ಮಂಗಳೂರು, ಆಗಸ್ಟ್ 19: ಸುರತ್ಕಲ್ ನ ಎನ್ಐಟಿಕೆ ಬಳಿ ಇರುವ ಟೋಲ್ ಗೇಟ್ ಸಮೀಪದಲ್ಲಿರುವ ಹೆಜಮಾಡಿ ಮತ್ತು ತಲಪಾಡಿ ಟೋಲ್ ಗೇಟ್ ನೊಂದಿಗೆ ವಿಲೀನ ಮಾಡಲು ಕೇಂದ್ರದ ಹೆದ್ದಾರಿ ಇಲಾಖೆ ಪ್ರಾಧಿಕಾರ ಮುಂದಾಗಿದೆ ಎಂಬ ಮಾಹಿತಿ...
ಬೆಂಗಳೂರು ಅಗಸ್ಟ್ 19:ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಐವರು ಪ್ರಮುಖ ಆರೋಪಿಗಳನ್ನು ಎನ್ಐಎ ವಿಶೇಷ ನ್ಯಾಯಾಲಯ ಹೆಚ್ಚಿನ ವಿಚಾರಣೆಗೆ ಎನ್ಐಎ ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ...
ಮಂಗಳೂರು ಅಗಸ್ಟ್ 18: ಇತ್ತೀಚೆಗೆ ನಡೆದ ರಸ್ತೆ ಅಪಘಾತಗಳನ್ನು ಮನಗಂಡು ಅದರಲ್ಲೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಗೂ ಪಾಲಿಕೆ ವ್ಯಾಪ್ತಿಯ ರಸ್ತೆಗಳ ಗುಂಡಿಯನ್ನು ಸರಿಪಡಿಸಲು ಸೂಚನೆ ನೀಡಲಾಗಿದ್ದು ವಿವಿಧ ಕಡೆಗಳಲ್ಲಿ ರಸ್ತೆ ಗುಂಡಿಗಳನ್ನು ಸರಿಪಡಿಸಲಾಗಿದೆ. ಬಾಕಿಯುಳಿದಿರುವ ರಸ್ತೆ...
ಕಿನ್ನಿಗೋಳಿ, ಆಗಸ್ಟ್ 18: ಯಕ್ಷಗಾನ ಕಲಾವಿದ ಶಂಭು ಕುಮಾರ್ ಕಿನ್ನಿಗೋಳಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಹಲವು ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಪುತ್ತೂರು ಮೇಳ, ಬಪ್ಪನಾಡು ಮೇಳ ಮತ್ತು ಪ್ರಸ್ತುತ ಕಟೀಲು...
ಮಂಗಳೂರು ಅಗಸ್ಟ್ 18: ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಗುರುತಿನ ಚೀಟಿ (ಎಪಿಕ್)ಗೆ ಆಧಾರ್ ಲಿಂಕ್ ಮಾಡುವ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಇಲಾಖೆಗಳು ಕೂಡಲೇ ಕಾರ್ಯ ಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ...
ಮಂಗಳೂರು, ಆಗಸ್ಟ್ 18: ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಒಟ್ಟು ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾದಂತಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ತಾಲೂಕಿನ ಹರ್ಷಿತ್...
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಹಾಗೂ ವಂಚನೆ ಪ್ರಕರಣದಲ್ಲಿ ರಾ ರಾ ರುಕ್ಕಮ್ಮ ಹಾಡಿನ ಖ್ಯಾತಿ ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಆರೋಪಿ ಎಂದು ಇಡಿ ತಿಳಿಸಿದ್ದು, ಬುಧವಾರ ಜಾರಿ ನಿರ್ದೇಶನಾಲಯ ದೆಹಲಿಯ ವಿಶೇಷ ನ್ಯಾಯಾಲಯಕ್ಕೆ...
ಮಂಗಳೂರು, ಆಗಸ್ಟ್ 17: ಕೊಟ್ಟಿಗೆಯಿಂದ ದನ ಕಳವುಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳನ್ನು ಮಂಗಳೂರಿನ ಕಂಕನಾಡಿ ನಗರ ಠಾಣಾ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನ ಗುರುನಗರ ಬಂಗ್ಲಗುಡ್ಡೆಯ ಮಹಮ್ಮದ್ ಅಶ್ಪಕ್ ಆಲಿಯಾಸ್ ಶಮೀರ್ ಯಾನೆ...
ಮಂಗಳೂರು, ಆಗಸ್ಟ್ 16: ದ.ಕ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರಣಿ ಹತ್ಯೆಯ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಸಿಕೊಳ್ಳುವುದಾಗಿ ನೀಡಿದ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ಆದರೆ ಕೋಮು ದ್ವೇಷಕ್ಕೆ ಕೊಲೆಯಾದ ಫಾಸಿಲ್, ಮಸೂದ್ ಇನ್ನಿತರ ಕೊಲೆ ಪ್ರಕರಣದ...
ಉಳ್ಳಾಲ, ಆಗಸ್ಟ್ 16: ತೊಕ್ಕೊಟ್ಟುವಿನಲ್ಲಿ ಎತ್ತರದ ರಾಷ್ಟ್ರಧ್ವಜ ಹಾರಾಡುವ ಮೂಲಕ ಉಳ್ಳಾಲ ತಾಲೂಕಿನ ಈ ಬಾರಿಯ ಸ್ವಾತಂತ್ರ್ಯೋತ್ಸವ ಐತಿಹಾಸಿಕ ಕಾರ್ಯಕ್ರಮವಾಗಿದೆ. ಉಳ್ಳಾಲದ ಜನರ ಸ್ವಾಭಿಮಾನದ ಸಂಕೇತವಾಗಿ ಪ್ರೀತಿ, ವಿಶ್ವಾಸ, ಸಹೋದರತೆ, ಏಕತೆಯ ಸಂಕೇತವನ್ನು ರಾಷ್ಟ್ರಧ್ವಜ ಸಾಕ್ಷಿಯಾಗಿದೆ...