ಮಂಗಳೂರು, ಸೆಪ್ಟೆಂಬರ್ 09: ವಯಸ್ಸು 100 ರಾದರು ಅತ್ಯಂತ ಸಲೀಸಾಗಿ ಡ್ರೈವ್ ಮಾಡುತ್ತಿದ್ದ, ಮಂಗಳೂರಿನ ನಿವೃತ್ತ ಸೈನಿಕ, ಶತಾಯುಷಿ ಮೈಕಲ್ ಡಿಸೋಜ (108) ನಿನ್ನೆ ನಿಧನರಾದರು. ಮಕ್ಕಳಿಲ್ಲದ ಅವರು ಪರ್ಕಳದ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಮದ್ರಾಸ್...
ಮಂಗಳೂರು ಸೆಪ್ಟೆಂಬರ್ 09: ಮಂಗಳೂರಿನ ನೂತನ ಮೇಯರ್ ಆಗಿ ಜಯಾನಂದ್ ಅಂಚನ್ ಹಾಗೂ ಉಪಮೇಯರ್ ಆಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ, ಇಂದು ನಡೆದ ಮೇಯರ್ ಚುನಾವಣೆಲ್ಲಿ ಕದ್ರಿ ಬಿ.ವಾರ್ಡ್ ನ ಪಾಲಿಕೆ ಸದಸ್ಯರಾಗಿರುವ ಜಯಾನಂದ ಅಂಚನ್ ಪಾಲಿಕೆ...
ಮಂಗಳೂರು ಸೆಪ್ಟೆಂಬರ್ 09: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪಿ ತಂದೆ ಗೆ 15 ವರ್ಷ ಕಠಿಣ ಸಜೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. 55 ವರ್ಷದ ಅಪರಾಧಿಯು ಮೆಲ್ಕಾರ್ ಹಾಗೂ ಇರಾ ಗ್ರಾಮದಲ್ಲಿ...
ಮಂಗಳೂರು ಸೆಪ್ಟೆಂಬರ್ 07: ಪರಿಸರ ಮಾಲಿನ್ಯ ನಿಯಂತ್ರಿಸಲು ಕ್ರಮಕೈಗೊಳ್ಳಬೇಕಾದ ಮಾಲಿನ್ಯ ನಿಯಂತ್ರಣ ಮಂಡಳಿ ಬೃಹತ್ ಕೈಗಾರಿಕೆಗಳ ಅಕ್ರಮಗಳ ವಿರುದ್ದ ಯಾವುದೇ ಕ್ರಮ ಕೈಗೊಳ್ಳದೆ ಅಡಿಯಾಳಾಗಿ ಅಕ್ರಮ ಮುಚ್ಚಿ ಹಾಕುವ ಕೆಲಸ ಮಾಡುತ್ತಿದೆ ಎಂದು ನಾಗರಿಕ ಹೋರಾಟ...
ಮಂಗಳೂರು, ಸೆಪ್ಟೆಂಬರ್ 07: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೀನುಗಾರಿಕೆ ನಿರ್ದೇಶನಾಲಯದ ನಿವೃತ್ತ ಜಂಟಿ ನಿರ್ದೇಶಕ ಗಂಗಾಧರ ವಿ. ಮಡ್ಡಿಕೇರಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 5 ವರ್ಷಗಳ ಕಾಲ...
ಮಂಗಳೂರು ಸೆಪ್ಟೆಂಬರ್ 07: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯ ರಾಜ್ಯಮಟ್ಟದ ಆಚರಣೆಗೆ ಇದೀಗ ಅಪಸ್ವರ ಕೇಳಿ ಬಂದಿದ್ದು, ಕೆಲವೆ ದಿನಗಳು ಇರುವಾಗ ಏಕಾಏಕಿ ಮಂಗಳೂರಿನಲ್ಲಿ ಆಯೋಜನೆ ಮಾಡಿರುವುದು ಗುರುಗಳ ಬಗೆಗಿನ ಗೌರವ ಭಾವವೋ ಅಥವಾ ರಾಜಕೀಯ...
ಮಂಗಳೂರು ಸೆಪ್ಟೆಂಬರ್ 06: ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಮಂಗಳೂರಿನ ಚೆಲವೆ ದಿವಿತಾ ರೈ ಅವರಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು. ಲಿವಾ ಮಿಸ್ ಯೂನಿವರ್ಸ್ ನಲ್ಲಿ ಗೆದ್ದು ಮುಂದೆ ನಡೆಯುವ ಮಿಸ್...
ಕೊಣಾಜೆ ಸೆಪ್ಟೆಂಬರ್ 5: ಮದುವೆಯಾಗಿ 15 ದಿನಗಳು ಕಳೆಯುವಷ್ಟರಲ್ಲೇ ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತುವಿನ ರಶ್ಮಿ ವಿಶ್ವಕರ್ಮ (24) ಎಂಬ ಯುವತಿ. ಗಂಜಿಮಠ ಮೂಲದ ಹಾಗೂ...
ಮಂಗಳೂರು ಸೆಪ್ಟೆಂಬರ್ 5: ಮೂರು ದೈವಸ್ಥಾನಗಳಿಗೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ದೋಚಿದ ಘಟನೆ ನೀರುಮಾರ್ಗ ಶಾಂತಿಗುರಿಯಲ್ಲಿ ನಡೆದಿದೆ. ಶನಿವಾರ ರಾತ್ರಿ 7ಗಂಟೆ ಸುಮಾರಿಗೆ ದೈವಸ್ಥಾನದ ಚಾಕರಿಯವರು ದೀಪವಿಟ್ಟು ಬಾಗಿಲು ಹಾಕಿ ಹೋಗಿದ್ದರು. ಭಾನುವಾರ...
ಮಂಗಳೂರು ಸೆಪ್ಟೆಂಬರ್ 04 : ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಕುರಿತಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 10ನೇ ತರಗತಿ ವಿಧ್ಯಾರ್ಥಿನಿಯೊಬ್ಬಳಿಗೆ ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂ...