ಮಂಗಳೂರು ಸೆಪ್ಟೆಂಬರ್ 14: ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ಶಾಂತಿಯ ಬೀಡಾಗಿದ್ದ ಕರ್ನಾಟಕದಲ್ಲಿ ಮತಾಂಧ ಕೋಮು ಕ್ರಿಮಿಗಳ ಹಾವಳಿ ಹೆಚ್ಚಾಗಿದ್ದು ಇದೀಗ ಹಿಂದೂಗಳು ನೆಮ್ಮದಿಯಾಗಿ ಹಬ್ಬ ಆಚರಿಸಲೂ ಆತಂಕ ಪಡುವ ಸ್ಥಿತಿಗೆ ಬಂದಿರುವುದು ರಾಜ್ಯದ ಪಾಲಿನ ಅತ್ಯಂತ...
ಮಂಗಳೂರು ಸೆಪ್ಟೆಂಬರ್ 14: ಇಡೀ ದಕ್ಷಿಣಕನ್ನಡ ಜಿಲ್ಲೆಯನ್ನು ಬೆಚ್ಚಿಬಿಳಿಸಿದ್ದ 2019ರಲ್ಲಿ ನಡೆದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಸೆಮಿನರಿ ಕಂಪೌಂಡ್, ಅತ್ತಾವರ ನ್ಯೂರೋಡ್ ಕಂಕನಾಡಿಯ ಮೂಲ...
ಮಂಗಳೂರು: ಕಿನ್ನಿಗೋಳಿಯಲ್ಲಿ ನಡೆದ ರಿಕ್ಷಾ ಅಪಘಾತದಲ್ಲಿ ತಾಯಿಯನ್ನು ರಕ್ಷಿಸುವ ಸಲುವಾಗಿ ತನ್ನ ವಯಸ್ಸು, ಸಾಮರ್ಥ್ಯವನ್ನು ಲೆಕ್ಕಿಸದೆ, ಆಟೋರಿಕ್ಷಾವನ್ನು ಎತ್ತಿ ತನ್ನ ತಾಯಿಯನ್ನು ರಕ್ಷಿಸಿದ ಕುಮಾರಿ ವೈಭವಿ ಅವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಿನ್ನಿಗೋಳಿ...
ಮಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ತುಳು ಪಠ್ಯವನ್ನು ಬೋಧಿಸುವ ತುಳು ಶಿಕ್ಷಕರ 2023 ನೇ ಸಾಲಿನ ಗೌರವ ಧನ 10 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ...
ಮಂಗಳೂರು: ಮಸೀದಿಗಳು ಅಲ್ಲಾಹನ ಭವನಗಳು. ಅಲ್ಲಾಹು ನೀಡಿದ ಸಂಪತ್ತಿನ ಸಮೃದ್ಧಿಯಿಂದ ಸುಂದರ ಮಸೀದಿಗಳು ನಿರ್ಮಾಣವಾಗುತ್ತಿದ್ದು, ಅದನ್ನು ಖಾಲಿ ಬಿಡದೆ ಎಲ್ಲ ಹೊತ್ತೂ ಸಾಮೂಹಿಕ ನಮಾಝ್ ಮಾಡುವ ಮೂಲಕ ಜನರಿಂದ ಸಮೃದ್ಧವಾಗಿಡಬೇಕು ಎಂದು ಹಿರಿಯ ಧಾರ್ಮಿಕ ವಿದ್ವಾಂಸ...
ಮಂಗಳೂರು ಸೆಪ್ಟೆಂಬರ್ 13: ವಿಷ ರಹಿತ ಹಾವಿನ ಮರಿ ಎಂದು ಕೈಯಲ್ಲಿ ಹಾವನ್ನು ಹಿಡಿಯಲು ಹೋಗಿ ಹಾವು ಕಚ್ಚಿ ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಬಜ್ಪೆಯಲ್ಲಿ ನಡೆದಿದೆ. ಮೃತರನ್ನು ಬಜ್ಪೆಯ ರಾಮಚಂದ್ರ ಪೂಜಾರಿ(55) ಎಂದು ಗುರುತಿಸಲಾಗಿದೆ. ಇವರು...
ಮಂಗಳೂರು: ಗಲ್ಫ್ ರಾಷ್ಟ್ರಗಳಲ್ಲಿ ತನ್ನ ಯಕ್ಷಗಾನ ಕಲೆಯ ಮೂಲಕ ತನ್ನ ಛಾಪು ಮೂಡಿಸಿದ್ದ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಅಮೇರಿಕ ಮುಟ್ಟಿದೆ. ಅಮೇರಿಕದಲ್ಲಿ ...
ಮಂಗಳೂರು, ಸೆಪ್ಟೆಂಬರ್ 13: ಪಿಲಿಕುಳ ಕಂಬಳ ವಿಚಾರಕ್ಕೆ ಸಂಬಂಧಿಸಿದಂತೆ ಬಿಲ್ಲವ ಸಮುದಾಯವನ್ನು ಎಳೆದು ತರಲಾಗುತ್ತಿದ್ದು, ಪಿಲಿಕುಳ ಕಂಬಳಕ್ಕೂ, ಬಿಲ್ಲವ ಸಮುದಾಯಕ್ಕೂ ಏನು ಸಂಬಂಧ? ಇದರಲ್ಲಿ ಜಾತಿ ವಿಷಯವನ್ನು ಎತ್ತಿ ಕಟ್ಟೋದು ಎಷ್ಟು ಸಮಂಜಸ ಎಂದು ಕಾಂಗ್ರೇಸ್...
ಮಂಗಳೂರು: ಅಪ್ಪಟ ತುಳುವನಾಗಿ, ಅಜ್ಜನ ಭಕ್ತನಾಗಿ ತುಳು ಭಾಷೆ ಮಣ್ಣಿಗಾಗಿ ದುಡಿದವನು ಎಂದಿಗೂ ಅಜ್ಜನ ಕಾರಣಿಕವನ್ನಷ್ಟೇ ತೋರಿಸುವ ಪ್ರಯತ್ನ ಮಾಡಿದ್ದೇವೆ. ಮನಸ್ಸಿಗೆ ಹಗುರವಾಗುವ ಭಾವನೆಯನ್ನು ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳ ನೀಡುತ್ತದೆ....
ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ಯುವಕನೋರ್ವ ನೇಣಿಗೆ ಶರಣಾಗಿದ್ದಾನೆ. ಇಲ್ಲಿನ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ಈ ಘಟನೆ ನಡೆದಿದೆ. ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ...