ಮಂಗಳೂರು ಎಪ್ರಿಲ್ 21: ದರ್ಗಾವೊಂದರ ನವೀಕರಣ ಸಂದರ್ಭ ಹಿಂದೂ ದೇವಸ್ಥಾದಲ್ಲಿರುವ ಗುಡಿ ರೀತಿ ಕಟ್ಟಡ ಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿ ಎಂಬಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಇರುವ ಮಳಲಿಯ...
ಬೆಂಗಳೂರು ಎಪ್ರಿಲ್ 21: ಮಂಗಳೂರು ಮೂಲದ ಗೃಹಿಣಿಯೊಬ್ಬರು ತನ್ನ 5 ವರ್ಷದ ಮಗನನ್ನು ನೇಣು ಬಿಗಿದು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು ಮಂಗಳೂರು ಮೂಲದ ರೋಹಿಣಿ ಶೆಟ್ಟಿ ಹಾಗೂ...
ಮಂಗಳೂರು ಎಪ್ರಿಲ್ 20: ಸೈಕಲ್ ನಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಟಿಪ್ಪರ್ ಹರಿದ ಪರಿಣಾಮ ಬಾಲಕ ಸಾವನಪ್ಪಿರುವ ಘಟನೆ ಬಜಾಲ್ ಕಟ್ಟಪುಣಿ ಬಳಿ ನಡೆದಿದೆ. ಮೃತ ಬಾಲಕನನ್ನು ಬಜಾಲ್ ಹಟ್ಟಿಮನೆ ನಿವಾಸಿ ಹಿದಾಯತುಲ್ಲಅವರ ಪುತ್ರ 6...
ಮಂಗಳೂರು ಎಪ್ರಿಲ್ 20: ಹ್ಯಾಂಡ್ ಬ್ರೇಕ್ ಕೈಕೊಟ್ಟ ಪರಿಣಾಮ ಲಾರಿಯೊಂದು ಡ್ರೈವರ್ ಇಲ್ಲದೆ ಒಂದು ಕಿಲೋ ಮೀಟರ್ ಹಿಬ್ಬಂದಿ ಚಲಿಸಿದ ಘಟನೆ ನಡೆದಿದ್ದು, ಈ ಘಟನೆಯಲ್ಲಿ ಟೋಲ್ ಗೇಟ್ಗಳಿಗೆ ಗುದ್ದಿ ಹಾನಿಗೊಳಿಸಿದ್ದು, ಸೆಕ್ಯುರಿಟಿ ಗಾರ್ಡ್ ಸಹಿತ,...
ಮಂಗಳೂರು, ಎಪ್ರಿಲ್ 18: ಭಗ್ನಪ್ರೇಮಿಯೋರ್ವ ಟವರ್ ಏರಿ ಹೈಡ್ರಾಮಾ ಸೃಷ್ಟಿಸಿರುವ ಘಟನೆಯೊಂದು ನಗರದ ಅಡ್ಯಾರ್ ಬಳಿ ನಡೆದಿದೆ. ನಗರದ ಹೊರವಲಯದ ಅಡ್ಯಾರ್ ನಿವಾಸಿ ಸುಧೀರ್ ಎಂಬಾತ ಹೈಡ್ರಾಮಾ ಮಾಡಿ ಅವಾಂತರ ಸೃಷ್ಟಿಸಿದಾತ. ಸುಧೀರ್ ಅಡ್ಯಾರ್ನಲ್ಲಿಯೇ ಬಸ್...
ಮಂಗಳೂರು ಎಪ್ರಿಲ್ 18: ವಿಶೇಷ ಆರ್ಥಿಕ ವಲಯ ಮೀನಿನ ಫ್ಯಾಕ್ಟರಿಯಲ್ಲಿ ಸಂಭವಿಸಿದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಶ್ರೀ ಉಲ್ಕಾ ಎಲ್ಎಲ್ಪಿ ಮೀನು ಸಂಸ್ಕರಣಾ ಕಂಪನಿಯ ತ್ಯಾಜ್ಯ ಸಂಗ್ರಹ ತೊಟ್ಟಿಯಲ್ಲಿ ವಿಷಾನಿಲ...
ಮಂಗಳೂರು ಎಪ್ರಿಲ್ 18: ಮೀನಿನ ಫ್ಯಾಕ್ಟರಿಯೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಮೂರು ಮಂದಿ ಕಾರ್ಮಿಕರು ಸಾವನಪ್ಪಿರುವ ಘಟನೆ ಮಂಗಳೂರಿನ ಎಂಎಸ್ಇಝಡ್ ನಲ್ಲಿ ನಡೆದಿದೆ. ಮೃತರನ್ನು ಪಶ್ಚಿಮ ಬಂಗಾಳದ ಉಮರ್ ಫಾರೂಕ್, ನಿಝಾಮುದ್ದೀನ್ ಸಾಬ್, ಸಮೀರುಲ್ಲಾ ಇಸ್ಲಾಂ ಎಂದು...
ಮಂಗಳೂರು ಎಪ್ರಿಲ್ 17: ಮಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಮಂಗಳೂರು ಅಗ್ನಿಶಾಮಕ ಇಲಾಖೆಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ಸಾವನಪ್ಪಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೆ 6 ತಿಂಗಳ ಮಗುವನ್ನು ಕೊಂದು ಮೃತಯ ವ್ಯಕ್ತಿಯ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ....
ಮಂಗಳೂರು ಎಪ್ರಿಲ್ 14: ಬಸ್ ನ ಸ್ಟೇರಿಂಗ್ ಕಟ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಘಟನೆ ನಗರ ಹೊರ ವಲಯದ ಗಂಜಿಮಠದ ಸಮೀಪದ ಸೂರಲ್ಪಡಿ ಬಳಿ ನಿನ್ನೆ ರಾತ್ರಿ ನಡೆದಿದೆ. ಈ...
ಮಂಗಳೂರು: ಬಿಜೆಪಿ ಕಾರ್ಯಕರ್ತ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಎಫ್ಐಆರ್ ಆಗಿದ್ದು, ಕಾನೂನಿನ ಪ್ರಕಾರ ತನಿಖೆ ನಡೆಯಲಿದೆ. ಎಲ್ಲಿಯೂ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು...