ಮಂಗಳೂರು ಜನವರಿ 3: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕದ್ರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಸೋಮವಾರ ನಗರದ ನಂತೂರು ಜಂಕ್ಷನ್...
ಮಂಗಳೂರು ಜನವರಿ 03 : ಶಿರಾಡಿ ಘಾಟ್ ರಸ್ತೆ ವಿಚಾರಕ್ಕೆ ಇದೀಗ ಕೇಂದ್ರ ಸರಕಾರ ಚತುಷ್ಪಥ ರಸ್ತೆ ನಿರ್ಮಾಣ ಮಾಡಲು ಹೊರಟಿದ್ದು, ಮಾರನಹಳ್ಳಿ ಅಡ್ಡಹೊಳೆ ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸುಮಾರು 1976 ಕೋಟಿ ಮೊತ್ತದ...
ಮುಲ್ಕಿ ಜನವರಿ 02 : ಖಾಸಗಿ ಬಸ್ಸೊಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಬಾಲಕನಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲಿ ಮೃತಪಟ್ಟ ದಾರುಣ ಘಟನೆ ಮಂಗಳೂರಿನ ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ...
ಬೆಂಗಳೂರು ಜನವರಿ 2 – ಎಂಜಿನಿಯರಿಂಗ ವಿಧ್ಯಾರ್ಥಿಯೊಬ್ಬ ಬಿ ಟೆಕ್ ವಿಧ್ಯಾರ್ಥಿನಿಗೆ ಚಾಕು ಇರಿದು ಕೊಲೆ ಮಾಡಿದ ಘಟನೆ ಘಟನೆ ರಾಜಾನುಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ....
ಉಳ್ಳಾಲ ಜನವರಿ 02: ಖಾಸಗಿ ಬಸ್ ನಲ್ಲಿ ಮಹಿಳೆಯೊಬ್ಬರು ಕಳೆದುಕೊಂಡಿದ್ದ 18 ಗ್ರಾಂ ಚಿನ್ನದ ಬಳೆಯನ್ನು ಬಸ್ ನಿರ್ವಾಹಕ ಹಾಗೂ ಚಾಲಕ ಉಳ್ಳಾಲ ಠಾಣೆಯ ಪೊಲೀಸರಿಗೆ ತಲುಪಿಸಿ, ಮಹಿಳೆಗೆ ಮರಳಿ ಸಿಗುವಂತೆ ಮಾಡಿ ಮಾನವೀಯತೆ ಮೆರೆದಿದ್ದಾರೆ....
ಮಂಗಳೂರು, ಜನವರಿ 02: ಪೊಲೀಸರು ಬಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ರಾತ್ರಿ ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ನಡೆದಿದೆ. ನಗರದ ತಣ್ಣೀರುಬಾವಿ...
ಮಂಗಳೂರು ಜನವರಿ 02: ಮೂಲ್ಕಿ ಸೀಮೆ ಅರಸು ಜೋಡುಕರೆ ಕಂಬಳದಲ್ಲಿ ಕಂಬಳ ಓಟಗಾರ ಕಂಬಳದ ಕೆರೆಯಲ್ಲಿ ಬಿದ್ದರೂ ಕೋಣದ ಹಗ್ಗ ಬಿಡದೆ ಪ್ರಥಮ ಸ್ಥಾನ ಪಡೆಯವಲ್ಲಿ ಯಶಸ್ವಿಯಾಗಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಮಂಗಳೂರು ಜನವರಿ 02: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರಬರುತ್ತಿದ್ದಂತೆ ಇದೀಗ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಈ ನಡುವೆ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ನಾನೂ ಸ್ಪರ್ಧಿಸು ವುದಿಲ್ಲ. ನನ್ನ ಮಗ ಹರ್ಷ ಮೊಯಿಲಿಯೂ ಸ್ಪರ್ಧಿಸು ವುದಿಲ್ಲ’...
ಮಂಗಳೂರು ಜನವರಿ 02: ಪಣಂಬೂರು ಬೀಚ್ ನಲ್ಲಿದ್ದ ಅನಧಿಕೃತ 6 ಫಾಸ್ಟ್ ಪುಡ್ ಅಂಗಡಿ ಸೇರಿದಂತೆ 9 ಅಂಗಡಿಗಳನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಅವರು ಮುಚ್ಚಿಸಿದ್ದಾರೆ. ಪಣಂಬೂರು ಬೀಚ್ ನಲ್ಲಿ ಏರ್ಪಡಿಸಲಾಗಿದ್ದ ‘ಸ್ವಚ್ಛ ಸುಂದರ ಕಿನಾರೆ’...
ಮಂಗಳೂರು ಜನವರಿ 1 : ಸುರತ್ಕಲ್ ಸಮೀಪದಲ್ಲಿ ಲೈಟ್ ಹೌಸ್ ಕಡಲ ಕಿನಾರೆಯ ಬಳಿ ಈಜಲು ಸಮುದ್ರಕ್ಕಿಳಿದ ಡಿಪ್ಲೋಮಾ ವಿಧ್ಯಾರ್ಥಿ ನೀರು ಪಾಲಾಗಿದ್ದಾರೆ. ಸಮುದ್ರ ಪಾಲಾಗಿರುವ ವಿದ್ಯಾರ್ಥಿಯನ್ನು ಸತ್ಯಂ (18 ವರ್ಷ) ಎಂದು ಗುರುತಿಸಲಾಗಿದೆ. ಕಾನದ...