುವಕನೊಬ್ಬ ನೆದರ್ಲೆಂಡ್ ನ ಕ್ರಿಶ್ಚಿಯನ್ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದಾರೆ.ಪ್ರೀತಿ ಎಂಬ ಮಾಯೆಗೆ ಅಂತರವಿಲ್ಲ, ಭಾಷೆ ಬೇಕಿಲ್ಲ ಪ್ರೀತಿಸುವ ಮನಸ್ಸುಗಳಿದ್ದರೆ ಸಾಕು ಎನ್ನುವುದನ್ನು ಈ ಜೋಡಿ ತೋರಿಸಿಕೊಟ್ಟಿದ್ದಾರೆ. ಯುವಕ ಮೂಲತಃ...
ಮಂಗಳೂರು ಪೆಬ್ರವರಿ 3: ಭಾರೀ ಬೆಂಕಿ ಅನಾಹುತಕ್ಕೆ ಗ್ಯಾರೆಜ್ ಒಂದು ಸುಟ್ಟು ಭಸ್ಮವಾದ ಘಟನೆ ಮಂಗಳೂರು ಹೊರವಲಯದ ಜಪ್ಪಿನಮೊಗರು ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ಬದಿಯಲ್ಲಿರುವ ವಾಹನ ದುರಸ್ಥಿ ಮಾಡುವ ಗ್ಯಾರೇಜ್ ಸಂಪೂರ್ಣ ಹೊತ್ತಿ...
ಮಂಗಳೂರು ಫೆಬ್ರವರಿ 03: ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿಗೆ ಚೂರಿ ಇರಿದ ಕೊಲೆ ಮಾಡಿರುವ ಘಟನೆ ನಗರದ ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ನಡೆದಿದೆ. ಕೊಲೆಯಾದವರನ್ನು ಜುವೆಲ್ಲರಿ ಉದ್ಯೋಗಿ, ಅತ್ತಾವರ ನಿವಾಸಿ ರಾಘವೇಂದ್ರ (52) ಕೊಲೆಯಾದ ವ್ಯಕ್ತಿ. ಮಧ್ಯಾಹ್ನ ಮುಸುಕು...
ಉಳ್ಳಾಲ, ಫೆಬ್ರವರಿ 03: ಸಮುದ್ರ ತೀರದಿಂದ ಸುಮಾರು 12.5 ನಾಟಿಕಲ್ ದೂರದಲ್ಲಿ ಟ್ರಾಲ್ಬೋಟ್ವೊಂದು ಅವಘಡಕ್ಕೀಡಾಗಿದ್ದು, ಭಾರೀ ನಷ್ಟ ಸಂಭವಿಸಿರುವ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಬೋಟಿನಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ....
ಕೇರಳ ಫೆಬ್ರವರಿ 02: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾ ಕಾರಿನಲ್ಲಿದ್ದ ಗರ್ಭಿಣಿ ಮಹಿಳೆ ಮತ್ತು ಆಕೆಯ ಪತಿ ಸಜೀವ ದಹನವಾಗಿರುವ ದಾರುಣ ಘಟನೆ ಕಣ್ಣೂರಿನ ಜಿಲ್ಲಾ ಸರಕಾರಿ ಆಸ್ಪತ್ರೆ ಬಳಿ ನಡೆದಿದೆ. ಮೃತ...
ಮಂಗಳೂರು ಫೆಬ್ರವರಿ 1: ವಿಶೇಷ ಚೇತನ ಯುವತಿಯ ಶವವೊಂದು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲೊನಿಯ ಬಾಡಿಗೆ ಮನೆಯಲ್ಲಿ ನಡೆದಿದೆ. ಇದೀಗ ಕೊಲೆಯಾಗಿರುವ ಸಂಶಯ...
ಮಂಗಳೂರು ಜನವರಿ 31: ಸುರತ್ಕಲ್ ನಲ್ಲಿ ಹತ್ಯೆಗೀಡಾದ ಫಾಝಿಲ್ ನ ಕುಟುಂಬದವರಿಗೂ ಪರಿಹಾರ ಸಿಗಲಿದ್ದು, ಪರಿಹಾರ ನೀಡಲು ಸಿದ್ದಪಡಿಸಿದ ಪಟ್ಟಿಯಲ್ಲಿ ಫಾಝಿಲ್ ಕುಟುಂಬದವರೂ ಇದ್ದಾರೆ ಎಂದು ಶಾಸಕ ಭರತ್ ಶೆಟ್ಟಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಸಂವಾದದಲ್ಲಿ...
ಮಂಗಳೂರು ಜನವರಿ 31: ಮೇಟಿಂಗ್ ಗೆ ಬಂದ ನಾಲ್ಕು ಹೆಬ್ಬಾವುಗಳು ಪಾಳುಬಾವಿಯಲ್ಲಿ ಸಿಲುಕಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರಿನ ಕೊಟ್ಟಾರ ಎಂಬಲ್ಲಿ ನಡೆದಿದೆ. ಜ. 29 ರಂದು ಹೆಬ್ಬಾವುಗಳು ಪಾಳುಬಾವಿಯಿಂದ ಹೊರ ಬರಲಾಗದೆ ಪರದಾಡುತ್ತಿದ್ದ ದೃಶ್ಯವನ್ನು...
ಮಂಗಳೂರು ಜನವರ 31: ಉಳ್ಳಾಲ ಪೊಲೀಸರಿಗೆ ಶಾಸಕ ಖಾದರ್ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಕ್ರಮ ಮರಳು ದಂಧೆಕೋರರ ವಿರುದ್ದ ಕ್ರಮಕೈಗೊಳ್ಳದ ಉಳ್ಳಾಲ ಪೊಲೀಸರ ವಿರುದ್ದ ಯು.ಟಿ.ಖಾದರ್ ಗರಂ ಆಗಿದ್ದು, ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಹಿಗ್ಗಾಮುಗ್ಗಾ...
ಮಂಗಳೂರು ಜನವರಿ 31:ಯಾವಾಗಲೂ ಮೊಬೈಲ್ ಬಳಸುತ್ತಿದ್ದ ಮಗನಿಗೆ ತಾಯಿ ಬೈದಿದಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದ ಕುಲಶೇಖರ ಕೋಟಿಮುರ ಅಪಾರ್ಟ್ ಒಂದಲ್ಲಿ ನಡೆದಿದೆ. ಜಗದೀಶ್ ಹಾಗೂ ವಿನಯ ದಂಪತಿಗಳ ಮಗನಾದ 14 ವರ್ಷದ...