ಮಂಗಳೂರು ಮೇ 19: ಮಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ನಗರದ ಹೊಯ್ಗೆ ಬಜಾರ್ ನಲ್ಲಿರುವ ಮರದ ಮಿಲ್ ಒಂದು ಕುಸಿದು ಬಿದ್ದ ಘಟನೆ ನಡೆದಿದೆ. ಮಂಜೇಶ್ವರದ ಕೆ. ಅಬ್ದುಲ್ಲಾ ಎಂಬವರಿಗೆ ಸೇರಿದ ಬಾವಾ ವುಡ್ ಇಂಡಸ್ಟ್ರೀಸ್...
ಮಂಗಳೂರು ಮೇ 19: ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನಲೆ ಇಂದು (ಮೇ 19)ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಘೋಷಿಸಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರಾವಳಿಯಲ್ಲಿ...
ಮಂಗಳೂರು ಮೇ 18: ಸ್ಯಾಕ್ಸೋಪೋನ್ ವಾದಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಶಕ್ತಿನಗರದಲ್ಲಿ ನಡೆದಿದೆ. ಮೃತರನ್ನು ಸುಜಾತಾ ದೇವಾಡಿಗ (29) ಎಂದು ಗುರುತಿಸಲಾಗಿದ್ದು, ಇವರು ಪತಿ, ಮಗು ಹಾಗೂ ತಂದೆ-ತಾಯಿಯೊಂದಿಗೆ ಶಕ್ತಿನಗರದ ಪ್ಲ್ಯಾಟ್ ಒಂದರಲ್ಲಿ ವಾಸವಿದ್ದರು....
ಮಂಗಳೂರು ಮೇ 17: ಇನ್ನೇನು ಕೆಲವೇ ದಿನಗಳಲ್ಲಿ ಮುಂಗಾರು ಮಳೆ ಆರಂಭವಾಗಲಿರುವ ಹಿನ್ನಲೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ನಿರ್ಬಂಧಿಸಿ ಪಾಲಿಕೆ ಆಯುಕ್ತರಾದ ಅಕ್ಷಯ್ ಶ್ರೀಧರ್ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಮೇ 19...
ಮಂಗಳೂರು ಮೇ 17: ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ಶಾಲೆಗಳಲ್ಲಿ ಶಾಸಕರೇ ಮುಂದೆ ನಿಂತು ರೈಫಲ್ ತರಭೇತಿ ನೀಡಿ ಆಯುಧ ಕೊಡುವುದು ತಾಲಿಬಾನ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ವಿರೋಧ ಪಕ್ಷದ ಉಪನಾಯಕ ಯ.ಟಿ ಖಾದರ್ ಟೀಕಿಸಿದ್ದಾರೆ. ಮಂಗಳೂರಿನಲ್ಲಿ...
ಮಂಗಳೂರು, ಮೇ 17: ನಗರದ ಉರ್ವದಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಕ್ಯಾಚ್ ಹಿಡಿಯಲು ಹೋದ ಆಟಗಾರನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ನಿನ್ನೆ ಉರ್ವ ಮೈದಾನದಲ್ಲಿ ನೂತನ್ ಫ್ರೆಂಡ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ...
ಮಂಗಳೂರು ಮೇ 16: ಮುಂಗಾರು ಪೂರ್ವ ಮಳೆಯ ಅಬ್ಬರ ಪ್ರಾರಂಭವಾಗಿದ್ದು, ಮೇ 18ರಂದು ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈಗಾಗಲೇ...
ಮಂಗಳೂರು ಮೇ 15: ಅಸಾನಿ ಚಂಡಮಾರುತ ಪರಿಣಾಮ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶ ಭರಿತ ಮೋಡಗಳ ಪರಿಣಾಮ ಕರ್ನಾಟಕದಲ್ಲಿ ಮಳೆ ಇನ್ನು ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚೆ ನೀಡಿದೆ. ಈ ನಡುವೆ...
ಮಂಗಳೂರು: ಹಿಂದೂಪರ ಸಂಘಟನೆ ಶ್ರೀರಾಮ ಸೇನೆ ಎಬ್ಬಿಸಿದ ಅಜಾನ್ ಮೈಕ್ ವಿವಾದ ಇದೀಗ ಯಕ್ಷಗಾನ ಹಾಗೂ ಕೋಲಕ್ಕೂ ಸಂಕಷ್ಟ ತಂದಿದ್ದು, ಸುಪ್ರೀಂಕೋರ್ಟ್ ಆದೇಶ ಪಾಲಿಸಿದರೆ ರಾತ್ರಿ ನಡೆಯುವ ಈ ಎಲ್ಲಾ ಕಾರ್ಯಕ್ರಮಗಳಿಗೂ ನಿರ್ಭಂದ ಬರಲಿದೆ. ಅಜಾನ್...
ಮಂಗಳೂರು ಮೇ 14: ಮಾನ್ಸೂನ್ ಮಳೆ ಈ ಬಾರಿ ವಾಡಿಕೆಗಿಂದ ಮೊದಲೆ ರಾಜ್ಯಕ್ಕೆ ಕಾಲಿಡಲಿದೆ ಎಂದು ಹವಮಾನಾ ಇಲಾಖೆ ಮುನ್ಸೂಚನೆ ನೀಡಿದೆ. ಪ್ರತಿಭಾರಿ ಕೇರಳಕ್ಕೆ ಜೂನ್ 1 ರ ಬಳಿಕ ಮುಂಗಾರು ಮಳೆ ಪ್ರಾರಂಭವಾಗುತ್ತಿತ್ತು, ಮೂರು...