ಉಳ್ಳಾಲ, ಜೂನ್ 17: ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲ ಎಂಬಲ್ಲಿ ಕಾಲೇಜು ವಿದ್ಯಾರ್ಥಿಯೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಕುಂಪಲದ ಬಗಂಬಿಲ ನಿವಾಸಿ, ಮಂಗಳೂರು ಖಾಸಗಿ ಕಾಲೇಜಿನ ದ್ವಿತೀಯ ಬಿಬಿಎ ವಿದ್ಯಾರ್ಥಿ...
ಮಂಗಳೂರು ಜೂನ್ 16: ಅಪಾರ್ಟ್ ಮೆಂಟ್ ಒಂದರ ಪ್ಲ್ಯಾಟ್ ನಲ್ಲಿ ಬಾಲ್ಕನಿಯ ಕರ್ಟನ್ ಸರಿ ಮಾಡಲು ಹೋಗಿ ಬಾಲಕಿಯೊಬ್ಬಳು ಆಯತಪ್ಪಿ 5ನೇ ಮಹಡಿಯಿಂದ ಕೆಳಗೆ ಬಿದ್ದು ಸಾವನಪ್ಪಿರುವ ಘಟನೆ ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು...
ಮಂಗಳೂರು ಜೂನ್ 15: ಮಾದಕ ವಸ್ತು ಎಂಡಿಎಂಎ ನ್ನು ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೇರಳದ ಮಹಮ್ಮದ್ ರಮೀಝ್, ಮೊಹಿದ್ದಿನ್ ರಾಶೀದ್, ಅಬ್ದುಲ್ ರವೂಫ್ ಹಾಗೂ ಬೆಂಗಳೂರಿನ ಸಬಿತಾ...
ಮಂಗಳೂರು ಜೂನ್ 15: ಪ್ರವಾದಿ ಅವರ ಅವಹೇಳನ ಖಂಡಿಸಿ ದೇಶದಾದ್ಯಂತ ನಡೆಯುತ್ತಿರುವ ಮುಸ್ಲಿಂ ಸಂಘಟನೆಗಳ ಪ್ರತಿಭಟನೆಯನ್ನು ವಿರೋಧಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಯಾವುದೇ ಅನುಮತಿ ನೀಡಿಲ್ಲ ಎಂದು ಮಂಗಳೂರು...
ಮಂಗಳೂರು, ಜೂನ್ 15: ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 24 ಕ್ಯಾರೆಟ್ ನ 1.36 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಒಂದು...
ಮಂಗಳೂರು ಜೂನ್ 14 : ಮಂಗಳೂರಿನ ಮಳಲಿ ಮಸೀದಿ ವಿವಾದ ಕುರಿತಂತೆ ರಾಜ್ಯ ಹೈಕೋರ್ಟ್ ವಿಚಾರಣೆ ನಡೆಯುತ್ತಿರುವ ಮಂಗಳೂರಿನ ಸಿವಿಲ್ ನ್ಯಾಯಾಲಯಕ್ಕೆ ಯಾವುದೇ ರೀತಿಯ ಆದೇಶ ಹೊರಡಿಸದಂತೆ ಸೂಚನೆ ನೀಡಿದೆ. ಮಳಲಿ ಮಸೀದಿ ನವೀಕರಣ ಸಂದರ್ಭ...
ಮಂಗಳೂರು ಜೂನ್ 13: ಮೊಬೈಲ್ ಅಂಗಡಿಯ ಮಾಲಕ ನೇಣಿಗೆ ಶರಣಾದ ಘಟನೆ ಕುಳೂರಿನಲ್ಲಿ ನಡೆದಿದೆ. ಮೃತರನ್ನು ಚೊಕ್ಕಬೆಟ್ಟು ನಿವಾಸಿ ಸೊಹೈಲ್ (34) ಎಂದು ಗುರುತಿಸಲಾಗಿದೆ.ಇವರು ಕುಳೂರಿನಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದರು. ಸೊಹೈಲ್ ಅವರು ತನ್ನ ಮೊಬೈಲ್...
ಮಂಗಳೂರು ಜೂನ್ 12: ತನ್ನ ತಾಯಿಯ ಜನ್ಮದಿನಕ್ಕೆ ಶುಭಾಶಯ ತಿಳಿಸಲು ಹಾಸ್ಟೆಲ್ ವಾರ್ಡನ್ ಮೊಬೈಲ್ ನೀಡದ್ದಕ್ಕೆ ಮನನೊಂದು ವಿಧ್ಯಾರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದಿದೆ....
ಮಂಗಳೂರು ಜೂನ್ 11: ಇತ್ತೀಚೆಗೆ ಕೊಲೆಯಾದ ರೌಡಿ ಶೀಟರ್ ರಾಜಾ ಅಲಿಯಾಸ್ ರಾಘವೇಂದ್ರ ಪ್ರಕರಣದ ಪ್ರಮುಖ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ರಾಜಾ ಕೊಲೆ ಆರೋಪಿಗಳಾದ ಅರ್ಜುನ್ ಮೂಡುಶೆಡ್ಡೆ ಮತ್ತು ಮನೋಜ್ ಯಾನೆ...
ಮಂಗಳೂರು ಜೂನ್ 10: ಹಂಪನಕಟ್ಟಾ ಮಂಗಳೂರು ವಿವಿ ಕಾಲೇಜಿನಲ್ಲಿ ವಿಧ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ಘಟನೆಯಲ್ಲಿ ಮೂವರು ವಿಧ್ಯಾರ್ಥಿಗಳ ಗಾಯಗೊಂಡಿದ್ದಾರೆ. ಅಬೂಬಕ್ಕರ್ ಸಿದ್ದೀಕ್, ಮಹಮ್ಮದ್ ಮನ್ಸೂರ್, ಮಹಮ್ಮದ್ ರಿಪಾಝ್ ಗಾಯಗೊಂಡವರು. ಕೆಲ ದಿನಗಳ...