ಮಂಗಳೂರು ಜನವರಿ 30: ಖ್ಯಾತ ರಂಗಕಲಾವಿದ ತುಳುನಾಡ ಮಾಣಿಕ್ಯ ಎಂದೇ ಖ್ಯಾತರಾಗಿರುವ ಅರವಿಂದ್ ಬೋಳಾರ್ ಅವರಿಗೆ ಪಂಪ್ ವೆಲ್ ಬಳಿ ಅಪಘಾತವಾಗಿದೆ. ಪಂಪ್ ವೆಲ್ ಬಳಿ ಅತೀ ವೇಗವಾಗಿ ಚಲಿಸಿಕೊಂಡು ಬರುತ್ತಿದ್ದ ಬಸ್ಸೊಂದು ಢಿಕ್ಕಿ ಹೊಡೆಯುವುದನ್ನು...
ಮಂಗಳೂರು ಜನವರಿ 30: ಪಾರ್ಸೆಲ್ ಡೆಲಿವರಿ ಅಂಗಡಿಗೆ ನುಗ್ಗಿದ ಕಳ್ಳರು ಡೆಲಿವರಿಗೆ ಇಟ್ಟಿದ ಬೆಲೆಬಾಳುವ ಪಾರ್ಸೆಲ್ ಹಾಗೂ ಲಕ್ಷಾಂತರ ನಗದು ಹಣವನ್ನು ಲೂಟಿ ಮಾಡಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಮುಕ್ಕ...
ಮಂಗಳೂರು ಜನವರಿ 30:ಸುರತ್ಕಲ್ ನಲ್ಲಿ ಪಾಝೀಲ್ ಕೊಲೆಯನ್ನು ನಮ್ಮ ಹುಡುಗರು ಎಲ್ಲರ ಎದುರೇ ಶೌರ್ಯದಿಂದ ನುಗ್ಗಿ ಮಾಡಿದ್ದಾರೆ’ ಎಂದು ವಿಶ್ವ ಹಿಂದೂ ಪರಿಷತ್ನ ಶರಣ್ ಪಂಪ್ವೆಲ್ ಹೇಳಿಕೆ ವಿರುದ್ದ ಇದೀಗ ಆಕ್ರೋಶ ವ್ಯಕ್ತವಾಗಿದ್ದು, ಪಾಝೀಲ್ ಕೊಲೆ...
ಉಳ್ಳಾಲ ಜನವರಿ 30: ಮಂಗಳೂರು ಹೊರವಲಯದ ಉಳ್ಳಾಲದ ರಾ.ಹೆ. 66 ರಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರು ಯುವತಿಯರು ಸಣ್ಣ ಗಾಯಗಳೊಂದಿಗೆ ಪಾರಾಗಿರುವ ಘಟನೆ...
ತುಮಕೂರು ಜನವರಿ 29: ಯುವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ತುಮಕೂರಿನಲ್ಲಿ ನಡೆದ ಬಜರಂಗದಳದ ಶೌರ್ಯ ಯಾತ್ರೆಯಲ್ಲಿ...
ಮಂಗಳೂರು ಜನವರಿ 29: ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ಮುಂಬರುವ ಸಿನೆಮಾ ಜೈಲರ್ ಶೂಟಿಂಗ್ ಗಾಗಿ ಮಂಗಳೂರಿಗೆ ಆಗಮಿಸಿದ್ದಾರೆ. ಅವರ ಮುಖ್ಯಭೂಮಿಕೆಯ ಜೈಲರ್ ಸಿನಿಮಾದ ಶೂಟಿಂಗ್ ಎರಡು ದಿನಗಳ ಕಾಲ ಮಂಗಳೂರಿನಲ್ಲಿ ನಡೆಯಲಿದ್ದು, ಈ...
ಮಂಗಳೂರು ಜನವರಿ 29: ಮನೆಯೊಂದರ ವಾಶ್ ರೂಂನಲ್ಲಿ 16 ವರ್ಷದ ಬಾಲಕಿ ನಿಗೂಢ ರೀತಿಯಲ್ಲಿ ಮೃಪಟ್ಟಿರುವ ಘಟನೆ ಇರುವ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಐಮನ್ ಆರ್ಕೇಡ್ ನಡೆದಿದೆ. ಬಾಲಕಿಯನ್ನು ತಾಲೂಕಿನ ಕಾಣಿಯೂರು ಗ್ರಾಮದ ಕಜೆ...
ಮಂಗಳೂರು ಜನವರಿ 29: ಗಾಂಜಾ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಗರದ ವೈದ್ಯಕೀಯ ಕಾಲೇಜುಗಳ ವೈದ್ಯಕೀಯ ವಿಧ್ಯಾರ್ಥಿಗಳು ಮತ್ತು ವೈದ್ಯರಿಗೆ ಶುಕ್ರವಾರ ಜಾಮೀನು ದೊರೆತಿದೆ. ಬಂಧನಕ್ಕೊಳಗಾಗಿರುವ ವೈದ್ಯರು ಹಾಗೂ ವೈದ್ಯ ವಿದ್ಯಾರ್ಥಿಗಳನ್ನು ಗಾಂಜಾ ಸೇವನೆ ಪ್ರಕರಣದ ಆರೋಪಿಗಳಂತೆ ತೋರುತ್ತಿದ್ದು,...
ಮಂಗಳೂರು ಜನವರಿ 28: ದಂಪತಿಗಳ ಶವ ಮಂಗಳೂರಿನ ಬಿಜೈನ ಅಪಾರ್ಟ್ ಮೆಂಟ್ ಒಂದರಲ್ಲಿ ಪತ್ತೆಯಾಗಿದೆ. ಮೃತರನ್ನು ಬಿಜೈ ನಿವಾಸಿಗಳಾದ ದಿನೇಶ್ (65) ಹಾಗೂ ಶೈಲಜಾ (64) ಎಂದು ಗುರುತಿಸಲಾಗಿದೆ. ಶೈಲಜಾ ಅನಾರೋಗ್ಯ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದು,...
ಮಂಗಳೂರು ಜನವರಿ 28: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆ ಮಂಗಳೂರು ಪೊಲೀಸ್ ಕಮಿಷನರ್ಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಲಾಗಿದೆ. ಫೆಬ್ರವರಿ 14ರೊಳಗೆ ತನಿಖಾ ವರದಿ, ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ...