ಮಂಗಳೂರು ಅಕ್ಟೋಬರ್ 19: ಭೂತಾರಾಧನೆ ಹಿಂದೂ ಧರ್ಮದ ಆಚರಣೆ ಅಲ್ಲ ಅನ್ನುವವರಿಗೆ, ನಿಜವಾದ ಸತ್ಯ ಎನು ಅಂತ ಅವರಿಗೆ ಅರಿವಾದಾಗ ಗೊತ್ತಾಗುತ್ತದೆ ಎಂದು ತುಳುರಂಗಭೂಮಿ ಕಲಾವಿದ ದೇವದಾಸ್ ಕಾಫಿಕಾಡ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಮಸ್ಯೆ...
ಮಂಗಳೂರು ಅಕ್ಟೋಬರ್ 18:- ಮುಂಬರುವ 67ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಉತ್ಸಾಹದಿಂದ ನಾಡಿನಾದ್ಯಂತ ಆಚರಿಸುವ ಹಿನ್ನಲೆಯಲ್ಲಿ ಇದೇ ಅಕ್ಟೋಬರ್ 28ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಜಗತ್ತಿನಾದ್ಯಂತ ಕೋಟಿ ಕಂಠ ಗಾಯನವನ್ನು ಹಮ್ಮಿಕೊಳ್ಳಲಾಗಿದ್ದು,...
ಮಂಗಳೂರು ಅಕ್ಟೋಬರ್ 19: ಬೆಂಗಳೂರಿನಿಂದ ಮಂಗಳೂರಿಗೆ ಬಂದ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದು, ಆಕೆಯ ಪತ್ತೆಗಾಗಿ ಪೋಷಕರು ಸಾರ್ವಜನಿಕರ ಸಹಾಯ ಯಾಚಿಸಿದ್ದಾರೆ. ನಾಪತ್ತೆಯಾದ ಬಾಲಕಿಯನ್ನು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನ ಬಾಲಕಿ ಭಾರ್ಗವಿ (14). ಭಾರ್ಗವಿ ಅವರು ಸೋಮವಾರ ಮುಂಜಾನೆ...
ಮಂಗಳೂರು ಅಕ್ಟೋಬರ್ 18: ಸುರತ್ಕಲ್ ಎನ್ಐಟಿಕೆ ಬಳಿಯ ಇರುವ ಟೋಲ್ ಗೇಟ್ ತೆರವಿಗೆ ಯತ್ನಿಸಿದ ಹೋರಾಟಗಾರರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ಈ ಟೋಲ್ ಅನಧಿಕೃತವಾಗಿದ್ದು, ಇದನ್ನು ತೆರವುಗೊಳಿಸಬೇಕು ಎಂದು ಹೋರಾಟಗಾರರು ಒತ್ತಾಯಿಸುತ್ತಲೇ...
ಮಂಗಳೂರು, ಅಕ್ಟೋಬರ್ 17: ಹಲವು ವರ್ಷಗಳಿಂದ ಭಾರೀ ವಿವಾದ ಸೃಷ್ಟಿಸಿದ್ದ ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ಗಲಾಟೆ ನಾಳೆ( ಅ.18) ಮತ್ತಷ್ಟು ತಾರಕಕ್ಕೇರುವ ಸಾಧ್ಯತೆ ಇದ್ದು ಟೋಲ್ ಗೇಟ್ ಕಿತ್ತೆಸೆಯಲು ನಾಳೆ ‘ನೇರ ಕಾರ್ಯಾಚರಣೆ’ಗೆ ಟೋಲ್...
ಮಂಗಳೂರು ಅಕ್ಟೋಬರ್ 17 : ಮಂಗಳೂರಿನ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ನ್ಯಾಯಾಲಯ ನವೆಂಬರ್ 9ಕ್ಕೆ ಮುಂದೂಡಿದೆ. ಮಳಲಿ ಮಸೀದಿಯಲ್ಲಿ ಹಿಂದೂ ದೇಗುಲ ಆಕೃತಿಯ ಕಟ್ಟಡ ಇದೆ....
ಮಂಗಳೂರು ಅಕ್ಟೋಬರ್ 17: ಖಾಸಗಿ ಬಸ್ ಚಾಲಕನ ಅತೀವೇಗಕ್ಕೆ 13 ವರ್ಷ ಪ್ರಾಯದ ಬಾಲಕನೊಬ್ಬ ನಡು ರಸ್ತೆಯಲ್ಲಿ ತನ್ನ ಪ್ರಾಣ ಕಳೆದುಕೊಂಡ ಘಟನೆ ಮಂಗಳೂರಿನ ಲಾಲ್ ಭಾಗ್ ಬಳಿ ನಡೆದಿದೆ. ಮೃತ ಬಾಲಕನನ್ನು ಪಡೀಲ್ ಕಣ್ಣೂರಿನ...
ಮಂಗಳೂರು ಅಕ್ಟೋಬರ್ 17: ಸುಪ್ರೀಂಕೋರ್ಟ್ ಆದೇಶವನ್ನು ಇಟ್ಟುಕೊಂಡು ಕಾಲಮಿತಿ ಯಕ್ಷಗಾನ ನಡೆಸಲು ಮುಂದಾಗ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ನಿರ್ಧಾರಕ್ಕೆ ಇದೀಗ ವಿರೋಧ ವ್ಯಕ್ತವಾಗಿದೆ. ಯಕ್ಷಗಾನದ ಕಾಲಮಿತಿ ಪ್ರಯೋಗದ ಪ್ರಸ್ತಾವ ಕೈಬಿಡುವಂತೆ ಒತ್ತಾಯಿಸಿ ಸೇವಾ...
ದೇಶದೆಲ್ಲೆಡೆ ಇದೀಗ ಕಾಂತಾರದ ಸಿನೆಮಾದ ಸುದ್ದಿಗಳೇ ಹೆಚ್ಚಾಗಿದ್ದು, ಸಿನೆಮಾವನ್ನು ನೋಡಿ ಪ್ರತಿಯೊಬ್ಬರು ತಮ್ಮ ಅನಿಸಿಕೆಯನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ಸಿನೆಮಾದಲ್ಲಿ ನಟಿಸಿರುವ ಮಂಗಳೂರಿನ ಕಲಾವಿದ ನವೀನ್ ಬೊಂದೇಲ್ ಅವರ ಕಣ್ಣುಗಳು ಸಖತ್ ಫೇಮಸ್ ಆಗಿದೆ. ಭಯಾನಕ ಕಣ್ಣುಗಳಿರುವ...
ಮಂಗಳೂರು ಅಕ್ಟೋಬರ್ 16: ಸಿನೆಮಾ ಬಿಡುಗಡೆಯಾದ ಬಳಿಕ ದೇಶದಾದ್ಯಂತ ಸಂಚಲನ ಮೂಡಿಸಿರುವ ಕಾಂತಾರ ಸಿನೆಮಾವನ್ನು ಇದೀಗ ಬಾಹುಬಲಿ ನಟಿ ಕರಾವಳಿ ಮೂಲದ ಅನುಷ್ಕಾ ಶೆಟ್ಟಿ ನೋಡಿ ಮನಸಾರೆ ಹೋಗಳಿದ್ದಾರೆ. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’...