ಮಂಗಳೂರು ಎಪ್ರಿಲ್ 26: ವಿಚಾರಣೆಗೆಂದು ಠಾಣೆಗೆ ಕರೆಸಿ ಮೂವರು ಯುವಕರ ಹಲ್ಲೆ ನಡೆಸಿದ ಆರೋಪದ ಮೇಲೆ ಬಜ್ಪೆ ಠಾಣೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಮತ್ತು ಮೂವರು ಸಿಬ್ಬಂದಿಯನ್ನು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸೇವೆಯಿಂದ ಸೋಮವಾರ ಅಮಾನತು...
ಮಂಗಳೂರು ಎಪ್ರಿಲ್ 26: ಮಂಗಳೂರು ಪೊಲೀಸ್ ಠಾಣೆಯೊಂದರಲ್ಲಿ ಪೊಲೀಸ್ ಸಿಬ್ಬಂದಿಗಳೇ ಹೊಡೆದಾಡಿಕೊಂಡ ಘಟನೆ ಸಂಚಾರ ಪಶ್ಚಿಮ ಠಾಣೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬೆಳಗ್ಗಿನ ಗಸ್ತಿನ ಕರ್ತವ್ಯಕ್ಕೆ ಸಂಬಂಧಿಸಿ ಠಾಣೆಗೆ ಬಂದ ಕಾನ್ಸ್ಸ್ಟೇಬಲ್ ಹಿರಿಯ ಪೊಲೀಸ್ ಕಾನ್ಸ್ಸ್ಟೇಬಲ್ಗೆ ಅವಾಚ್ಯ...
ಮಂಗಳೂರು ಎಪ್ರಿಲ್ 25: ತಣ್ಣೀರು ಬಾವಿ ಬೀಚ್ ನಲ್ಲಿ ಈಜಾಡಲು ಹೋಗಿ ಅಲೆ ಹೊಡೆತಕ್ಕೆ ಸಿಲುಕಿ ಸಂಕಷ್ಟದಲ್ಲಿ ಐವರು ವಿಧ್ಯಾರ್ಥಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೂಡಬಿದಿರೆಯ ಕಾಲೇಜೊಂದರ ವಿಧ್ಯಾರ್ಥಿಗಳು ತಣ್ಣೀರಬಾವಿ ಸಮುದ್ರ ಇಳಿದು ಆಟವಾಡುತ್ತಿದ್ದರು. ಈ...
ಉಡುಪಿ ಎಪ್ರಿಲ್ 25: ಅಕ್ಷಯ ತೃತೀಯ ದಿನದಂದು ಹಿಂದೂ ಆಭರಣಗಳ ಅಂಗಡಿಯಿಂದ ಚಿನ್ನ ಖರೀದಿಸಿ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕದ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ. ಕುಂದಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು . ಅಕ್ಷಯ ತೃತೀಯ...
ಮಂಗಳೂರು ಎಪ್ರಿಲ್ 25: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿರುವ ಘಟನೆ ಜಪ್ಪಿನಮೊಗರು ಬಳಿಯ ನಡುಮೊಗರು ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ರೊನಾಲ್ಡ್ (59) ಎಂದು...
ಮಂಗಳೂರು ಎಪ್ರಿಲ್ 24: ಬಸ್ ಕಂಡಕ್ಟರ್ ನೊಬ್ಬ ಅಪ್ರಾಪ್ತ ಬಾಲಕಿಗೆ ಮೊಬೈಲ್ ನಂಬರ್ ನೀಡಿದ ಹಿನ್ನಲೆ ಬಾಲಕಿ ತಾಯಿ ಕಂಡಕ್ಟರ್ ಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ....
ಮಂಗಳೂರು ಎಪ್ರಿಲ್ 23: ಎರಡು ವಾರಗಳ ಹಿಂದೆ ಬಿಎಂಡಬ್ಲ್ಯೂ ಕಾರು ರಸ್ತೆ ಡಿವೈಡರ್ ದಾಟಿ ರಸ್ತೆ ಇನ್ನೊಂದು ಬದಿಯಲ್ಲಿ ಸಂಚರಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಬ್ರೈನ್...
ಮಂಗಳೂರು ಎಪ್ರಿಲ್ 23: ದೇವಾಲಯದ ರೀತಿಯ ಕಟ್ಟಡ ಕಂಡು ಬಂದ ಮಳಲಿ ಮಸೀದಿಯಲ್ಲಿ ನವೀಕರಣ ಕಾಮಗಾರಿಗೆ ಮಂಗಳೂರಿನ ಮೂರನೇ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ಗಂಜಿಮಠ ನಿವಾಸಿ ಧನಂಜಯ ಸಲ್ಲಿಸಿದ್ದ ಅರ್ಜಿಯನ್ನು...
ಮಂಗಳೂರು ಎಪ್ರಿಲ್ 22: ಶ್ರೀ ಕ್ಷೇತ್ರ ಧರ್ಮಸ್ಥಳದ ಜ್ಞಾನ ವಿಕಾಸ ಯೋಜನೆಯ ಅಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆ, ಸಾಮಾಜಿಕ ಕಾರ್ಯಕರ್ತ ಹರಿಕೃಷ್ಣ ಪುನರೂರು, ರಂಗಕರ್ಮಿ ದೇವದಾಸ್ ಕಾಪಿಕಾಡ್ ಅವರಿಗೆ ಮಂಗಳೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪ್ರಕಟಿಸಿದೆ....
ಮಂಗಳೂರು ಎಪ್ರಿಲ್ 22: ಖಾಸಗಿ ಎಕ್ಸ್ ಪ್ರೆಸ್ ಬಸ್ ಹಾಗೂ ಓಮಿನಿ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಮುಲ್ಕಿ ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ.,...