ಮಂಗಳೂರು ಎಪ್ರಿಲ್ 08: ಬೈಕ್ ಹಾಗೂ ಬಸ್ ನಡುವೆ ನಡೆದ ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್ ಹಾಗೂ ಬಸ್ ಎರಡೂ ಸುಟ್ಟು ಬಸ್ಮವಾದ ಘಟನೆ ಮಂಗಳೂರಿನ ಹಂಪನಕಟ್ಟೆಯಲ್ಲಿ ನಡೆದಿದೆ. ಬೈಕ್ ಒಂದು ಬಸ್ ಗೆ...
ನವದೆಹಲಿ, ಎಪ್ರಿಲ್ 08: 2050ರ ವೇಳೆಗೆ ಮಂಗಳೂರು, ಮುಂಬೈ, ಕೊಚ್ಚಿ, ಚೆನ್ನೈ, ವಿಶಾಖಪಟ್ಟಣ ಸೇರಿದಂತೆ ದೇಶದ ಕರಾವಳಿ ಭಾಗಗಳು ಸಮುದ್ರ ಪಾಲಾಗಲಿದೆ ಎಂದು ವರದಿಯೊಂದು ತಿಳಿಸಿದೆ. ಆರ್ಎಂಎಸ್ಐ ಗ್ಲೋಬಲ್ ರಿಸ್ಕ್ ಮ್ಯಾನೇಜ್ಮೆಂಟ್ ಕಂಪನಿಯು ಈ ವಿಶ್ಲೇಷಣೆ...
ಮಂಗಳೂರು ಎಪ್ರಿಲ್ 07: ಆಜಾನ್ ವಿವಾದ ಬಳಿಕ ಇದೀಗ ರಾಜ್ಯದ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಮೈಕ ಬಳಕೆ ಕುರಿತಂತೆ ನ್ಯಾಯಾಲಯದ ಆದೇಶಗಳನ್ನು ಪಾಲಿಸಲು ಪೊಲೀಸರು ಮುಂದಾಗಿದ್ದು, ಈ ಹಿನ್ನಲೆ ಮಂಗಳೂರಿನಲ್ಲಿಯೂ ನಿಯಮದಂತೆ ಧ್ವನಿವರ್ಧಕ ಬಳಕೆಗೆ ಮಂಗಳೂರು...
ಮಂಗಳೂರು ಎಪ್ರಿಲ್ 06: ಅನಿರೀಕ್ಷಿತ ಬೆಳವಣೆಗೆಯೊಂದರಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ...
ಮಂಗಳೂರು, ಎಪ್ರಿಲ್ 05: ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲ್ಲಡ್ಕದ ತನ್ನ ವಿದ್ಯಾಸಂಸ್ಥೆಯಲ್ಲಿದ್ದಾಗ ಪ್ರಭಾಕರ್ ಭಟ್ಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮಂಗಳೂರಿಗೆ ಖಾಸಗಿ ಆಸ್ಪತ್ರೆಗೆ ದಾಖಲು...
ಮಂಗಳೂರು ಎಪ್ರಿಲ್ 05: ಮಂಗಳೂರಿನ ನಗರದ ಕಾಲೇಜಿನ ವಿಧ್ಯಾರ್ಥಿನಿಯರು ಕಫೆಯೊಂದರಲ್ಲಿ ಹೊಡೆದಾಡಿಕೊಂಡ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಗರದ ಬಾವುಟಗುಡ್ಡೆ ಬಳಿಯ ಕೆಫೆಯೊಂದರಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು. ಮೂವರು ವಿದ್ಯಾರ್ಥಿನಿಯರ...
ಮಂಗಳೂರು ಎಪ್ರಿಲ್ 05: ಬಿಸಿಲಿನಿಂದ ಬಳಲುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸಂಜೆ ಮಳೆ ಬರುತ್ತಿದ್ದು, ಇನ್ನು ಒಂದು ವಾರ ಕಾಲ ಕರಾವಳಿ ಕರ್ನಾಟಕದ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಮಾನ...
ಮೂಡುಬಿದಿರೆ ಎಪ್ರಿಲ್ 4: ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮೂಡುಬಿದಿರೆ ಸಮೀಪದ ಕೊಡಂಗಲ್ಲುವಿನಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ...
ಮಂಗಳೂರು ಎಪ್ರಿಲ್ 1: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಮಂಗಳೂರಿನ ಉದ್ಯಮಿಗೆ ಸೇರಿದ 8.3 ಕೋಟಿ ಮೌಲ್ಯದ ಮನೆಯಲ್ಲಿ ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇನ್ಫ್ರಾ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು...
ಬೆಂಗಳೂರು ಮಾರ್ಚ್ 31: ಹಲಾಲ್ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಗಂಡಸ್ತನ ಹೇಳಿಕೆ ಇದೀಗ ವಿವಾದ ಸೃಷ್ಠಿಸಿದ್ದು, ಗಂಡಸ್ತನ ಯಾವ ಯಾವುದಕ್ಕೆ ಬಳಸಬೇಕು ಎಂದು ಕುಮಾರಸ್ವಾಮಿಗೆ ಗೊತ್ತಿದೆ. ಒಂದು ಕಡೆ ಬಳಸಬೇಕೋ, ಎರಡು ಕಡೆ...