ಮಂಗಳೂರು ಫೆಬ್ರವರಿ 25: ರಾಜ್ಯ ಹೈಕೋರ್ಟ್ ನಲ್ಲಿ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ವಾದ ವಿವಾದಗಳು ನಡೆಯುತ್ತಿದ್ದಂತೆ ಇದೀಗ ಮಂಗಳೂರಿನ ಉಳ್ಳಾಲದ ಭಾರತ್ ಪಿಯು ಕಾಲೇಜಿನಲ್ಲಿ ಹಿಜಾಬ್ ವಿವಾದ ಬುಗಿಲೆದ್ದಿದ್ದು, ನ್ಯಾಯಾಲಯದಿಂದ ತೀರ್ಪು ಬರುವವರೆಗೆ ಕಾಲೇಜಿಗೆ ರಜೆ...
ಮಂಗಳೂರು ಫೆಬ್ರವರಿ 25:ಟ್ರೋಲ್ ಕಿಂಗ್ 193 ಎಂಬ ಇನ್ಸ್ಟಾಗ್ರಾಂ ಪೇಜ್ ನ ಎಡ್ಮಿನ್ ನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧಾರ್ಮಿಕ ಕೇಂದ್ರಗಳ ಕುರಿತು ಆಕ್ಷೇಪಾರ್ಹ ಪೋಸ್ಟ್ ಮಾಡಿರುವ ಕುರಿತಂತೆ ದೂರು ದಾಖಲಾದ ಹಿನ್ನಲೆ ಪೇಜ್ನ...
ಉಳ್ಳಾಲ ಫೆಬ್ರವರಿ 24 : ದಕ್ಷಿಣಕನ್ನಡ ಜಿಲ್ಲೆಯಲ್ಲೂ ಇದೀಗ ಹಿಜಬ್ ವಿವಾದ ಹೆಚ್ಚಾಗುವ ಸಾಧ್ಯತೆಗಳು ಕಾಣ ಸಿಕ್ಕಿದ್ದು, ಇದೀಗ ಕೋಮು ಸೂಕ್ಷ್ಮ ಪ್ರದೇಶ ಉಳ್ಳಾಲಕ್ಕೂ ಹಬ್ಬಿದೆ. ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ ಬಂದ ಹಿನ್ನಲೆ ಉಳ್ಳಾಲದ...
ವಿಟ್ಲ: ಕುಡಿದು ಗಲಾಟೆ ಮಾಡುತ್ತಿದ್ದ ಮಗನನ್ನು ತಂದೆಯೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಚಂದಳಿಕೆ ಸಮೀಪದ ಕುರುಂಬಳ ಕಾಂತಮೂಲೆಯಲ್ಲಿ ಬುಧವಾರ ನಡೆದಿದೆ. ಮೃತನನ್ನು ದಿನೇಶ್ (45) ಎಂದು ಗುರುತಿಸಲಾಗಿದೆ. ನೀಲಯ್ಯ ಗೌಡ ಮಗನ ಕೊಲೆ...
ಮಂಗಳೂರು ಫೆಬ್ರವರಿ 22: ಮಂಗಳೂರು ಹೊರವಲಯದ ಕೂಳೂರು ಸಮೀಪದ ಪಂಜಿಮೊಗರು-ಉರುಂದಾಡಿ ಗುಡ್ಡೆ ಎಂಬಲ್ಲಿ ಫೆಬ್ರವರಿ 5 ರಂದು ಸೈಂಟ್ ಆ್ಯಂಟನಿ ಹೋಲಿ ಕ್ರಾಸ್ ಪ್ರಾರ್ಥನಾ ಕೇಂದ್ರವನ್ನು ನೆಲಸಮಗೈದ ಘಟನೆಗೆ ಸಂಬಂಧಿಸಿ ಕಾವೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ....
ಮಂಗಳೂರು ಫೆಬ್ರವರಿ 21: ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತನ ಹತ್ಯೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಮೃತ ಹರ್ಷ ವಿರುದ್ದ ಅವಹೇಳನಕಾರಿಯಾದಿ ಬರಹ ಪೋಸ್ಟ್ ಮಾಡಿದ ಮಂಗಳೂರು ಮುಸ್ಲಿಂ ಹೆಸರಿನ ಫೇಸ್ ಬುಕ್ ಪೇಜ್ ವಿರುದ್ದ ಮಂಗಳೂರು...
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸದ್ಯ ಟ್ರೆಂಡಿಂಗ್ ನಲ್ಲಿರುವ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪಾ: ದಿ ರೈಸ್’ ಸಿನಿಮಾದ ಹಾಡುಗಳು ಇದೀಗ ಕರಾವಳಿಯ ಯಕ್ಷಗಾನದಲ್ಲೂ ಕಾಣಿಸಿಕೊಂಡಿದ್ದು, ಭಾಗವತರದ ಸ್ವರದಲ್ಲಿ ಪುಷ್ಪ ಸಿನೆಮಾದ ಶ್ರೀವಲ್ಲಿ ಹಾಡು...
ಕಾಸರಗೋಡು ಫೆಬ್ರವರಿ 20: ಕಾಸರಗೋಡು ಬಿಜೆಪಿಯಲ್ಲಿ ಅಸಮಧಾನ ಭುಗಿಲೆದ್ದಿದ್ದು, ಬಿಜೆಪಿ ನಾಯಕತ್ವದ ವಿರುದ್ದ ಕಾರ್ಯಕರ್ತರು ಅಸಮಧಾನ ವ್ಯಕ್ತಪಡಿಸಿದ್ದು. ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಬೀಗ ಜಡಿದಿದ್ದಾರೆ. ಕುಂಬಳೆ ಗ್ರಾಮ ಪಂಚಾಯತ್ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಬಿಜೆಪಿ...
ಮಂಗಳೂರು : 2008ರ ಅಹಮ್ಮದಾಬಾದ್ನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲು ಶಿಕ್ಷೆಗೆ ಒಳಗಾದ 38 ಮಂದಿ ಅಪರಾಧಿಗಳಲ್ಲಿ ಇಬ್ಬರು ಮಂಗಳೂರು ಮೂಲದವರಾಗಿದ್ದಾರೆ. ಮಂಗಳೂರಿನವರಾದ ಹಳೆಯಂಗಡಿಯ ಅಹ್ಮದ್ ಬಾವಾ ಅಬೂಬಕರ್ (38), ಮಂಗಳೂರಿನ ಪಾಂಡೇಶ್ವರದ...
ಮಂಗಳೂರು ಫೆಬ್ರವರಿ 19: ಹಿಜಬ್ ವಿವಾದ ಇನ್ನೂ ಮುಗಿಯದ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳ ಸುತ್ತಮುತ್ತ ನಿಷೇಧಾಜ್ಞೆಯನ್ನು ಫೆಬ್ರವರಿ 26 ರವರೆಗೆ ವಿಸ್ತರಿಸಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ...