ಮಂಗಳೂರು ಜುಲೈ31: ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವುದನ್ನು ಬಿಟ್ಟು, ಅಮಾಯಕ ಕಾರ್ಯಕರ್ತರನ್ನು ಎಳೆದುಕೊಂಡು ಹೋಗಿ ತನಿಖೆಯ ನೆಪದಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಬಿಜೆಪಿ ಶಾಸಕ ಭರತ್...
ಮಂಗಳೂರು ಜುಲೈ 31: ಸುರತ್ಕಲ್ನ ಫಾಜಿಲ್ ಹತ್ಯೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಅಜಿತ್ ಎಂದು ಗುರುತಿಸಲಾಗಿದ್ದು, ಈತ ಹತ್ಯೆ ಬಳಿಕ ಆರೋಪಿಗಳನ್ನು ಕಾರ್ನಲ್ಲಿ ಕರೆದೊಯ್ದಿದ್ದ. ಕಾರ್ ಚಾಲಕನಾಗಿದ್ದ ಕಾರಣಕ್ಕೆ...
ಮಂಗಳೂರು ಜುಲೈ 30: ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕರೆದ ಶಾಂತಿ ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವರಾಗಲೀ ಶಾಸಕರಾಗಲೀ ಪಾಲ್ಗೊಳ್ಳದೆ ಕೇವಲ ಕಾಲಾಟಾಚರಕ್ಕೆ ನಡೆದಿದೆ. ಮಂಗಳೂರಿನಲ್ಲಿ ನಡೆದ ಕೋಮುಗಲಭೆಗಳ ಸರಣಿ ಕೊಲೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ...
ಮಂಗಳೂರು ಜುಲೈ 30: ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸದ್ಯ ಕಮಿಷನರೇಟ್...
ಮಂಗಳೂರು ಜುಲೈ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದು ವಿಶೇಷ ಸಂಪ್ರದಾಯದ ಆಚರಣೆ ನಡೆದಿದ್ದು, ನಿಧನ ಹೊಂದಿದವರಿಗೆ 30 ವರ್ಷಗಳ ನಂತರ ಮದುವೆ ಶಾಸ್ತ್ರ ನೆರವೇರಿಸಲಾಗಿದೆ.ಸಣ್ಣ ವಯಸ್ಸಿನಲ್ಲಿಯೇ ಮರಣ ಹೊಂದಿದವರಿಗೆ ಅವರು ವಯಸ್ಸಿಗೆ ಬಂದ ಬಳಿಕ ಮದುವೆಯನ್ನು...
ಮಂಗಳೂರು ಜುಲೈ 30: 10 ದಿನಗಳ ಅಂತರದಲ್ಲಿ ಮೂರು ಹತ್ಯೆಗಳಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ತಲಪಾಡಿ ಗಡಿಯಲ್ಲಿ ಕೇರಳದಿಂದ...
ಮಂಗಳೂರು, ಜುಲೈ 30: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ನಗರದ ಹಲವು ತಗ್ಗು ಪ್ರದೇಶಗಳು ಮುಳುಗಡೆಯಾದ ವರದಿಯಾಗಿದೆ. ತಡರಾತ್ರಿಯಿಂದ ಮತ್ತೆ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಪರಿಣಾಮ ಮಂಗಳೂರು ನಗರ ಸೇರಿದಂತೆ ಹಲವು ಪ್ರದೇಶಗಳು ಮಳೆರಾಣಾರ್ಭಟಕ್ಕೆ...
ಮಂಗಳೂರು, ಜುಲೈ 30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮಂಗಳೂರು ಉಪವಿಭಾಗ ವ್ಯಾಪ್ತಿಯ ಮಂಗಳೂರು, ಬಂಟ್ವಾಳ, ಮುಲ್ಕಿ, ಮೂಡಬಿದರೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜು.30 ರಂದು ರಜೆ ಸಾರಲಾಗಿದೆ ಎಂದು...
ಮಂಗಳೂರು ಜುಲೈ 29: ಪ್ರವೀಣ್ ಹಾಗೂ ಫಾಜಿಲ್ ಹತ್ಯೆ ಬಳಿಕ ಉದ್ವಿಗ್ವಗೊಂಡಿರುವ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಜುಲೈ 29 ರಿಂದ ಅಗಸ್ಟ್ 1 ರವರೆಗೆ ಜಿಲ್ಲೆಯ ಎಲ್ಲಾ ಮದ್ಯದಂಗಡಿಗಳನ್ನು...
ಮಂಗಳೂರು, ಜುಲೈ 29: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಬಂಟ್ವಾಳ, ಪುತ್ತೂರು, ಕಡಬ, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನಲ್ಲಿ ಆ.1ರವರೆಗೆ ಮದ್ಯ ಮಾರಾಟ...