ಮಂಗಳೂರು ಮಾರ್ಚ್ 30: ನಾವು ಸತ್ಯ ಮಾತನಾಡುತ್ತೇವೆ ಇದನ್ನು ತಪ್ಪು ಎಂದು ಹೇಳುವವರು ದೈರ್ಯ್ಯದಿಂದ ಎದುರು ಬಂದು ಹೇಳಲಿ ನಾನು ಅದಕ್ಕೆ ಉತ್ತರ ಕೊಡ್ತೇನೆ ಎಂದು ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ....
ಮಂಗಳೂರು, ಮಾರ್ಚ್ 30: ಮಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಪರಿಷತ್ ಘಟಕದ ಉದ್ಘಾಟನೆಗೆ ಕಲ್ಕಡ್ಕ ಪ್ರಭಾಕರ ಭಟ್ ಅವರನ್ನು ಅತಿಥಿ ಆಹ್ವಾನಿಸಿರುವುದನ್ನು ವಿರೋಧಿಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ( CFI) ಕಾರ್ಯಕರ್ತರು ವಿಶ್ವವಿದ್ಯಾಲಯದ ಮುಖ್ಯ ದ್ವಾರದಲ್ಲಿ ಪ್ರತಿಭಟನೆ...
ಮಂಗಳೂರು ಮಾರ್ಚ್ 30: ಮಂಗಳೂರು ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಪರಿಷತ್ ಕಾರ್ಯಕ್ರಮಕ್ಕೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಅವರನ್ನು ಅಥಿತಿಯಾಗಿ ಆಹ್ವಾನಿಸಿರುವುದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಇಂದು ಪ್ರತಿಭಟನೆ...
ಮಂಗಳೂರು ಮಾರ್ಚ್ 30: ಆಕಸ್ಮಿಕ ಬೆಂಕಿ ಅನಾಹುತಕ್ಕೆ ಕಾರೊಂದು ಸುಟ್ಟು ಕರಕಲಾದ ಘಟನೆ ಶಕ್ತಿನಗರದ ಬಳಿ ಮಂಗಳವಾರ ರಾತ್ರಿ ನಡೆದಿದೆ. ಮಹಿಳೆಯೊಬ್ಬರು ಶಕ್ತಿನಗರದಲ್ಲಿ ತನ್ನ ಸ್ವಿಫ್ಟ್ ಕಾರು ನಿಲ್ಲಿಸಿ ತನ್ನ ಮೊಬೈಲನ್ನು ಕಾರಿನೊಳಗಿಟ್ಟು ತೆರಳಿದ್ದರು. ಮರಳಿ...
ಮಂಗಳೂರು ಮಾರ್ಚ್ 27 : ಪುತ್ತೂರಿನ ಅಭಿವೃದ್ದಿಯಲ್ಲಿ ಮಹತ್ತರ ಪಾತ್ರವಹಿಸಿ ಅಪಾರ ಜನಮನ್ನಣೆಗೆ ಪಾತ್ರವಾಗಿದ್ದ ಮಾಜಿ ತಹಶೀಲ್ದಾರ್ ಕೋಚಣ್ಣ ರೈ ಚಿಲ್ಮೆತ್ತಾರು (85) ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನಲ್ಲಿ ಮಗನ ಮನೆಯಲ್ಲಿ...
ಮಂಗಳೂರು ಮಾರ್ಚ್ 26: ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ಕಾಪಿಕಾಡು ಎಂಬಲ್ಲಿ ನಡೆದಿದೆ. ಮೃತರನ್ನು ಎಮಿಲ್ಡಾ ಡಿಸೋಜ (59) ಎಂದು ಗುರುತಿಸಲಾಗಿದೆ. ತನ್ನ ಮೊಮ್ಮಗಳ ಹುಟ್ಟುಹಬ್ಬಕ್ಕೆ ಚರ್ಚ್ ನಲ್ಲಿ...
ಮಂಗಳೂರು ಮಾರ್ಚ್ 25 : ಮುಸ್ಲಿಂರಿಗೆ ವ್ಯಾಪಾರಕ್ಕೆ ಅವಕಾಶ ನಿರಾಕರಣೆಯ ವಿವಾದವನ್ನು ಕೆಲವು ಕಿಡಿಗೇಡಿಗಳು ಬಳಸಿಕೊಳ್ಳಲಾರಂಭಿಸಿದ್ದು, ದ.ಕ ಜಿಲ್ಲೆಯ ಉಪ್ಪಿನಂಗಡಿಯ ಹಿಂದೂ ಮಾಲೀಕತ್ವದ ಅಂಗಡಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರದ ಸಂದೇಶವೊಂದು ಹರಿದಾಡುತ್ತಿದೆ. ಉಪ್ಪಿನಂಗಡಿಯ 32...
ಮಂಗಳೂರು ಮಾರ್ಚ್ 24: ವಾಚ್ ಕಳ್ಳತನದ ಆರೋಪಿಯನ್ನು ಹಿಡಿಯಲು ತೆರಳಿದ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಎಸ್ ಐ ಶರಣ್ಣಪ್ಪ ಎಂದು ಗುರುತಿಸಲಾಗಿದ್ದು,...
ಮಂಗಳೂರು ಮಾರ್ಚ್ 23: ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧದ ನಡುವೆಯೂ ಬಪ್ಪನಾಡು ಜಾತ್ರೋತ್ಸವ ಪ್ರಾರಂಭವಾಗಿದ್ದು, ಇಂದು ಮಧ್ಯಾಹ್ನ ದೇವರ ಹಗಲು ರಥೋತ್ಸವ ನಡೆಯಲಿದೆ. ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರದ ಹಿನ್ನಲೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಕರಾವಳಿಯಲ್ಲಿ ಹಿಜಬ್...
ಮಂಗಳೂರು ಮಾರ್ಚ್ 22: ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದ್ದು, ಬಂಧಿತ ಆರೋಪಿ ಸಮಾಜ ಸೇವೆ ಹೆಸರಿನಲ್ಲಿ ಹೀನ ದಂಧೆ ನಡೆಸುತ್ತಿದ್ದ...