ಉಚ್ಚಿಲ, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಸ್ವಚ್ಛತಾ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಪ್ರಧಾನಿ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಮಂಗಳೂರು ಹೊರವಲಯದ ಸೋಮೇಶ್ವರ, ಉಚ್ಚಿಲ ಕಡಲ ಕಿನಾರೆಯಲ್ಲಿ ಸೋಮೇಶ್ವರ ಪುರಸಭೆ...
ಉಳ್ಳಾಲ ಸೆಪ್ಟೆಂಬರ್ 16: ಬೈಕ್ ಒಂದು ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಸವಾರ ರಸ್ತೆಗೆಸೆಯಲ್ಪಟ್ಟ ಪರಿಣಾಮ ಮೀನು ಸಾಗಾಟದ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ತೊಕ್ಕೊಟ್ಟು ಬೈಪಾಸ್ ನಲ್ಲಿ ನಡೆದಿದೆ. ಮೃತರನ್ನು ಕಾಸರಗೋಡು...
ಮಂಗಳೂರು ಸೆಪ್ಟೆಂಬರ್ 16: ಪ್ರಧಾನಿ ಮೋದಿ ಬಂದ ಸಂದರ್ಭ ಮಂಗಳೂರಿನ ಕೂಳೂರು ಸೇತುವೆಗೆ ಹಾಕಿದ ಡಾಂಬರ್ ಕಿತ್ತು ಹೋಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಂತೆ ಮೀಮ್ಸ್ ಗಳು ಹರಿದಾಡುತ್ತಿದ್ದು, ಇದೀಗ ಎಂಜಿನಿಯರ್ಸ್ ಡೇ ದಿನದ ಶುಭಾಶಯ...
ಮಂಗಳೂರು ಸೆಪ್ಟೆಂಬರ್ 16: ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿಗೆ ಜಾಮೀನು ದೊರೆತಿದೆ. ಫಾಝಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಹರ್ಷಿತ್ (28)ನಿಗೆ ಜಾಮೀನು ಲಭಿಸಿದೆ ಎಂದು...
ಮಂಗಳೂರು ಸೆಪ್ಟೆಂಬರ್ 15: ಬಂಟ್ವಾಳದಲ್ಲಿ ರಮಾನಾಥ ರೈ ಈ ಬಾರಿಯೂ ಗೆಲ್ಲುವುದಿಲ್ಲ ಎಂದು ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಮಾನಾಥ ರೈ ರಾಜಕೀಯ ಪ್ರವೇಶಿಸುವ ಮೊದಲು ನಾನು ರಾಜಕೀಯಕ್ಕೆ ಬಂದಿದ್ದೇನೆ....
ಮಂಗಳೂರು, ಸೆಪ್ಟೆಂಬರ್ 14: ಇದುವರೆಗೆ ವೆಬ್ ಸೈಟ್, ಫೇಸ್ ಬುಕ್ ಅಕಂಟ್ಗಳನ್ನು ಹ್ಯಾಕ್ ಮಾಡುತ್ತಿದ್ದ ಹ್ಯಾಕರ್ಸ್ ಗಳು ಇದೀಗ ಮೋಬೈಲ್ ನಂಬ್ರಗಳ ಮೇಲೂ ತಮ್ಮ ವಕ್ರದೃಷ್ಟಿಯನ್ನು ಹಾಯಿಸಿದ್ದಾರೆ. ಇದೀಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ...
ಮಂಗಳೂರು ಸೆಪ್ಟೆಂಬರ್ 14 : ಸ್ಕೂಟರ್ ಮತ್ತು ಟ್ರಕ್ ನಡುವೆ ನಡೆದ ಅಪಘಾತದಲ್ಲಿ ಮಂಗಳೂರು ಮೂಲದ ದಂತ ವೈದ್ಯೆಯೊಬ್ಬರು ಸಾವನಪ್ಪಿರುವ ಘಟನೆ ಪುಣೆಯ ಪಿಂಪ್ರಿಯಲ್ಲಿ ನಡೆದಿದೆ. ಮೃತರನ್ನು ಪುಣೆಯ ಪಿಂಪ್ರಿಯಲ್ಲಿ ದಂತ ವೈದ್ಯೆಯಾಗಿದ್ದ ಮೂಲತಃ ಮಂಗಳೂರಿನ...
ಮಂಗಳೂರು, ಸೆಪ್ಟೆಂಬರ್ 13: ಸೆಪ್ಟೆಂಬರ್ 2 ರಂದು ಮಂಗಳೂರು ನಗರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮಕ್ಕೆ ಬಂದಿದ್ದ ನರೇಂದ್ರ ಮೋದಿ ಅವರು ಸಂಚರಿಸಲು ಕೂಳೂರು ಸೇತುವೆ ರಸ್ತೆಗೆ ಡಾಂಬರು ಹಾಕಲಾಗಿದ್ದು ಈಗ ಆ ರಸ್ತೆಯಲ್ಲಿ ಗುಂಡಿಬಿದ್ದಿದೆ. ಈ...
ಮಂಗಳೂರು ಸೆಪ್ಟೆಂಬರ್ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನವರಾತ್ರಿ ಸಂದರ್ಭದಲ್ಲೇ ಶಾಲೆ ಕಾಲೇಜುಗಳಿಗೆ ರಜೆ ನೀಡಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಅವರ ಮನವಿಗೆ ಶಿಕ್ಷಣ ಸಚಿವ ಬಿ. ಸಿ ನಾಗೇಶ್ ಅವರು ಸ್ಪಂಧಿಸಿದ್ದು, ದ.ಕ. ಜಿಲ್ಲಾಧಿಕಾರಿಗಳಿಗೆ ಶಿಕ್ಷಣ...
ಬೆಳ್ಳಾರೆ ಸೆಪ್ಟೆಂಬರ್ 11: ಸಂಘಪರಿವಾರದ ಮುಖಂಡನಿಗೆ ಜೀವ ಬೆದರಿಕೆ ಒಡ್ಡಿದ ಆರೋಪದ ಮೇಲೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಶಫೀಕ್ ಸಹೋದರ ಶಾಫ್ರಿದ್ ನನ್ನು ಪೊಲೀಸರು ಬಂಧಿಸಿದ್ದಾರೆ. ಶಾಫ್ರಿದ್ ಶನಿವಾರ ಸಂಜೆ ದೂರವಾಣಿ...