ಮಂಗಳೂರು ಮಾರ್ಚ್20: ರಾಷ್ಟ್ರಧ್ವಜದ ಬಗ್ಗೆ ಹೇಳಿಕೆ ನೀಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದ ಈಶ್ವರಪ್ಪ ಬಳಿಕ ಇದೀಗ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟಧ್ವಜ ಆಗಬಹುದು...
ಮಂಗಳೂರು ಮಾರ್ಚ್ 20: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ಚಂಡಮಾರುತ ಅಸಾನಿ ಪ್ರಭಾವಕ್ಕೆ ಮಾರ್ಚ್ 20 ರಿಂದ ಮಾರ್ಚ್ 24ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಎಲ್ಲಾಕಡೆ...
ಉಳ್ಳಾಲ : ದೀನ-ದಲಿತರಿಗೆ ಸಹಾಯಹಸ್ತ ಚಾಚುವ ಉದ್ಧೇಶದಿಂದ ಆರಂಭಗೊಂಡ ಮದಿಪು ಚಾರಿಟೇಬಲ್ ಟ್ರಸ್ಟ್ ನ ನೂತನ ಆಡಳಿತ ಕಛೇರಿ ಕಿನ್ಯದ ಮೀನಾದಿ ಎಂಬಲ್ಲಿ ಮಾರ್ಚ್ 19 ರ ಭಾನುವಾರ ಉದ್ಘಾಟನೆಗೊಂಡಿತು. ಕಿನ್ಯ ಬೆಳರಿಂಗೆ ಭಂಡಾರ ಮನೆಯ...
ಮಂಗಳೂರು ಮಾರ್ಚ್ 19: ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ವರ್ಷದ ಮೊದಲ ಚಂಡಮಾರುತವೇಳುವ ಸಾಧ್ಯತೆ ಇದ್ದು. ಈ ಹಿನ್ನಲೆ ರಾಜ್ಯಾದ್ಯಂತ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಮಂಗಳೂರು ಮಾರ್ಚ್ 18: ಕರ್ತವ್ಯದ ವೇಳೆ ಬೈಕ್ ನಲ್ಲಿ ಸಂಚರಿಸುತ್ತಿರುವ ಸಂದರ್ಭ ಉಂಟಾದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಂಗಳೂರು ಪೂರ್ವ ಪೊಲೀಸ್ ಠಾಣಾ ಎಎಸ್ ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಮೃತ ಪೊಲೀಸ್ ಅಧಿಕಾರಿಯನ್ನು...
ಮಲ್ಪೆ ಮಾರ್ಚ್ 17: ಕಿಡಿಗೇಡಿಗಳು ಹಿಜಬ್ ಪರವಾಗಿ ಗೋಡೆ ಬರಹ ಬರೆದಿರುವ ಘಟನೆ ಮಲ್ಪೆಯ ಬೈಲಕೆರೆ ಪರಿಸರದಲ್ಲಿ ನಡೆದಿದ್ದು, ಸ್ಥಳದಲ್ಲಿ ನೂರಾರು ಜನ ಸೇರಿದ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಬೈಲಕೆರೆಯಲ್ಲಿರುವ ಅನಧಿಕೃತ...
ಮಂಗಳೂರು : ರಾಜ್ಯ ಹೈಕೋರ್ಟ್ ನೀಡಿರುವ ಹಿಜಬ್ ತೀರ್ಪನ್ನು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಭಾಗಶಃ ಬೆಂಬಲ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ಬಹುತೇಕ ಮುಸ್ಲಿಂ ವರ್ತಕರ ಅಂಗಡಿಗಳನ್ನ ಮುಚ್ಚಿ ಬೆಂಬಲ ನೀಡಿದ್ದಾರೆ....
ಮಂಗಳೂರು ಮಾರ್ಚ್ 16: ಮಂಗಳೂರಿನ ಪಡೀಲ್ ಮತ್ತು ಕುಲಶೇಖರ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾಮಗಾರಿ ನಡೆಸಲು ಮುಂದಾಗಿರುವ ಹಿನ್ನಲೆ ಗುರುವಾರದಿಂದಲೇ 18 ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ಸುಬ್ರಹ್ಮಣ್ಯ ರಸ್ತೆ– ಮಂಗಳೂರು...
ಉಳ್ಳಾಲ, ಮಾರ್ಚ್ 16: ಪ್ರೇಮ ವೈಫಲ್ಯದಿಂದ ಯುವಕನೋರ್ವ ಆತ್ಮಹತ್ಯೆ ನಡೆಸಿರುವ ಘಟನೆ ಮಂಗಳೂರು ಹೊರ ವಲಯದ ಕುತ್ತಾರಿನ ಸಂತೋಷನಗರ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಯುವಕ ಒಂಟಿಯಾಗಿದ್ದ ಸಂದರ್ಭ ನೇಣುಬಿಗಿದು...
ಮಂಗಳೂರು ಮಾರ್ಚ್ 16: ಕರಾವಳಿಯಲ್ಲಿ ಭಾರೀ ಹೋರಾಟಕ್ಕೆ ಕಾರಣವಾಗಿದ್ದ ಎನ್ಐಟಿಕೆ ಬಳಿ ಇರುವ ಸುರತ್ಕಲ್ ಟೋಲ್ ಗೇಟ್ ಸ್ಥಳಾಂತರಕ್ಕೆ ಕಾಲ ಕೂಡಿ ಬಂದಿದ್ದು, ಸುರತ್ಕಲ್ ಟೋಲ್ ಗೇಟ್ ಅನ್ನು ಎನ್ಎಂಪಿಟಿ ಆವರಣಕ್ಕೆ ಸ್ಥಳಾಂತರಿಸಿ, ಅಲ್ಲಿಗೆ ಬರುವ...