ಮಂಗಳೂರು ಮೇ 03:ಬಜ್ಪೆ ಕಿನ್ನಿಪದುವಿನಲ್ಲಿ ನಡೆದ ಹಿಂದೂ ಸಂಘಟನೆ ಕಾರ್ಯಕರ್ತರ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ದಕ್ಷಿಣಕನ್ನಡ ಜಿಲ್ಲೆಯನ್ನು ಬೆಚ್ಚಿಬಳಿಸಿದೆ. ಕ್ಯಾನ್ಸರ್ ಪೀಡಿತ ತಾಯಿ, ವಯಸ್ಸಾದ ತಂದೆ ತಲೆ ಮೇಲೆ ಕೈ ಹೊತ್ತು ಕುಳಿತಿದ್ದರು. ಕಣ್ಣೆದುರೇ...
ಮಂಗಳೂರು ಮೇ 03: ಬಜ್ಪೆ ಕಿನ್ನಿಪದವಿನಲ್ಲಿ ನಡೆದ ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಕೋಮುಭಾವನೆ ಕೆರಳಿಸುವಂತಹ ಪೋಸ್ಟ್ ಹಾಕಿದ್ದ ವ್ಯಕ್ತಿಗಳು ಮತ್ತು ಗುಂಪುಗಳ ವಿರುದ್ಧ ನಗರ ಪೊಲೀಸ್ ಕಮಿಷನರೇಟ್ನ ವಿವಿಧ...
ಮಂಗಳೂರು ಮೇ 03: ದುರಸ್ಥಿ ಕಾರ್ಯಕ್ಕಾಗಿ ಬಂದ್ ಆಗಿದ್ದ ಉಳ್ಳಾಲ ನೇತ್ರಾವತಿ ಹಳೆ ಸೇತುವೆ ಇಂದಿನಿಂದ ಸಂಚಾರಕ್ಕೆ ಮುಕ್ತವಾಗಿದೆ. ಉಳ್ಳಾಲದಿಂದ ಮಂಗಳೂರು ಸಂಪರ್ಕಿಸುವ ನೇತ್ರಾವತಿಯಲ್ಲಿ ಎರಡು ಸೇತುವೆಗಳಿದ್ದು, ಒಂದರಲ್ಲಿ ದುರಸ್ತಿ ಕಾರ್ಯ ಇದ್ದುದರಿಂದ ಎಪ್ರಿಲ್ ತಿಂಗಳು...
ಮಂಗಳೂರು, ಮೇ 03: ನಗರದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ರಾಜಕೀಯ ಕೋಲಾಹಲ ಎಬ್ಬಿಸಿದೆ. ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು....
ಮಂಗಳೂರು ಮೇ 02; ನಿನ್ನೆ ರಾತ್ರಿ ಬಜಪೆಯ ಜನಸಂದಣಿಯ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಿಂದ ಉಂಟಾದ ಅಶಾಂತಿ ಜಿಲ್ಲೆಯ ಇತರ ಭಾಗಗಳಿಗೂ ಹರಡಿದೆ. ಹತ್ಯೆಯ ನಂತರ ಪೊಲೀಸ್ ಇಲಾಖೆ ಪರಿಸ್ಥಿತಿ ಹತೋಟಿಗೆ ಕೈಗೆತ್ತಿಕ್ಕೊಳ್ಳುವಲ್ಲಿ...
ಮಂಗಳೂರು ಮೇ 02: ದುಷ್ಕರ್ಮಿಗಳಿಂದ ಹತ್ಯೆಯಾದ ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿ ಪಕ್ಷದ ವತಿಯಿಂದ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಘೋಷಣೆ ಮಾಡಿದ್ದಾರೆ. ಮೃತ...
ಮಂಗಳೂರು ಮೇ 02 : ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರವು ತತಕ್ಷಣವೇ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವರ್ಗಾಯಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಸಂಸದ ಕ್ಯಾ...
ಮಂಗಳೂರು ಮೇ 02: ನಗರದ ಹೊರವಲಯದ ಕಣ್ಣೂರಿನಲ್ಲಿ ಯುವಕನೊಬ್ಬನಿಗೆ ಶುಕ್ರವಾರ ನಸುಕಿನಲ್ಲಿ ಚೂರಿ ಇರಿತವಾಗಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಯುವಕನನ್ನು ಇರ್ಷಾದ್ ಎಂದು ಗುರುತಿಸಲಾಗಿದೆ. ಯುವಕ ಬೆಳಿಗ್ಗೆ ಕೆಲಸಕ್ಕೆ ಹೊರಟಿದ್ದ ಎಂದು...
ಮಂಗಳೂರು ಮೇ 02: ಮಂಗಳೂರಿನ ಬಜಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಕೃತ್ಯ ಅತ್ಯಂತ ಭೀಭತ್ಸ್ಯ ಮತ್ತು ಆಘಾತಕಾರಿ. ಈ ಘಟನೆಯಿಂದ ವೈಯಕ್ತಿಕವಾಗಿ ನಾನು ವಿಚಲಿತನಾಗಿದ್ದೇನೆ. ಮೇಲ್ನೋಟಕ್ಕೆ ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಕಂಡು...
ಮಂಗಳೂರು ಮೇ 02: ಉಸಿರು ಇರುವವರೆಗೆ ಹಿಂದೂತ್ವಕ್ಕೆ ಹೋರಾಟ ಮಾಡ್ತಿನಿ ಅಂತಿದ್ದ..ಆದರೆ ಅವನ ಉಸಿರನ್ನೆ ನಿಲ್ಲಿಸಿ ಬಿಟ್ರು ಎಂದು ಹಿಂದೂ ಕಾರ್ಯಕರ್ತರ ಸುಹಾಸ್ ತಾಯಿ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸುಹಾಸ್ ತಾಯಿ ಸುಲೋಚನಾ ನಿನ್ನೆ...