ಉಳ್ಳಾಲ ಅಕ್ಟೋಬರ್ 29: ಶಾಲಾ ಬಾಲಕನೋರ್ವನಿಗೆ ಇನ್ನೊಂದು ಶಾಲೆಯ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ತೊಕ್ಕೊಟ್ಟುವಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ಬಾಲಕನನ್ನು ದೇರಳಕಟ್ಟೆ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಮನಾಫ್ ಎಂದು ಗುರುತಿಸಲಾಗಿದೆ. ಈತ...
ಮಂಗಳೂರು ಅಕ್ಟೋಬರ್ 29: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಅವರ ಹೆಸರನ್ನು ಇಡುವ ವಿಚಾರ ಮಂಗಳೂರು ಮಹಾನಗರಪಾಲಿಕೆಯ ಸಾಮಾನ್ಯಸಭೆಯಲ್ಲಿ ಗದ್ದಲಕ್ಕೆ ಕಾರಣವಾಯಿತು. ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಹೆಸರು ಇಡುವ ಪ್ರಸ್ತಾಪವನ್ನು ಈ ಹಿಂದಿನ ಪಾಲಿಕೆ...
ಮಂಗಳೂರು, ಅಕ್ಟೋಬರ್ 29: ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್ ಶೆಟ್ಟಿಗೆ ಕೋರ್ಟ್ ಜಾಮೀನು ನಿರಾಕರಿಸಿದೆ. ನಿನ್ನೆ ಆರೋಪಿ ಕೆ.ಆರ್ ಶೆಟ್ಟಿಯನ್ನು ಮೂರನೇ ಜೆಎಂಎಫ್ಸಿ...
ಕಾಸರಗೋಡು ಅಕ್ಟೋಬರ್ 29 : ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆಯ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದ ಘಟನೆ ಕಾಸರಗೋಡಿನ ಪೆರಿಯಪೇಟೆ ಬಳಿ ನಡೆದಿದೆ. ಈ ಘಟನೆಯಲ್ಲಿ ಓರ್ವ ಕಾರ್ಮಿಕ ಗಾಯಗೊಂಡಿದ್ದಾನೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಜೊತೆ ಮೇಲ್ಸೆತುವೆ...
ಮಂಗಳೂರು, ಅಕ್ಟೋಬರ್ 29: ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ಹಚ್ಚಿದ ಹಿನ್ನೆಲೆ ನದಿಯ ತೀರದಲ್ಲಿ ಲಂಗರು ಹಾಕಿದ್ದ ಬೋಟ್ಗಳಿಗೆ ಬೆಂಕಿ ತಗುಲಿ ಮೂರು ಬೋಟ್ಗಳು ಹೊತ್ತಿ ಉರಿದ ಘಟನೆ ಮಂಗಳೂರಿನ ಬೆಂಗ್ರೆಯಲ್ಲಿ ನಡೆದಿದೆ. ಮೂರು ಬೋಟ್ಗಳು ಸಂಪೂರ್ಣವಾಗಿ...
ಮಂಗಳೂರು ಅಕ್ಟೋಬರ್ 28:- ಸುರತ್ಕಲ್ ಟೋಲ್ ಗೇಟ್ ತೆರವಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಅಂತಿಮ ಪ್ರಕ್ರಿಯೆಗಳು ನಡೆಯುತ್ತಿದ್ದು, ಸರ್ಕಾರವು ಅಧಿಕೃತವಾಗಿ ಗೆಜೆಟ್ ನೋಟಿಫಿಕೇಷನ್ ಹೊರಡಿಸುವ ವರೆಗೂ ಧರಣಿಯನ್ನು ಮುಂದೂಡುವಂತೆ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಸುರತ್ಕಲ್...
ಮಂಗಳೂರು ಅಕ್ಟೋಬರ್ 28: ಸುರತ್ಕಲ್ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಪ್ರಾರಂಭವಾಗುವ ಸಾಧ್ಯತೆ ಹಿನ್ನಲೆ ಇದೀಗ ಸುರತ್ಕಲ್ ಟೋಲ್ ಗೇಟ್ ನ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ...
ಮಂಗಳೂರು ಅಕ್ಟೋಬರ್ 27: ಮಂಗಳೂರಿನಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆಗಳನ್ನು ಸರಕಾರ ಮುಟ್ಟುಗೋಲು ಹಾಕಿಕೊಂಡಿದ್ದು. ಗೋ ಹಂತಕರ ವಿರುದ್ಧ ರಾಜ್ಯದಲ್ಲೇ ಮೊದಲ ಬಾರಿಗೆ ಯೋಗಿ ಮಾದರಿ ಪ್ರಯೋಗ ಮಾಡಲಾಗಿದೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಮೂರು ಅಕ್ರಮ ಕಸಾಯಿಖಾನೆಗಳನ್ನು...
ಉಳ್ಳಾಲ ಅಕ್ಟೋಬರ್ 27: ಸಂಶಯ ಸ್ವಭಾವದ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಂದು ತಾನು ನೇಣಿಗೆ ಶರಣಾದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ನಡೆದಿದೆ. ಪತ್ನಿ ಶೋಭಾ ಪೂಜಾರಿ ಅವರ ಮೃತದೇಹ ಮನೆಯ ಕೋಣೆಯಲ್ಲಿ...
ಮಂಗಳೂರು ಅಕ್ಟೋಬರ್ 27: ಆನ್ ಲೈನ್ ಫ್ಲಿಪ್ ಕಾರ್ಟ್ ದೀಪಾವಳಿ ಸೇಲ್ ನಲ್ಲಿ ಲ್ಯಾಪ್ ಟಾಪ್ ಖರೀದಿಸಿದ ಮಂಗಳೂರಿನ ವ್ಯಕ್ತಿಗೆ ದೊಡ್ಡ ಕಲ್ಲು ಹಾಗೂ ಹಾಳಾದ ಕಂಪ್ಯೂಟರ್ ನ ಕೆಲವು ಬೀಡಿ ಭಾಗಗಳು ಬಂದ ಪ್ರಕರಣ...