ಮಂಗಳೂರು: ದ.ಕ.ಜಿಲ್ಲೆಗೆ ರಾಜ್ಯ ಸರಕಾರದಿಂದ ಅನುದಾನವೇ ಬಂದಿಲ್ಲವೆಂಬ ಗದ್ದಲ ತಾರಕಕ್ಕೇರಿ ಬಿಜೆಪಿ ಶಾಸಕರುಗಳು ದ.ಕ.ಜಿಪಂನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯುತ್ತಿದ್ದ ತ್ರೈಮಾಸಿಕ ಕೆಡಿಪಿ ಸಭೆಯನ್ನೇ ಬಹಿಷ್ಕರಿಸಿ ಹೊರನಡೆದ ಪ್ರಸಂಗ ನಡೆದಿದೆ. ಮೊದಲಿಗೆ ಬೆಳ್ತಂಗಡಿ ಶಾಸಕ...
ಮಂಗಳೂರು ಡಿಸೆಂಬರ್ 23: ಮಂಗಳೂರು ಪೊಲೀಸರು ಸೈಬರ್ ವಂಚಕರ ಬೆನ್ನು ಹಿಂದೆ ಬಿದ್ದಿದ್ದಾರೆ. ಈಗಾಗಲೇ ಕೆಲವು ಸೈಬರ್ ವಂಚಕರನ್ನು ಅರೆಸ್ಟ್ ಮಾಡಿ ಜೈಲು ಕಂಬಿ ಎಣಿಸುವಂತೆ ಮಾಡಿರುವ ಮಂಗಳೂರು ಪೊಲೀಸರು ಇದೀಗ ದೇಶದಿಂದ ವಿದೇಶಕ್ಕೆ 500ಕ್ಕೂ...
ಮೂಲ್ಕಿ ಡಿಸೆಂಬರ್ 22: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದ ವಿದ್ಯಾರ್ಥಿಯೊಬ್ಬ ಕೇಸ್ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಸಮೀಪದ ತಡಂಬೈಲ್ ಎಂಬಲ್ಲಿ ನಡೆದಿದೆ. ತಡಂಬೈಲ್ ವೆಂಕಟ್ರಮಣ...
ಕಾಸರಗೋಡು ಡಿಸೆಂಬರ್ 22: ಬೆಂಕಿ ಅನಾಹುತಕ್ಕೆ ಐದು ಅಂಗಡಿಗಳು ಹೊತ್ತಿ ಉರಿದ ಘಟನೆ ಪೆರ್ಲ ಬಳಿ ಮಧ್ಯರಾತ್ರಿ ನಡೆದಿದೆ. ಪೆರ್ಲ ಪೇಟೆಯಲ್ಲಿರುವ ಪೂಜಾ ಫ್ಯಾನ್ಸಿ , ಗೋಪಿನಾಥ್ ಪೈ ಕ್ಲೋತ್ ಸೆಂಟರ್, ಪತ್ರಿಕಾ ವಿತರಣಾ ಮಳಿಗೆ,...
ಮಂಗಳೂರು ಡಿಸೆಂಬರ್ 21: ಸಾಲಗಾರನಿಗೆ ಕಿರುಕುಳ ನೀಡಿ ಆತನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಅರೆಸ್ಟ್ ಆಗಿರುವ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ಮೂರನೇ ಹೆಚ್ಚುವರಿ ಜಿಲ್ಲಾ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸತತವಾಗಿ ನಾಲ್ಕು ವರ್ಷಗಳಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಸುಮಾರು ಎರಡು ದಶಕಗಳ ಕಾಲ ಜಿಲ್ಲೆಯಿಂದ ಅನೇಕ ಕಬಡ್ಡಿ ಪಟುಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ...
ಮಂಗಳೂರು ಡಿಸೆಂಬರ್ 21: ಕ್ರಿಸ್ಮಸ್ ಹಿನ್ನಲೆ ಮಂಗಳೂರು ಬೆಂಗಳೂರು ನಡುವೆ ಡಿಸೆಂಬರ್ 23 ಮತ್ತು 27 ರಂದು ವಿಶೇಷ ರೈಲು ಸಂಚರಿಸಲಿದೆ. ರೈಲು ಸಂಖ್ಯೆ 06505 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್...
ಸುರತ್ಕಲ್ ಡಿಸೆಂಬರ್ 21: ಹೆಲ್ಮೆಟ್ ಧರಿಸಿದ ದ್ವಿಚಕ್ರ ಸವಾರ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿದ ಘಟನೆ ಕಾನ ಕುಳಾಯಿ ಗುಡ್ಡೆ ಜಂಕ್ಷನ್ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಕಾನ...
ಮಂಗಳೂರು ಡಿಸೆಂಬರ್ 20: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಮತ್ತೊಬ್ಬ ಆರೋಪಿಯನ್ನುಅರೆಸ್ಟ್ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್(55) ಬಂಧಿತ ಆರೋಪಿ....
ಮಂಗಳೂರು ಡಿಸೆಂಬರ್ 20: ಗಲ್ಫ್ ಸೇರಿದಂತೆ ಯುರೋಪ್ ಹಾಗೂ ಆಗ್ನೇಯ ಏಷ್ಯಾ ದೇಶಗಳಿಂದ ಹೆಚ್ಚಿನ ನೇರಾ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಸೇವೆ ಒದಗಿಸುವ ಹಿನ್ನಲೆಯಲ್ಲಿ ಮಂಗಳೂರು ಏರ್ಪೋರ್ಟ್ಗೆ “ಪಾಯಿಂಟ್ ಆಫ್ ಕಾಲ್ ಸ್ಟೇಟಸ್’ ಮಾನ್ಯತೆ ನೀಡುವಂತೆ...