ಉಳ್ಳಾಲ, ಜೂನ್ 10: ಮಲಪ್ಪುರಂನಿಂದ ಸುಮಾರು 8,600ಕ್ಕೂ ಅಧಿಕ ಕಿ.ಮೀ. ದೂರದಲ್ಲಿರುವ ಪವಿತ್ರ ಮಕ್ಕಾವನ್ನು 9 ತಿಂಗಳ ಅವಧಿಯ ಕಾಲ್ನಡಿಗೆಯಲ್ಲೇ ಕ್ರಮಿಸಿ ಪವಿತ್ರ ಹಜ್ ಯಾತ್ರೆಗೆ ಹೊರಡಲು ಸಂಕಲ್ಪ ಮಾಡಿರುವ ಮುಸ್ಲಿಂ ಯುವಕ ಶಿಹಾಬ್ ಚೊಟ್ಟೂರ್...
ಮಂಗಳೂರು ಜೂನ್ 08: ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಬಸ್ ನಲ್ಲಿದ್ದ ಸಹ ಪ್ರಯಾಣಿಕ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಯುವತಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಕಂಕನಾಡಿ...
ಮಂಗಳೂರು: ಸುರತ್ಕಲ್ ನ ಬೈಕಂಪಾಡಿಯಲ್ಲಿ ದುಷ್ಕರ್ಮಿಗಳ ತಲ್ವಾರ್ ದಾಳಿಗೆ ಗಂಭೀರವಾಗಿ ಗಾಯಗೊಂಡಿದ್ದ ರೌಡಿ ಶೀಟರ್ ರಾಜಾ ಯಾನೆ ರಾಘವೇಂದ್ರ ಬಂಗೇರ(28) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾನೆ. ರಾಜ ಯಾನೆ ರಾಘವೇಂದ್ರ ರೌಡಿಶೀಟರ್ ಆಗಿದ್ದು, ಸೋಮವಾರ ಸಂಜೆ ತನ್ನ...
ಮಂಗಳೂರು ಜೂನ್ 06: ಯುವಕನೊಬ್ಬನನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಬೈಕಂಪಾಡಿ ಜಂಕ್ಷನ್ ಬಳಿ ಸಂಜೆ ನಡೆದಿದೆ. ಹಲ್ಲೆಗೊಳಗಾದವರನ್ನು ರವಿರಾಜ್ ಬಂಗೇರ ಎಂದು ಗುರುತಿಸಲಾಗಿದ್ದು, ಇಬ್ಬರು ಅಪರಿಚಿತರು ಮಾರಕಾಸ್ತ್ರಗಳಿಂದ ಹಲ್ಲೆ...
ಮಂಗಳೂರು, ಜೂನ್ 06: ಹಿಜಬ್ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ ಎಂದು ವಿಧಾನಸಭಾ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಹಿಜಬ್ ವಿದ್ಯಾರ್ಥಿನಿಯರಿಗೆ ತಿರುಗೇಟು ನೀಡಿದ್ದಾರೆ. ಹಿಜಬ್ ವಿವಾದದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿನಿಯರು ಒಮ್ಮೆ...
ಮಂಗಳೂರು ಜೂನ್ 06: ಅಬುದಾಬಿಯಲ್ಲಿ ನಡೆದ ಐಐಎಫ್ಎ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ತುಳುವಿನಲ್ಲಿ ಸುನಿಲ್ ಶೆಟ್ಟಿ ಮತ್ತು ಐಶ್ವರ್ಯ ರೈ ಮಾತನಾಡಿ ತಮ್ಮ ತುಳು ಅಭಿಮಾನ ಪ್ರದರ್ಶಿಸಿದ್ದಾರೆ. ಅಬುಧಾಬಿಯಲ್ಲಿ ನಡೆದ IIFA ಅವಾರ್ಡ್ ನಲ್ಲಿ ಬಾಲಿವುಡ್...
ಮಂಗಳೂರು ಜೂನ್ 05: ಎಲೆಕ್ಟ್ರಿಕ್ ಸ್ಕೂಟರ್ ಗಳು ಬೆಂಕಿಗಾಹುತಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು. ಇದೀಗ ಮಂಗಳೂರಿನಲ್ಲೂ ಚಾರ್ಚ್ ಗೆ ಇಟ್ಟಿದ್ದ ಎಲೆಕ್ಟಿಕ್ ಸ್ಕೂಟರ್ ಬೆಂಕಿಗಾಹುತಿಯಾಗಿದೆ. ನಗರದ ಬೋಂದೆಲ್ ಸಮೀಪದ ಕೆ.ಎಚ್. ಕಾಲನಿಯಲ್ಲಿ ಈ ಘಟನೆ ನಡೆದಿದ್ದು,...
ಉಳ್ಳಾಲ ಜೂನ್ 4: ಚಿಟ್ ಫಂಡ್ ಹಣ ಮರಳಿಸದೆ ಮೋಸ ಮಾಡಿದ್ದರಿಂದ ಬೇಸತ್ತು ವೃದ್ದರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕೋಟೆಕಾರು ಗ್ರಾಮದ ಮಾಡೂರು ಸರಕಾರಿ ಶಾಲೆಯ ಬಳಿಯ ನಿವಾಸಿ ಜಯರಾಮ...
ಮಂಗಳೂರು, ಜೂನ್ 03: ನಗರದ ವಿವಿ ಕಾಲೇಜಿನಲ್ಲಿ ಹಿಜಾಬ್ ನಿಷೇಧ ಮಾಡಿರುವುದು ಹೈಕೋರ್ಟ್ ಆದೇಶದ ಪ್ರಕಾರ ಅಲ್ಲ. ಕೇವಲ ಎಬಿವಿಪಿ ಒತ್ತಡಕ್ಕೆ ಮಣಿದು ಹಿಜಾಬ್ ನಿಷೇಧ ಮಾಡಲಾಗಿದೆ ಎಂದು ವಿವಿ ಕಾಲೇಜಿನ ವಿದ್ಯಾರ್ಥಿನಿ ಗೌಸಿಯಾ ಹೇಳಿದ್ದಾರೆ....
ಮೂಡುಬಿದಿರೆ : ಪುಷ್ಪಾ ಸಿನೆಮಾ ಮಾದರಿಯಲ್ಲಿ ಚಾಣಾಕ್ಷತನದಿಂದ 4 ಕೋಟಿ ಮೌಲ್ಯದ ರಕ್ತಚಂದನವನ್ನು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಹಾಗೂ ಮೂಡುಬಿದಿರೆ ಪ್ರಾದೇಶಿಕ ವಲಯದ...