ಮಂಗಳೂರು ಮೇ 07 : ಆಪರೇಷನ್ ಸಿಂಧೂರ್ ಕೇವಲ ಭಯೋತ್ಪಾದಕ ವಿರುದ್ದ ಕಾರ್ಯಾಚರಣೆಯಾಗಿರಲಿಲ್ಲ, ಬದಲಾಗಿ ಅದು ನವ ಭಾರತದ ಅಪ್ರತಿಮ ಶಕ್ತಿಯನ್ನು ಜಗತ್ತಿಗೆ ಸಾರಿದ ಐತಿಹಾಸಿಕ ದಿನ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್...
ಮಂಗಳೂರು ಮೇ 06: ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಬಳಿಕ ಬೂದಿ ಮುಚ್ಚಿದ ಕೆಂಡಂತಿರುವ ಮಂಗಳೂರಿನಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಮಂಗಳೂರು ನಗರದಲ್ಲಿ ಅಲಲ್ಲಿ ಪೊಲೀಸರು ವಾಹನ ತಪಾಸಣೆಯಲ್ಲಿ ತೊಡಗಿದ್ದಾರೆ. ಬಜ್ಪೆಯಲ್ಲಿ ಹಿಂದೂ...
ಮಂಗಳೂರು ಮೇ 06: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆಯಲ್ಲಿ ಬಜ್ಪೆ ಪೊಲೀಸ ಠಾಣೆಯ ಹೆಡ್ ಕಾನ್ಸ್ಟೆಬಲ್ ರಶೀದ್ ಅವರ ಪಾತ್ರ ಇದೆ ಎಂದು ಸಾಮಾಜಿಕ ಜಾಲತಾಣದಗಳಲ್ಲಿ ನಿರಾಧಾರ ಆರೋಪ ಮಾಡಿದ್ದಾರೆ ಎಂದು ಬಜ್ಪೆ ಪೊಲೀಸ್...
ಮಂಗಳೂರು ಮೇ 06: ಸುಹಾಸ್ ಶೆಟ್ಟಿ ಕೊಲೆಗೆ ಪ್ರತಿಯಾಗಿ ಕೊಂಚಾಡಿಯಲ್ಲಿ ಮೀನು ವ್ಯಾಪಾರಿಗೆ ಚೂರಿ ಇರಿತಕ್ಕೆ ಯತ್ನಿಸಿದ ಪ್ರಕರಣ ಸಂಬಂಧಿಸಿದಂತೆ ರೌಡಿ ಶೀಟರ್ ಲೋಕಿ ಯಾನೆ ಲೋಕೇಶ್ ಕೋಡಿಕೆರೆ ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಮೇ...
ಮಂಗಳೂರು ಮೇ 06: ಪ್ಲ್ಯಾಟ್ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಢ ಸಂಭವಿಸಿದ ಘಟನೆ ಕುದ್ರೋಳಿ ದೇವಸ್ಥಾನದ ಪ್ರವೇಶದ್ವಾರದ ಬಳಿ ಇರುವ ಫ್ಲಾಟ್ನಲ್ಲಿ ನಡೆದಿದೆ. ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ....
ಮಂಗಳೂರು, ಮೇ 06: ಎಂಪವರ್ ಇಂಟೀರಿಯರ್ಸ್ ನ ನೂತನ ಶೋ ರೂಂ ನಗರದ ಹೊರವಲಯ ಕುಡುಪು ಪಾಲ್ದನೆಯಲ್ಲಿ ಶುಭಾರಂಭಗೊಂಡಿತು. ಇಂಟೀರಿಯರ್ ಕೆಲಸಕ್ಕೂ ಸಾಲ ಸೌಲಭ್ಯ ನೀಡುವ ಎನ್ನುವ ಹೆಗ್ಗಳಿಕೆಗೂ ಈ ಸಂಸ್ಥೆ ಪಾತ್ರವಾಗಿದ್ದು, ಚಿತ್ರನಟ ಭೋಜರಾಜ್...
ಮಂಗಳೂರು ಮೇ 06: ಬಜಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಪರ ಸ್ಪೀಕರ್ ಖಾದರ್ ತನಿಖೆಗೆ ಮೊದಲೇ ಕ್ಲಿನ್ ಚಿಟ್ ಕೊಟ್ಟಿದ್ದು, ಸ್ಪೀಕರ್ ಖಾದರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದ.ಕ....
ಮಂಗಳೂರು ಮೇ 06: ಬಜಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಸಂದರ್ಭ ಆರೋಪಿಗಳು ಎಸ್ಕೇಪ್ ಆಗುವ ವೇಳೆ ಕಾರಿನ ಬಳಿ ಇದ್ದ ಇಬ್ಬರ ಬುರ್ಖಾಧಾರಿ ಮಹಿಳೆಯರ ವಿಚಾರಣೆಯನ್ನು ಪೊಲೀಸರು ನಡೆಸಿದ್ದು, ಘಟನೆಗೂ ಅವರಿಗೂ ಯಾವುದೇ...
ಮಂಗಳೂರು ಮೇ 06: ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರು ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಪ್ರತೀಕಾರದ ಪೋಸ್ಟ್ ಗಳೇ ವೈರಲ್ ಆಗುತ್ತಿದೆ. ಈ ನಡುವೆ ಪೊಲೀಸರು...
ಮಂಗಳೂರು ಮೇ 06: ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿರುವ ಶಾಸಕ ಹರೀಶ್ ಪೂಂಜ, ಬಿಜೆಪಿ ಕಾರ್ಯಕರ್ತ ವಿಕಾಸ್ ಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ...