ಮಂಗಳೂರು, ಮಾರ್ಚ್ 03: ಉಕ್ರೇನ್ ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ನಗರದ ಬಿಜೈ ನಿವಾಸಿ ಅನುಷಾ ಭಟ್, ಗುರುವಾರ ಸುರಕ್ಷಿತವಾಗಿ ನಗರಕ್ಕೆ ಬಂದಿಳಿದಿದ್ದಾರೆ. ಉಕ್ರೇನ್ ಸೈನಿಕರು ನಮ್ಮನ್ನು ಗಡಿಯವರೆಗೆ ಬಿಟ್ಟು ಬಂದರು. ನಂತರ ನಾವು ರೊಮೇನಿಯಾಕ್ಕೆ...
ಮಂಗಳೂರು, ಮಾರ್ಚ್ 03: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಕೆ. ರವಿರಾಜ್ ಹೆಗ್ಡೆ ರಾಜೀನಾಮೆ ನೀಡಿದ್ದಾರೆ. ‘ಒಕ್ಕೂಟದ ಅಧ್ಯಕ್ಷನಾಗಿ ಆಡಳಿತ ಮಂಡಳಿಯ ನಿರ್ದೇಶಕರ ಹಾಗೂ ಸಿಬ್ಬಂದಿಯ ಸಹಕಾರದಿಂದ ಸಾಕಷ್ಟು ಅಭಿವೃದ್ಧಿ...
ಮಂಗಳೂರು ಮಾರ್ಚ್ 02: ಮಂಗಳೂರಿನ ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಬಂಧಿತರನ್ನು ಕೆ.ಪಿ. ಹಮೀದ್ (54),...
ಮಂಗಳೂರು : ಮಂಗಳೂರಿಗೆ ಖ್ಯಾತ ಗಾಯಕ ಸೋನು ನಿಗಮ ಅವರು ಮಾರ್ಚ್ 5 ರಂದು ಆಗಮಿಸಲಿದ್ದು. ರೋಹನ್ ಕಾರ್ಪೊರೇಷನ್ನಿಂದ ವತಿಯಿಂದ ಸೋನು ನಿಗಮ್ ಲೈವ್ ಇನ್ ಕನ್ಸರ್ಟ್ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ...
ಕಾಸರಗೋಡು ಮಾರ್ಚ್ 1: ದನಗಳು ಪ್ಲಾಸ್ಟಿಕ್ ಪದಾರ್ಥಗಳನ್ನು ತಿನ್ನುವುದನ್ನು ಕೇಳಿರ್ತಿರಾ ಆದರೆ ಇಲ್ಲಿ ಸಾಕು ನಾಯಿಯ ಹೊಟ್ಟೆಯೊಳಗೆ ಎನ್ 95 ಮಾಸ್ಕ್ ಸೇರಿಕೊಂಡಿರುವ ಘಟನೆ ನಡೆದಿದ್ದು, ಶಸ್ತ್ರ ಚಿಕಿತ್ಸೆ ಮಾಡಿ ಮಾಸ್ಕ್ ತೆಗೆಯಲಾಗಿದೆ. ನೀಲೇಶ್ವರದ ರಾಜನ್...
ಮಂಗಳೂರು : ಕ್ರಿಕೆಟ್ ಕಾಮೆಂಟರಿ ಮಾಡಲು ತೆರಳಿ ಏಕಾಏಕಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ನಗರದಜ ಹೊಯಿಗೆ ಬಜಾರ್ ನದಿ ಕಿನಾರೆಯಲ್ಲಿ ಪತ್ತೆಯಾಗಿದೆ. ಮಂಗಳೂರಿನ ಮಹಾಕಾಳಿಪಡ್ಪುವಿನ ಚೆನ್ನಪ್ಪ ಎಂಬವರ ಪುತ್ರ ದೃಶ್ಯಂತ್ (16) ಮೃತಪಟ್ಟ ಬಾಲಕ. ಈ...
ಮಂಗಳೂರು ಫೆಬ್ರವರಿ 28: ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಸುರತ್ಕಲ್ ನ ಟೋಲ್ ಗೇಟ್ ನ್ನು ತೆರವುಗೊಳಿಸಲು ಸಂಸದ ನಳಿನ್ ಕುಮಾರ್ ಕಟೀಲ್ ಇಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಲ್ಲಿ ಕೈ ಮುಗಿದು...
ಮಂಗಳೂರು ಫೆಬ್ರವರಿ 27: ಮಂಗಳೂರಿನ ಮನೆಯೊಂದರಿಂದ ಭಾರಿ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ. ಮಂಗಳೂರು ಹೊರವಲಯ ಉಳಾಯಿಬೆಟ್ಟಿನಲ್ಲಿ ಮನೆಯೊಂದರ ಬಚ್ಚಲು ಮನೆಯಲ್ಲಿ ಸುಮಾರು 13 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದೆ. ಸ್ನೇಕ್ ಅಶೋಕ್...
ಮಂಗಳೂರು ಫೆಬ್ರವರಿ 26: ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಕಚೇರಿ ಕಟ್ಟಡ ನಿರ್ಮಾಣಕ್ಕೆ ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ.ಅಬ್ಬಕ್ಕ ಭವನದ ವಿಳಂಬ ಹಿನ್ನಲೆ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಅಭಿಮಾನಿಗಳು...
ಮಂಗಳೂರು ಫೆಬ್ರವರಿ 26: ಮಂಗಳೂರಿನಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯ ಅವಾಂತರಕ್ಕೆ ಕಾರೊಂದು ಒಳಚರಂಡಿಗೆ ಬಿದ್ದ ಘಟನೆ ಕೋಡಿಯಾಲ್ ಗುತ್ತು ಬಳಿ ನಡೆದಿದೆ. ಕೋಡಿಯಾಲ್ ಗುತ್ತು ಬಳಿ ರಸ್ತೆ ಬದಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು...