ಮಂಗಳೂರು ಅಕ್ಟೋಬರ್ 13: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದರು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶಪತ್ರವನ್ನು ಅವರು...
ಮಂಗಳೂರು, ಅಕ್ಟೋಬರ್ 13: ಬೆಳ್ಳಂಬೆಳಗ್ಗೆ ನಿಷೇಧಿತ ಪಿಎಫ್ಐಗೆ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಮಂಗಳೂರಿನಲ್ಲಿ SDPI, ನಿಷೇಧಿತ PFI ಮುಖಂಡರ ಮನೆಗಳ ಮೇಲೆ ಮತ್ತೆ ದಾಳಿ ನಡೆಸಲಾಗಿದೆ. ಪೊಲೀಸ್ ಕಮಿಷನರ್ N.ಶಶಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಐವರು...
ಮಂಗಳೂರು, ಅಕ್ಟೋಬರ್ 12: ಸುರತ್ಕಲ್ನ ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಮೀನುಗಾರರೊಬ್ಬರು ಹಾಕಿದ ಕೈರಂಪಣಿ ಬಲೆಗೆ ರಾಶಿ ರಾಶಿ ಮೀನುಗಳು ಬಿದ್ದಿವೆ. ಜೀವನ್ ಪಿರೇರಾ ಎಂಬ ಮೀನುಗಾರ ಹಾಕಿರುವ ಬಲೆಗೆ ಬಂಗುಡೆ, ಕೊಡ್ಡಾಯಿ, ಕಲ್ಲೂರು ಮತ್ಸ್ಯಗಳ ಸಮೂಹವೇ...
ಮಂಗಳೂರು, ಅಕ್ಟೋಬರ್ 12 : ಸಿಐಎಸ್ಎಫ್ ನ ಪಿಎಸ್ಐವೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನ ಎನ್ಎಂಪಿಎ ದ ಪ್ರಮುಖ ದ್ವಾರದ ಗೇಟ್ ಬಳಿ ನಡೆದಿದೆ. ಎನ್ಎಂಪಿಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಕೈಗಾರಿಕಾ ಭದ್ರತಾ...
ಮಂಗಳೂರು, ಅಕ್ಟೋಬರ್ 12: – ಒಂದು ತಿಂಗಳೊಳಗೆ ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ಗಳು ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಅವರು ಹೇಳಿದರು. ಮಂಗಳೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿರುವ...
ಮಂಗಳೂರು ಅಕ್ಟೋಬರ್ 12: ನವರಾತ್ರಿ ಸಂದರ್ಭ ವೇಷಧರಿಸುವ ಜಯಾನಂದ್ ಆಚಾರ್ಯ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಮಂದಾರಬೈಲು ಜಯಾನಂದ ಆಚಾರ್ಯ(65) ಮೃತ ವ್ಯಕ್ತಿ. ಕುಂಜತ್ ಬೈಲ್ ಪ್ರದೇಶದ ದೇವಿನಗರ ನಿವಾಸಿ ರಾಜೇಶ್...
ಮಂಗಳೂರು ಅಕ್ಟೋಬರ್ 11 : ವಾಮಾಂಜೂರಿನಲ್ಲಿ ಶಾರದ ಉತ್ಸವಕ್ಕೆ ಹಾಕಿದ ಬ್ಯಾನರನ್ನು ಹರಿದು ಹಾಕಿ ನಾಶ ಮಾಡಿದ ಆರೋಪದ ಮೇಲೆ ಮೂವರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ವಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ,...
ಮಂಗಳೂರು ಅಕ್ಟೋಬರ್ 11: ತುಳು ಭಾಷೆಗೆ ಮಾನ್ಯತೆ ನೀಡಬೇಕೆಂದು ಒತ್ತಾಯಿಸಿ ಮಂಗಳೂರಿನಲ್ಲಿ ಅಪ್ಪೆ ಬಾಸೆ ಪೊರ್ಂಬಾಟ ಕೂಟ, ತುಳುನಾಡ್ ವತಿಯಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಚಲನಚಿತ್ರ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ಬೈಲ್ ಮಾತನಾಡಿ,...
ಮಂಗಳೂರು, ಅಕ್ಟೋಬರ್ 11: ರಾತ್ರಿ ವೇಳೆಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದಾಗ ಪ್ರಶ್ನಿಸಲು ಬಂದ ವ್ಯಕ್ತಿಯ ಸ್ಕೂಟರ್ ಗೆ ಮರಳು ಸಾಗಾಟದ ಟಿಪ್ಪರ್ ಡಿಕ್ಕಿ ಹೊಡೆದ ಘಟನೆ ನಿನ್ನೆ ತಡರಾತ್ರಿ ಉಚ್ಚಿಲ ಗೇಟ್ ಎಂಬಲ್ಲಿ ನಡೆದಿದೆ....
ಮಂಗಳೂರು ಅಕ್ಟೋಬರ್ 10: ಪ್ರೀತಿಸಿ ವರ್ಷಗಳ ಹಿಂದೆ ಮದುವೆಯಾಗಿದ್ದ ನವದಂಪತಿ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ನಗರದ ಆಡು ಮರೋಳಿಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಮೃತರನ್ನು ಮೂಲತಃ ಬೆಳಗಾವಿ ನಿವಾಸಿ ಮಲ್ಲಿಕಾರ್ಜುನ(34) ಮತ್ತು ಅವರ...