ಮಂಗಳೂರು ಮೇ 31: ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಬ್ ಗೆ ಪಟ್ಟು ಹಿಡಿದಿರುವ ವಿಧ್ಯಾರ್ಥಿನಿಯರು ಶಾಸಕ ಖಾದರ್ ವಿರುದ್ದ ಮಾಡಿರುವ ಆರೋಪಕ್ಕೆ ಖಾದರ್ ತಿರುಗೇಟು ನೀಡಿದ್ದು, ವಿಧ್ಯಾರ್ಥಿನಿಯರ ಹೇಳಿಕೆಯ ಹಿನ್ನಲೆ ತಿಳಿದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ...
ಮಂಗಳೂರು ಮೇ 31: ಕಳೆದ ವಾರ ಕಣ್ಣೂರಿನಲ್ಲಿ ನಡೆದ ಎಸ್ ಡಿಪಿಐ ಸಮಾವೇಶದಲ್ಲಿ ಭಾಗವಹಿಸಲು ತೆರಳಿದ್ದ ಯುವಕರ ತಂಡವೊಂದು ಪೊಲೀಸರಿಗೆ ನಿಂಧಿಸಿದರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ...
ಮಂಗಳೂರು ಮೇ 31: ಬಿಕರ್ನಕಟ್ಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಧೀರಜ್ ಅವರ ಮೆದುಳು ನಿಷ್ಕ್ರೀಯಗೊಂಡಿದ್ದು, ಅಂಗಾಂಗ ದಾನ ಮಾಡುವುದಾಗಿ ಮೃತರ ಸಂಬಂಧಿಕರು ಮಾಹಿತಿ ನೀಡಿದ್ದಾರೆ. ಮೇ 29 ಭಾನುವಾರ ಮುಂಜಾನೆ ಬಿಕರ್ನಕಟ್ಟೆಯಲ್ಲಿ ಗಣೇಶ್...
ಮಂಗಳೂರು ಮೇ 30: ನಿಯಂತ್ರಣತಪ್ಪಿ ಬೈಕ್ ಒಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬಿಕರ್ನಕಟ್ಟೆಯಲ್ಲಿ ನಡೆದಿದೆ. ಗಾಯಗೊಂಡವರನ್ನು ಧೀರಜ್ ಹಾಗೂ ಗಣೇಶ್ ಎಂದು ಗುರುತಿಸಲಾಗಿದೆ. ಮೇ.29 ರಂದು ಬೆಳಗಿನ...
ಮಂಗಳೂರು ಮೇ 30: ಪಣಂಬೂರು ಬೀಚ್ ನಲ್ಲಿ ಈಜಲು ತೆರಳಿದ್ದ ಮೈಸೂರು ಮೂಲದ ಇಬ್ಬರು ನೀರುಪಾಲಾದ ಘಟನೆ ಇಂದು ನಡೆದಿದೆ. ಮೃತರನ್ನು ಮೈಸೂರು ಜಯನಗರ ನಿವಾಸಿಗಳಾದ ದಿವಾಕರ ಆರಾಧ್ಯ (45) ಮತ್ತು ನಿಂಗಪ್ಪ (60) ಎಂದು...
ಮಂಗಳೂರು ಮೇ 30: ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಬ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಈಗಾಗಲೇ ಕಾಲೇಜ್ ಕ್ಯಾಂಪಸ್ ನಲ್ಲಿ ಹಿಜಬ್ ನಿಷೇಧಿಸಿ ಕಾಲೇಜು ಆಡಳಿತ ಮಂಡಳಿ ನಿರ್ಣಯ ಕೈಗೊಂಡಿದ್ದರು, ಕೂಡಲ ಕೆಲ ವಿಧ್ಯಾರ್ಥಿನಿಯರು...
ಮಂಗಳೂರು ಮೇ 30 : ರಾಜ್ಯದಲ್ಲಿ ಭಾರೀ ವಿವಾದವೆಬ್ಬಿಸಿರುವ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಲು ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಸಭೆ ನಡೆದಿದೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ...
ಮಂಗಳೂರು ಮೇ 28: ಮಂಗಳೂರು ವಿವಿ ಕಾಲೇಜಿಗೆ ಹಿಜಬ್ ಧರಿಸಿ ಬಂದ ವಿಧ್ಯಾರ್ಥಿನಿಯರಿಗೆ ತರಗತಿ ಪ್ರವೇಶಕ್ಕೆ ಕಾಲೇಜಿನ ಪ್ರಾಂಶುಪಾಲೆ ನಿರಾಕರಿಸಿದ್ದಾರೆ. ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಹಿಜಬ್ ಗಲಾಟೆ ಮತ್ತೆ ಮುಂದುವರೆದಿದ್ದು, ಈಗಾಗಲೇ ಹೈಕೋರ್ಟ್ ಆದೇಶದ...
ಮಂಗಳೂರು ಮೇ 28: ಅಸಾನಿ ಚಂಡಮಾರುತದಿಂದಾಗಿ ವಿಳಂಬಗೊಂಡಿದ್ದ ಮುಂಗಾರು ಮಳೆ ಜೂನ್ 5 ರಂದು ರಾಜ್ಯಕ್ಕೆ ಪ್ರವೇಶಿಸಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ. ಕೇರಳಕ್ಕೆ ಇನ್ನೆರಡು ದಿನಗಳಲ್ಲಿ ಮುಂಗಾರು ಪ್ರವೇಶವಾಗಲಿದ್ದು, ಬಳಿಕ ಜೂನ್ 5...
ಮಂಗಳೂರು, ಮೇ 28: ಮಳಲಿಯಲ್ಲಿ ಮಸೀದಿಯ ನವೀಕರಣ ಕಾಮಗಾರಿ ವೇಳೆ ಪತ್ತೆಯಾದ ದೇಗುಲದ ಬಗ್ಗೆ ತಾಂಬೂಲ ಪ್ರಶ್ನೆ ಹಿನ್ನೆಲೆಯಲ್ಲಿ ಮಂಗಳೂರಿನ ಖ್ಯಾತ ವಿಚಾರವಾದಿ ಲಕ್ಷ ರೂ ಬಹುಮಾನ ನೀಡುವ ಮೂಲಕ ತಾಂಬೂಲ ಪ್ರಶ್ನೆ ಜ್ಯೋತಿಷ್ಯಕ್ಕೆ ಸವಾಲು...