ಮಂಗಳೂರು ಸೆಪ್ಟೆಂಬರ್ 21: ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೇಲ್ ನಿಂದ ಮೂವರು ವಿಧ್ಯಾರ್ಥಿನಿಯರು ರಾತ್ರೋರಾತ್ರಿ ಪರಾರಿಯಾದ ಘಟನೆ ನಡೆದಿದೆ. ಮಂಗಳೂರಿನ ಮೇರಿ ಹಿಲ್ ಏರ್ಪೋರ್ಟ್ ರಸ್ತೆಯಲ್ಲಿರುವ ಖಾಸಗಿ ಕಾಲೇಜೊಂದರ ಹಾಸ್ಟೆಲ್ನಲ್ಲಿದ್ದ ಮೂವರು ಹಾಸ್ಟೇಲ್ ನ ಕಿಟಕಿ...
ಮಂಗಳೂರು ಸೆಪ್ಟೆಂಬರ್ 21: ಮಂಗಳೂರು ದಸರಾ ಮಹೋತ್ಸವಕ್ಕೆ ಈ ಬಾರಿ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ಮಂಗಳೂರು ದಸರಾ ಖ್ಯಾತಿ ದೇಶದೆಲ್ಲೆಡೆ...
ಮಂಗಳೂರು, ಸೆಪ್ಟೆಂಬರ್ 20: ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನವಾಗಿದ್ದು ಸಯ್ಯದ್ ಯಾಸೀನ್ ಅಲಿಯಾಸ್ ಬೈಲು (21) ಹಾಗೂ ಮಾಝ್ ಮುನೀರ್ ಅಹಮದ್ (22) ಬಂಧಿತರಾಗಿದ್ದ ಆರೋಪಿಗಳು. ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಚಾಕು ಇರಿತ ಪ್ರಕರಣದ ವಿಚಾರಣೆ...
ಮಂಗಳೂರು ಸೆಪ್ಟೆಂಬರ್ 20: ತೀವ್ರ ಅನಾರೋಗ್ಯದಿಂದ ಕಂಕನಾಡಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮೃತಪಟ್ಟಿದ್ದಾರೆ. ಹೆಡ್ ಕಾನ್ಸ್ಟೇಬಲ್ ಜಯಂತ್ ಕುಮಾರ್ ಹೆಚ್.ಆರ್. ಮೃತಪಟ್ಟವರು. ಇವರು 1997ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ನೇಮಕಾತಿ ಹೊಂದಿ ಸುಮಾರು 25...
ಮಂಗಳೂರು ಸೆಪ್ಟೆಂಬರ್ 20: ಶತಮಾನೋತ್ಸವದ ಸಂಭ್ರಮದಲ್ಲಿರುವ ಮಂಗಳೂರಿನ ಕಾರ್ ಸ್ಟ್ರೀಟ್ನಲ್ಲಿರುವ ಶ್ರೀ ವೆಂಕಟ್ರಮಣ ದೇವಸ್ಥಾನದ ಆಚಾರ್ಯ ಮಠದ ಆವರಣದಲ್ಲಿ ಪ್ರತಿಷ್ಠಾಪಿಸಲಿರುವ ಶಾರದಾ ಮಾತೆ ಚಿನ್ನದ ಜರಿಯ ಬನಾರಸ್ ಸೀರೆಯಲ್ಲಿ ಕಂಗೊಳಿಸಲಿದ್ದಾಳೆ. 1922ರಲ್ಲಿ ಪ್ರಾರಂಭವಾದ ಉತ್ಸವಕ್ಕೆ ಈ...
ನವದೆಹಲಿ ಸೆಪ್ಟೆಂಬರ್ 20: ಆ್ಯಂಟಿ ಡೋಪಿಂಗ್(-Doping ) ಟೆಸ್ಟ್ ನಲ್ಲಿ ಫೇಲ್ ಆದ ಕರ್ನಾಟಕದ ಅಥ್ಲೀಟ್ ಎಂ.ಆರ್. ಪೂವಮ್ಮ ಅವರಿಗೆ ಆ್ಯಂಟಿ ಡೋಪಿಂಗ್ ಅಪೀಲ್ ಪ್ಯಾನಲ್ ಎರಡು ವರ್ಷಗಳ ನಿಷೇಧ ಹೇರಿದೆ. ಕಳೆದ ವರ್ಷ ಫೆಬ್ರವರಿ...
ಉಳ್ಳಾಲ, ಸೆಪ್ಟೆಂಬರ್ 19: ಬಾಲಕನೋರ್ವನಿಗೆ ಮದರಸಾದ ಶಿಕ್ಷಕ ಹಲ್ಲೆ ನಡೆಸಿರುವ ಘಟನೆ ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಶನಿವಾರ ಸಂಜೆ ವೇಳೆ ಸಂಭವಿಸಿದೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರೇಕಳ ದೇರಿಕಟ್ಟೆ...
ಮಂಗಳೂರು ಸೆಪ್ಟೆಂಬರ್ 19: ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ಸೋಮವಾರ ನಸುಕಿನ ವೇಳೆ ನಡೆದಿದೆ. ಮೃತರನ್ನು ಚಿಕ್ಕಮಗಳೂರು...
ಮಂಗಳೂರು ಸೆಪ್ಟೆಂಬರ್ 19: ಮೀನಿನ ವ್ಯಾಪಾರಿ ರೌಡಿ ಶೀಟರ್ ಆರಿಫ್ ಕೊಲೆ ಯತ್ನ ಪ್ರಕರಣಗ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಫೈಸಲ್ ನಗರ ನಿವಾಸಿ ತಲ್ಲಾತ್ ಯಾನೆ ಫೈಸಲ್ ನಗರ ತಲ್ಲಾತ್...
ಮಂಗಳೂರು, ಸೆಪ್ಟೆಂಬರ್ 18: ಕ್ಷುಲ್ಲಕ ಕಾರಣಕ್ಕೆ ಪಿಯುಸಿ ವಿದ್ಯಾರ್ಥಿಗೆ ಇನ್ನೊಂದು ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳು ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ನಗರದ ನಂತೂರು ಪದುವಾ ಕಾಲೇಜು ಬಳಿ ನಡೆದಿದೆ. ನಂತೂರು ಪದುವಾ ಬಳಿಯ ನಿಟ್ಟೆ ಪಿಯು...